Advertisement
ಕನ್ನಡಪ್ರಭ >> ವಿಷಯ

ಲೋಕಸಭಾ ಚುನಾವಣೆ

Downfall of K’taka coalition govt predicted when it was formed: Shiv Sena

ಕರ್ನಾಟಕ ಸಮ್ಮಿಶ್ರ ಸರ್ಕಾರ ಉಳಿಯಲ್ಲ ಎಂದು 13 ತಿಂಗಳ ಹಿಂದೆಯೇ ಊಹಿಸಿದ್ದೆವು: ಶಿವಸೇನೆ  Jul 08, 2019

ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸಮ್ಮಿಶ್ರ ಸರ್ಕಾರಉಳಿಸಿಕೊಳ್ಲಲು ಮೈತ್ರಿಪಕ್ಷಗಳು ಸೇರಿ ತಂತ್ರ ಹೆಣೆಯುತ್ತಿದೆ. ಈ ನಡುವೆ ರಾಜ್ಯದ ಸಮ್ಮಿಶ್ರ ....

Former chief minister Siddaramaiah talks with BJP MPs G S Basavaraj and B N Bachchegowda at Karnataka Bhavan, during his vist to New Delhi on Tuesday

ಇಂದು ಸಿದ್ದರಾಮಯ್ಯ-ರಾಹುಲ್ ಗಾಂಧಿ ಭೇಟಿ; ಆಗಲಿದೆಯೇ ಕಾಂಗ್ರೆಸ್ ನಾಯಕತ್ವ ಪುನರ್ರಚನೆ?  Jun 19, 2019

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಗಳ ಸೋಲಿಗೆ ಕರ್ನಾಟಕದಲ್ಲಿ ಏನೇನು ...

Siddaramaiah Critisizes BJP Over its poll Campaign

ಭಾವನೆಗಳಿಗೆ ಒಳಗಾಗಿ ಮತನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ: ಸಿದ್ದರಾಮಯ್ಯ  Jun 13, 2019

ಭಾವನೆಗಳಿಗೆ ಒಳಗಾಗಿ ಮತನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂದು ಮಾಜಿ ಸಿಎಂ ಹಾಗೂ ಹಾಲಿ ದೋಸ್ತಿ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಹೇಳಿದ್ದಾರೆ.

Deve Gowda

ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ: ಸುಮ್ಮನೆ ಕೂರಲ್ಲ: ದೇವೇಗೌಡ  Jun 07, 2019

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲುಂಟಾಗಿದ್ದರ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾತನಾಡಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.

KPCC office at Bengaluru

ಲೋಕಸಭೆ ಚುನಾವಣೆ ನಂತರ ದಿಕ್ಕು, ದೆಸೆ ಇಲ್ಲದಂತಾಗಿರುವ ಕಾಂಗ್ರೆಸ್; ಅತಂತ್ರದಲ್ಲಿ 'ಕೈ'ನಾಯಕರು  Jun 06, 2019

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷದಲ್ಲಿ ನೀರವ ಮೌನ,ಜಡಗಟ್ಟಿದ ...

Before Resignation, H Vishwanath writes a Letter to HD Devegowda

ರಾಜಿನಾಮೆಗೂ ಮುನ್ನ ರಾಷ್ಟ್ರಾದ್ಯಕ್ಷ ಎಚ್ ಡಿ ದೇವೇಗೌಡರಿಗೆ ವಿಶ್ವನಾಥ್ ಪತ್ರ, ಪತ್ರದಲ್ಲೇನಿದೆ?  Jun 04, 2019

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ರಾಜಿನಾಮೆ ಸಲ್ಲಿಕೆ ಮಾಡಿದ್ದು, ರಾಜಿನಾಮೆ ಘೋಷಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

JDS State President H Vishwanath tenders Resignation

ಲೋಕಸಭೆ ಚುನಾವಣೆ ಸೋಲು ಹಿನ್ನಲೆ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ  Jun 04, 2019

ಲೋಕಸಭಾ ಚುನಾವಣೆ 2019ರ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ ಸಲ್ಲಿಸಿದ್ದಾರೆ.

After Loksabha Election 16 IAS officers transferred in Karnataka

ಚುನಾವಣಾ ಕರ್ತವ್ಯದ ಬಳಿಕ ಸ್ವಸ್ಥಾನಕ್ಕೆ 16 ಐಎಎಸ್ ಅಧಿಕಾರಿಗಳ ಮರು ನಿಯೋಜನೆ  Jun 01, 2019

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆಗೊಂಡಿದ್ದ 16 ಐಎಎಸ್ ಅಧಿಕಾರಿಗಳನ್ನು ಸ್ವಸ್ಥಾನಕ್ಕೆ ರಾಜ್ಯ ಸರ್ಕಾರ ವರ್ಗಾಯಿಸಿ ಆದೇಶ ಹೊರಡಿಸಿದೆ.

Muniswamy

15 ವರ್ಷಗಳ ರಾಜಕೀಯ ಪಯಣ: ಗ್ರಾಮ ಪಂಚಾಯಿತಿಯಿಂದ ಪಾರ್ಲಿಮೆಂಟ್ ಪ್ರವೇಶಿಸಿದ ಮುನಿಸ್ವಾಮಿ  May 30, 2019

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭಾರಿ ಅಂತರಗಳ ಮತಗಳಿಂದ ಸೋಲಿಸಿದ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಕೇವಲ 15 ವರ್ಷಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ ಈಗ ಸಂಸತ್ ಸದಸ್ಯರಾಗಿದ್ದಾರೆ.

Loksabha Elections over, fuel prices begin to rise

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು!  May 28, 2019

ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ.

