ರಾಜಕೀಯವಕ್ಫ್ ಬೋರ್ಡ್ ಆಸ್ತಿ ವಿವಾದ: ಅಮಿತ್ ಶಾ, ಸಂಸತ್ ಜಂಟಿ ಸದನ ಸಮಿತಿಗೆ ಆರ್ ಅಶೋಕ್ ಪತ್ರ
ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಂಸತ್ ಜಂಟಿ ಸದನ ಸಮಿತಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದು, ತಕ್ಷಣೆವೇ ವಕ್ಫ್ ಬೋರ್ಡ್ ಗೆ ಆಸ್ತಿ ನೋಂದಣಿಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.