ರಾಜ್ಯ'ಮಡಿಕೇರಿ ಚಲೋ' 'ಜನಜಾಗೃತಿ ಸಮಾವೇಶ' ನಡುವೆ ನಾಳೆಯಿಂದ 4 ದಿನ ಕೊಡಗಿನಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ!
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಮಳೆಹಾನಿ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಕಪ್ಪು ಬಾವುಟ ಪ್ರದರ್ಶನ ಹಾಗೂ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗಳು ನಡೆದಿದ್ದವು.