• Tag results for ಲಸಿಕೆ

ಸೋಮವಾರದಿಂದ ಕೋವಿನ್ ಪೋರ್ಟಲ್ ನಲ್ಲಿ 50 ಲಕ್ಷ ಜನರ ನೋಂದಣಿ: 2.08 ಲಕ್ಷ ಫಲಾನುಭವಿಗಳು- ಕೇಂದ್ರ ಸರ್ಕಾರ

 ಸೋಮವಾರ ಬೆಳಗ್ಗೆಯಿಂದಲೂ ಸುಮಾರು 50 ಲಕ್ಷ ಜನರು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

published on : 2nd March 2021

ಬಿಹಾರದಲ್ಲಿ ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲೆಡೆ ಕೊರೋನಾ ಲಸಿಕೆ ಉಚಿತ: ಸಿಎಂ ನಿತೀಶ್ ಕುಮಾರ್

ಬಿಹಾರದ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲೆಡೆ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ.

published on : 2nd March 2021

ನಾವು ಈಗ ಸುರಕ್ಷಿತವಾಗಿದ್ದೇವೆ: ಕೋವಿಡ್ ಲಸಿಕೆ ಪಡೆದ ಶತಾಯುಷಿ ಅನಿಸಿಕೆ!

ಸೋಮವಾರ ರಾಜ್ಯದಲ್ಲಿ ಮೂರನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು, ಈ ವೇಳೆ ಬೆಂಗಳೂರಿನಲ್ಲಿ 102 ವರ್ಷದ ನಿವೃತ್ತ ಭಾರತೀಯ ಸೇನಾಧಿಕಾರಿ ಲಸಿಕೆ ಪಡೆದಿದ್ದಾರೆ.

published on : 2nd March 2021

ಸ್ಥಳದಲ್ಲೇ ಲಸಿಕೆ ನೋಂದಣಿಗೆ ಶೀಘ್ರದಲ್ಲೇ ಅವಕಾಶ: ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ

ಮಾ.1ರಿಂದ 60 ವರ್ಷ ಮೇಲ್ಪಟ್ಟನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ಕಾಯಿಲೆಗಳಿಗೆ ತುತ್ತಾದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಯನ್ನು ನೀಡುವ ಅಭಿಯಾನ ಆರಂಭವಾಗಿದ್ದು, ಲಸಿಕೆ ಫಲಾನುಭವಿಗಳಿಗೆ ಶೀಘ್ರದಲ್ಲೇ ಲಸಿಕಾ ಕೇಂದ್ರದ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ...

published on : 2nd March 2021

ಕೃಷಿ ಸಚಿವರ ದರ್ಬಾರ್: ಮನೆಗೆ ತರಿಸಿಕೊಂಡು ಕೊರೋನಾ ಲಸಿಕೆ ಹಾಕಿಸಿಕೊಂಡ ಬಿ.ಸಿ. ಪಾಟೀಲ್

ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ತಮ್ಮ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೊರೊನಾ ಲಸಿಕೆ ಪಡೆದಿದ್ದಾರೆ.  ಪಾಟೀಲ್ ಪತ್ನಿ ಕೂಡ ಮನೆಯಲ್ಲಿಯೇ ಲಸಿಕೆ ಪಡೆದುಕೊಂಡಿದ್ದಾರೆ

published on : 2nd March 2021

ಕೋವಿಡ್-19: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಫಾರೂಕ್ ಅಬ್ದುಲ್ಲಾ, ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವರಿಗೆ ಲಸಿಕೆ!

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕೋವಿಡ್ ಲಸಿಕೆ ಪಡೆದರು.

published on : 2nd March 2021

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಇಂದು ಕೋವಿಡ್ ಲಸಿಕೆ: ಆಯ್ಕೆ ಇಲ್ಲ ಎಂದ ಆರೋಗ್ಯ ಸಚಿವಾಲಯ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಇಂದು ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಲಸಿಕೆ ಪಡೆಯುವ ನ್ಯಾಯಮೂರ್ತಿಗಳಿಗೆ ಲಸಿಕೆಗಳ ನಡುವೆ ಆಯ್ಕೆಗೆ ಅವಕಾಶ ಇಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

published on : 2nd March 2021

ಕೋವಿಡ್-19: ದೇಶದಲ್ಲಿಂದು 12,286 ಹೊಸ ಕೇಸ್ ಪತ್ತೆ, 91 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,286 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

published on : 2nd March 2021

ಲಸಿಕೆ ವಿತರಣೆ ವೇಳೆ ಕೋವಿನ್ ಆ್ಯಪ್ ನಲ್ಲಿ ತಾಂತ್ರಿಕ ದೋಷ: ಕೆಲಕಾಲ ಗೊಂದಲ ಸೃಷ್ಟಿ

ರಾಜ್ಯದಾದ್ಯಂತ ಮೂರನೇ ಹಂತದ ಕೊರೋನಾ ಲಸಿಕೆ ಅಭಿಯಾನ ಸೋಮವಾರ ಆರಂಭಗೊಂಡಿದ್ದು, ಲಸಿಕೆ ವಿತರಣೆ ವೇಳೆ ಕೋವಿನ್ ಆ್ಯಪ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

published on : 2nd March 2021

ಪ್ರಧಾನಿ ಮೋದಿ, ಉಪರಾಷ್ಟ್ರಪತಿ ನಾಯ್ಡು ಸೇರಿದಂತೆ 1.28 ಲಕ್ಷ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ

