• Tag results for ವರ್ಗಾವಣೆ

ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಮೈಸೂರು ಡಿಎಚ್ಒ ಡಾ. ಅಮರನಾಥ್ ಎತ್ತಂಗಡಿ

ಐಎಎಸ್‌ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾ ನಾಗ್‌ ವರ್ಗಾವಣೆ ಬೆನ್ನಲೇ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಅಮರನಾಥ್‌ ಅವರನ್ನೂ ಎತ್ತಂಗಡಿ ಮಾಡಲಾಗಿದೆ. 

published on : 18th June 2021

ರಾಜಕಾಲುವೆ ಮೇಲೆ 'ಸಾರಾ ಕಲ್ಯಾಣ ಮಂಟಪ' ನಿರ್ಮಾಣ: ರೋಹಿಣಿ ಸಿಂಧೂರಿ ಆರೋಪ

ಮೈಸೂರು ನಗರ ಹಾಗೂ ