ಪಕ್ಷಪಾತ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.