- Tag results for ಲೋಕಾಯುಕ್ತ
![]() | ಅರ್ಕಾವತಿ ಕೇಸ್ನಲ್ಲಿ ಜೈಲಿಗೆ ಹೋಗೋ ಭಯದಿಂದ ಲೋಕಾಯುಕ್ತ ಮುಚ್ಚಿ ಎಸಿಬಿ ತಂದಿದ್ದರು ಸಿದ್ದರಾಮಯ್ಯ: ಹೆಚ್.ವಿಶ್ವನಾಥ್ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ. |
![]() | ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರುರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. |
![]() | ಲೋಕಾಯುಕ್ತದಲ್ಲಿ ಇತ್ಯರ್ಥಗೊಳ್ಳದ ದೂರಿನ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಲು ಅವಕಾಶಲೋಕಾಯುಕ್ತಕ್ಕೆ ದಾಖಲಾಗುವ ಪ್ರಕರಣಗಳ ಇತ್ಯರ್ಥಕ್ಕೆ ಸರ್ಕಾರ ಗಡವು ವಿಧಿಸಿದ್ದು, ನಿಗದಿತ ಅವಧಿಯಲ್ಲಿ ಇತ್ಯರ್ಥಗೊಳ್ಳದಿದ್ದರೆ ದೂರುದಾರರು ನೇರವಾಗಿ ಹೈಕೋರ್ಟ್ ಮೆಟ್ಟಿಲೇರಲು ಸರ್ಕಾರ ಅವಕಾಶ ಕಲ್ಪಿಸಿರುವುದಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. |
![]() | ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ: ಸಚಿವ ಸಂಪುಟ ಒಪ್ಪಿಗೆಲೋಕಾಯುಕ್ತ ಕಾಯ್ದೆಯ ಸೆಕ್ಷನ್ 9ಕ್ಕೆ ತಿದ್ದುಪಡಿ ತರಲು ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಪ್ರಾಥಮಿಕ ವಿಚಾರಣೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. |
![]() | ವಕ್ಫ್ ಆಸ್ತಿ ದುರ್ಬಳಕೆ: ಮುಂದಿನ ಅಧಿವೇಶನದಲ್ಲಿ ಲೋಕಾಯುಕ್ತ ಮಧ್ಯಂತರ ವರದಿ ಮಂಡನೆಅನ್ವರ್ ಮಾಣಿಪ್ಪಾಡಿ ವರದಿಯನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. |
![]() | ಇಂದಿರಾ ಕ್ಯಾಂಟೀನ್ ಹಣ ದುರುಪಯೋಗ ಆರೋಪ: ಸಿದ್ದರಾಮಯ್ಯ ವಿರುದ್ಧದ ದೂರು ವಜಾನಗರದಲ್ಲಿ ಇಂದಿರಾ ಕ್ಯಾಂಟೀನ್ಗಳ ಸ್ಥಾಪನೆ ಹಾಗೂ ಈ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಯಲ್ಲಿ ಆಗಿದೆ ಎನ್ನಲಾಗಿದ್ದ ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧದ ದೂರನ್ನು ತಳ್ಳಿಹಾಕಿದೆ. |
![]() | ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು |
![]() | ಹೆಚ್'ಡಿಕೆಗೆ ಭೂಕಬಳಿಕೆಯ ಸಂಕಷ್ಟ: ಲೋಕಾಯುಕ್ತ ಆದೇಶ ಪಾಲಿಸಲು ಸಿದ್ಧ ಎಂದ ಸರ್ಕಾರಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಸಂಬಂಧಿ ಸಾವಿತ್ರಮ್ಮ ಮತ್ತು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಮಾಡಿರುವ ಸಂಬಂಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್'ಗೆ ತಿಳಿಸಿದೆ. |
![]() | ಶಾಲಾ ಕಟ್ಟಡಗಳ ನವೀಕರಣಕ್ಕೆ ಸರ್ಕಾರಕ್ಕೆ ಲೋಕಾಯುಕ್ತ ಸೂಚನೆರಾಜ್ಯದ ಏಳು ಜಿಲ್ಲೆಗಳ ಸುಮಾರು 3 ಸಾವಿರದ 175 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಹಾಗೂ ಶಿಕ್ಷಕರ ಪ್ರಾಣಪಾಯದ ಆತಂಕ ಎದುರಾಗಿದೆ. |
![]() | ದಿಶಾ ಮಸೂದೆ, ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅಸಮಾಧಾನಅತ್ಯಾಚಾರಿಗಳಿಗೆ 21 ದಿನಗಳೊಳಗೆ ಕಠಿಣ ಶಿಕ್ಷೆ ನೀಡುವ ದಿಶಾ ಮಸೂದೆಯನ್ನು ಆಂಧ್ರ ಪ್ರದೇಶ ಸರ್ಕಾರ ಜಾರಿಗೆ ತಂದಿರುವುದಕ್ಕೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಟಿಡಿಆರ್ ಹಗರಣ: ಪ್ರಧಾನ ಆರೋಪಿ ಕೃಷ್ಣಲಾಲ್ ಎಸಿಬಿ ಬಲೆಗೆಟಿಡಿಆರ್ ಹಗರಣದ ಪ್ರಮುಖ ಆರೋಪಿ ಮಹಾದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಲಾಲ್ ನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. |