• Tag results for ಲಾಕ್ಡೌನ್

5 ಜಿಲ್ಲೆಗಳಲ್ಲಿ ಲಾಕ್ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. 

published on : 20th April 2021

ಲಾಕ್ಡೌನ್ ನಿರ್ಧಾರ ತೆಗೆದುಕೊಂಡಿದ್ದೇ ಆದರೆ, ಸರ್ಕಾರ ಬಡವರಿಗೆ ಸಹಾಯ ಮಾಡಬೇಕು: ಶಾಸಕ ಕೃಷ್ಣ ಭೈರೇಗೌಡ

ಲಾಕ್ಡೌನ್ ನಿರ್ಧಾರ ಕೈಗೊಂಡಿದ್ದೇ ಆದರೆ, ಸರ್ಕಾರ ಬಡ ಕುಟುಂಬಗಳಿಗೆ ರೂ.25 ಸಾವಿರ ನೀಡಬೇಕೆಂದು ಶಾಸಕ ಕೃಷ್ಣ ಭೈರೇಗೌಡ ಅವರು ಒತ್ತಾಯಿಸಿದ್ದಾರೆ. 

published on : 20th April 2021

ಲಾಕ್'ಡೌನ್ ಬೇಡವೇ ಬೇಡ ಎನ್ನುತ್ತಿರುವ ನಾಯಕರು: ಇಂದು ರಾಜ್ಯಪಾಲರಿಂದ ಸರ್ವಪಕ್ಷ ಸಭೆ, ಬಳಿಕ ಕಠಿಣ ಕ್ರಮ ಜಾರಿ ಸಾಧ್ಯತೆ

ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸರ್ಕಾರ ಸೋಮವಾರ ಬೆಂಗಳೂರು ನಗರ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದು, ಈ ವೇಳೆ ಹಲವು ನಾಯಕರು ಲಾಕ್ಡೌನ್ ಬೇಡವೇ ಬೇಡ ಎಂದು ಹೇಳಿದ್ದಾರೆ.

published on : 20th April 2021

ಲಾಕ್ಡೌನ್ ಹೇರಿದರೆ ಇನ್ನಷ್ಟು ಸಂಕಷ್ಟವಾಗಲಿದೆ: ಸಚಿವ ಶ್ರೀರಾಮುಲು

ಕೋವಿಡ್‌ನಿಂದಾಗಿ ಸರ್ಕಾರವೂ ಸೇರಿದಂತೆ ಜನರೂ ಸಂಕಷ್ಟದಲ್ಲಿದ್ದಾರೆ.ಇಂತಹ ಸಂದರ್ಭದಲ್ಲಿ ಲಾಕ್‌ಡೌನ್ ಹೇರಿದರೆ ಮತ್ತಷ್ಟು ಸಮಸ್ಯೆ ಹೆಚ್ಚುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

published on : 14th April 2021

ಏ.18 ರಂದು ಕೋವಿಡ್ ಕುರಿತ ಚರ್ಚೆಗೆ ಸರ್ವಪಕ್ಷಗಳ ಸಭೆ: ಲಾಕ್ ಡೌನ್ ಬಿಟ್ಟು ಉಳಿದ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧಾರ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವಿಸ್ತರಿಸುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಕುರಿತ ಸಲಹೆ ಚರ್ಚೆಗೆ ಏ.18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಲಾಕ್ಡೌನ್ ಹೊರತುಪಡಿಸಿ ಉಳಿದ ಕ್ರಮಗಳ ಬಗ್ಗೆ ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

published on : 14th April 2021

ಸದ್ಯಕ್ಕೆ ಲಾಕ್ಡೌನ್​ ಇಲ್ಲ.. ತಾಂತ್ರಿಕ ಸಲಹಾ ಸಮಿತಿ ಲಾಕ್ಡೌನ್​ಗೆ ಸೂಚಿಸಿಯೂ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಲಾಕ್ಡೌನ್ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಲಾಕ್ಡೌನ್​ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.  

published on : 13th April 2021

ಆಸ್ಪತ್ರೆ ವ್ಯವಸ್ಥೆ ಕುಸಿದಿದ್ದೇ ಆದರೆ, ಲಾಕ್ಡೌನ್ ಖಚಿತ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಸ್ಪತ್ರೆಗಳ ವ್ಯವಸ್ಥೆ ಕುಸಿದ್ದೇ ಆದರೆ, ಲಾಕ್ಡೌನ್ ಮಾಡದೆ ಬೇರೆ ದಾರಿಯಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಹೇಳಿದ್ದಾರೆ. 

published on : 11th April 2021

ಕೊರೋನಾ ಹೆಚ್ಚಳ: ಮಧ್ಯಪ್ರದೇಶದಲ್ಲಿ ವೀಕೆಂಡ್ ಲಾಕ್ಡೌನ್; ಸಿಎಂ ಘೋಷಣೆ!

ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಮಧ್ಯಪ್ರದೇಶದ ನಗರ ಪ್ರದೇಶಗಳಲ್ಲಿ ಮತ್ತೆ ಮತ್ತೆ ಲಾಕ್ಡೌನ್ ಮರುಜಾರಿ ಮಾಡಲಾಗಿದೆ. 

published on : 8th April 2021

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಮತ್ತೊಂದು ಲಾಕ್ಡೌನ್ ಆತಂಕ; ಹಣ ಸಂಪಾದಿಸಲು ಓವರ್ ಟೈಮ್ ಕೆಲಸಕ್ಕಿಳಿದ ಕಾರ್ಮಿಕರು!

ರಾಜ್ಯದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಲಾಕ್ಡೌನ್ ಜಾರಿಯಾಗಲಿದೆ ಎಂದು ಆತಂಕಗೊಂಡಿರುವ ದಿನಗೂಲಿ ಕಾರ್ಮಿಕರು ಹೆಚ್ಚೆಚ್ಚು ಪಾಳಿಯಲ್ಲಿ ಕೆಲಸ ಮಾಡಿ ಹಣ ಸಂಪಾದನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. 

published on : 2nd April 2021

ಲಾಕ್ಡೌನ್, ನಿರ್ಬಂಧ ಕುರಿತು ಮಾತನಾಡಬೇಡಿ: ಸಚಿವರು, ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಕೊರೋನಾ ವಿಷಯದಲ್ಲಿ ಹೊಸ ನಿರ್ಬಂಧ ಹೇರುವ ಬಗ್ಗೆ ಅಥವಾ ಹೊಸ ಆದೇಶ ಹೊರಡಿಸುವ ಬಗ್ಗೆ ಸಚಿವರಾಗಲಿ, ಅಧಿಕಾರಿಗಳಾಗಲೀ ಯಾವುದೇ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

published on : 30th March 2021

ಜನರು ಕೊರೋನಾ ನಿಯಮ ಪಾಲಿಸದೆ, ನಿತ್ಯ ಇದೇ ರೀತಿ ಹೆಚ್ಚು ಕೇಸ್ ಪತ್ತೆಯಾದರೆ ಕಠಿಣ ಕ್ರಮ: ರಾಜ್ಯ ಸರ್ಕಾರ

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ವಚ್ಛತೆ ಸೇರಿದಂತೆ ಕೊರೋನಾ ನಿಯಮ ಪಾಲನೆ ಮಾಡದೆ ಜನರು ನಿರ್ಲಕ್ಷ್ಯ ವಹಿಸಿದರೆ, ಇದೇ ರೀತಿ ಹೆಚ್ಚೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.

published on : 20th March 2021

ರಾಜ್ಯದಲ್ಲಿ ಲಾಕ್ಡೌನ್, ಕರ್ಫ್ಯೂ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಅಭಯ

ಕೊರೋನಾ ವೈರಸ್ ಸೋಂಕು ಹೆಚ್ಚಾಗಿ 2ನೇ ಅಲೆ ಭೀತಿ ಎದುರಾಗಿದ್ದರೂ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್, ರಾತ್ರಿ ಕರ್ಫ್ಯೂ ಜಾರಿ ಮಾಡುವುದಿಲ್ಲ.

published on : 18th March 2021

ಮತ್ತೆ ಒಕ್ಕರಿಸಿದ ಲಾಕ್ ಡೌನ್ ಭೂತ, ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್!

ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕದಿಂದಾಗಿ ಕಂಡು ಕೇಳರಿಯದ ರೀತಿಯಲ್ಲಿ ಲಾಕ್ ಡೌನ್ ಗೆ ತುತ್ತಾಗಿ ಹೈರಾಣಿಗಿದ್ದ ಭಾರತದಲ್ಲಿ ಇದೀಗ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದ್ದು, ಈಗಾಗಲೇ ಅಮರಾವತಿಯಲ್ಲಿ ಒಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.

published on : 22nd February 2021

ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣವಾದರೆ ಖಂಡಿತಾ ಲಾಕ್ ಡೌನ್: ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

published on : 22nd February 2021

ಮಹಾರಾಷ್ಟ್ರ-ಕೇರಳದಲ್ಲಿ ಹೆಚ್ಚಿದ ಕೊರೋನಾ ಸೋಂಕು: ರಾಜ್ಯದಲ್ಲಿ ತೀವ್ರ ನಿಗಾ

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯ, ಜೊತೆಗೆ ಮತ್ತೆ ಲಾಕ್ ಡೌನ್ ಅಥವಾ ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

published on : 20th February 2021
1 2 3 >