ಮಾರಕ ಕೊರೋನಾ ವೈರಸ್ ವಿರುದ್ಧದ ಲಸಿಕೆ ವಿತರಣಾ ಕಾರ್ಯಕ್ರಮದ ಮುಂದಿನ ಭಾಗವಾಗಿ ಸೋಮವಾರದಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದ ಇತರೆ ಅನಾರೋಗ್ಯ ಸಂಬಂಧಿತ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಲಸಿಕೆ ನೀಡಿಕೆ ಆರಂಭಿಸಲಾಗಿದೆ.

published on : 2nd March 2021

ರಾಂಚಿ: 68 ಕಿ.ಮೀ ಬೈಕ್ ಚಲಾಯಿಸಿ ಕೋವಿಡ್ -19 ಲಸಿಕೆ ಪಡೆದ 80 ವರ್ಷದ ವೃದ್ಧ!

ಇಂದಿನಿಂದ ದೇಶಾದ್ಯಂತ ಆರಂಭವಾದ ಎರಡನೇ ಹಂತದ ಕೋವಿಡ್ ಲಸಿಕೆ ವಿತರಣೆಯ ಕಾರ್ಯಕ್ರಮದ ಮೊದಲ ದಿನದಂದು 68 ವರ್ಷದ ವ್ಯಕ್ತಿಯೋರ್ವರು 68 ಕಿ.ಮೀ. ಬೈಕ್ ಚಲಾಯಿಸಿಕೊಂಡು ಹೋಗಿ ಲಸಿಕೆ ಪಡೆದುಕೊಡಿದ್ದಾರೆ.

published on : 1st March 2021

ಭಾರತದ ಕೋವಿಡ್ ಲಸಿಕೆ ತಯಾರಕ ಸಂಸ್ಥೆಗಳನ್ನು ಟಾರ್ಗೆಟ್ ಮಾಡಿದ ಚೀನಾ ಹ್ಯಾಕರ್ ಗಳು!

ದೇಶದಲ್ಲಿನ ಎರಡು ಕೋವಿಡ್-19 ಲಸಿಕೆ ತಯಾರಕ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ತಂತ್ರಜ್ಞಾನ ವ್ಯವಸ್ಥೆಯನ್ನು ಹಾಳು  ಮಾಡಲು  ಚೀನಾದ ಸರ್ಕಾರಿ ಬೆಂಬಲಿತ ಹ್ಯಾಕರ್ ಗಳ ತಂಡ ಯತ್ನಿಸಿದೆ ಎಂದು ಸೈಬರ್ ಗುಪ್ತಚರ ಸಂಸ್ಥೆ ಸೈಫರ್ಮಾ ತಿಳಿಸಿದೆ.

published on : 1st March 2021

ನನಗೆ ವಯಸ್ಸಾಗಿದೆ, ನನ್ನ ಬದಲಿಗೆ ಯುವಕರಿಗೆ ಲಸಿಕೆ ನೀಡಿ: ಮಲ್ಲಿಕಾರ್ಜುನ ಖರ್ಗೆ

ಕೊರೋನಾ ಮಹಾಮಾರಿಯನ್ನು ತಡೆಯುವ ಸಲುವಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಪ್ರಕ್ರಿಯೆ ಶುರು ಮಾಡಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಲಸಿಕೆ ಪಡೆದಿದಿದ್ದಾರೆ.

published on : 1st March 2021

ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನಂತರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಮೆದಾಂತ ಆಸ್ಪತ್ರೆ ವೈದ್ಯರಿಂದ ಶಾ ಲಸಿಕೆ ಪಡೆದಿದ್ದಾರೆ.

published on : 1st March 2021

ಕೊರೋನಾ ಲಸಿಕೆಯಿಂದ ದೇಶದಲ್ಲಿ ಯಾವುದೇ ಸಾವು ಸಂಭವಿಸಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್

ದೇಶದಲ್ಲಿ ಈವರೆಗೆ ಕೊರೋನಾ ಲಸಿಕೆಯಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಸೋಮವಾರ ಹೇಳಿದ್ದಾರೆ.

published on : 1st March 2021
1 2 3 4 5 6 >