• Tag results for ಲಯನ್ಸ್ ಕ್ಲಬ್

ಲಯನ್ಸ್ ಕ್ಲಬ್ ವತಿಯಿಂದ ಮೂರು ಸಂಚಾರಿ ರಕ್ತ ಸಂಗ್ರಹಣೆ, ಸಾಗಾಣಿಕೆ ಬಸ್ ಗಳಿಗೆ ಚಾಲನೆ 

ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.

published on : 19th March 2021