Modi meets Pranab Mukherjee, seeks blessings ahead of taking charge as PM for second time

2ನೇ ಬಾರಿ ಪ್ರಧಾನಿಯಾಗುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಆಶೀರ್ವಾದ ಪಡೆದ ಮೋದಿ  May 28, 2019

ಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಇದ್ದಾರೆ.

I never expected such a big loss to the Congress party: Minister DK Shivakumar

ಸಹೋದರನ ಗೆಲುವಿನ ಖುಷಿ ಕೂಡ ನನಗಿಲ್ಲ, ಇಂತಹ ಆಘಾತಕಾರಿ ಸೋಲು ನಿರೀಕ್ಷಿಸಿರಲಿಲ್ಲ: ಡಿಕೆ ಶಿವಕುಮಾರ್  May 28, 2019

ಲೋಕಸಭಾ ಚುನಾವಣೆಯಲ್ಲಿನ ಕಾಂಗ್ರೆಸ್ ಪಕ್ಷದ ಸೋಲು ನಿಜಕ್ಕೂ ಆಘಾತ ಮೂಡಿಸಿದೆ. ಸಹೋದರನ ಗೆಲುವಿನ ಖುಷಿ ಕೂಡ ನನಗಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

Rahul Gandhi should not resign. He should prove he can do it. In democracy the opposition should also be strong: Rajinikanth

ನೆಹರು, ರಾಜೀವ್ ರಂತೆ ಮೋದಿ ವರ್ಚಸ್ವಿ ನಾಯಕ; ರಾಹುಲ್ ರಾಜಿನಾಮೆ ಸರಿಯಲ್ಲ: ರಜನಿಕಾಂತ್  May 28, 2019

ನೆಹರು, ರಾಜೀವ್ ಗಾಂಧಿಯಂತೆ ಮೋದಿ ವರ್ಚಸ್ವಿ ನಾಯಕ; ರಾಹುಲ್ ರಾಜಿನಾಮೆ ಸರಿಯಲ್ಲ: ರಜನಿಕಾಂತ್

Priyanka Vadra, Sachin Pilot meet Rahul Gandhi at his residence

ರಾಜೀನಾಮೆಗೆ ರಾಹುಲ್ ಬಿಗಿಪಟ್ಟು: ಮನವೊಲಿಕೆಗೆ ಪ್ರಿಯಾಂಕ, ಸಚಿನ್ ಪೈಲಟ್ ತೀವ್ರ ಕಸರತ್ತು  May 28, 2019

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಉಂಟಾಗಿರುವ ಹೀನಾಯ ಸೋಲಿನಿಂದ ತೀವ್ರ ಮನನೊಂದಿರುವ ರಾಹುಲ್ ಗಾಂಧಿ...

Rahul Gandhi

ರಾಜೀನಾಮೆಗೆ ರಾಹುಲ್ ಬಿಗಿಪಟ್ಟು: ನಾಯಕತ್ವ ಬಿಕ್ಕಟ್ಟು ಶಮನಕ್ಕೆ ನಾಲ್ಕು ದಿನದಲ್ಲಿ ಸಿಡಬ್ಲ್ಯುಸಿ ಸಭೆ  May 28, 2019

ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

Rahul Gandhi

ಚುನಾವಣೆಯಲ್ಲಿ ಕೈ ಪಕ್ಷದ ಸೋಲಿಗೆ ಶಿವಸೇನೆ ಕೊಟ್ಟ ಕಾರಣ ಹೀಗಿದೆ!  May 27, 2019

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ವ್ಯಕ್ತಿತ್ವವು ಜನರನ್ನು ಆಕರ್ಷಿಸುವಲ್ಲಿ ವಿಫಲವಾಗಿದೆ,ಹೀಗಾಗಿ ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ ಎಂದು ಶಿವಸೇನೆ ಹೇಳಿದೆ

PM Narendra Modi In Varanasi To Thank Voters After Election Win

ವಾರಾಣಸಿ: ಕಾಶಿ ವಿಶ್ವನಾಥ ಮಂದಿರಲ್ಲಿ ನರೇಂದ್ರ ಮೋದಿ ಪೂಜೆ  May 27, 2019

2019 ರ ಲೋಕಸಭಾ ಚುನಾವಣೆಯ ಅಭೂತಪೂರ್ವ ವಿಜಯದ ಬಳಿಕ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

Madhya Pradesh Poll Results Expose New Crisis: Congress Vs Congress

ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು!  May 27, 2019

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ.

MP Madhav

ಸರ್ಕಲ್ ಇನ್ಸ್ ಪೆಕ್ಟರ್ ಈಗ ಸಂಸದ, ಮೇಲಾಧಿಕಾರಿಯಿಂದ ಸೆಲ್ಯೂಟ್ ಸ್ವೀಕರಿಸುತ್ತಿರುವ ಪೋಟೋ ವೈರಲ್  May 26, 2019

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಹೊಡೆಯುತ್ತಿದ್ದ ಆಂಧ್ರ ಪ್ರದೇಶದ ಸರ್ಕಲ್ ಇನ್ಸ್ ಪೆಕ್ಟರ್ ಜಿ. ಮಾಧವ್ ಈಗ ಸಂಸದರಾಗಿ ಆಯ್ಕೆಯಾಗುವ ಮೂಲಕ ಅದೇ ಪೊಲೀಸ್ ಅಧಿಕಾರಿಗಳು ತನಗೆ ಸೆಲ್ಯೂಟ್ ಹೊಡೆಯುವಂತೆ ಮಾಡಿದ್ದಾರೆ.

Kamal Nath

ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್  May 26, 2019

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement