ದೇಶಕ್ವಾರಂಟೈನ್ ನಲ್ಲಿರುವವರ ಕಣ್ಗಾವಲಿಗೆ ಬೆಂಗಳೂರು,ತುಮಕೂರಿನಲ್ಲಿ ಸ್ಮಾರ್ಟ್ ತಂತ್ರಜ್ಞಾನ-ಲವ ಅಗರ್ ವಾಲ್
ಬೆಂಗಳೂರು, ತುಮಕೂರಿನಲ್ಲಿ ಕ್ವಾರಂಟೈನ್ ಮೇಲೆ ಕಣ್ಗಾವಲು ಹಾಕುವ, ಅವರ ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಹೇಳಿದ್ದಾರೆ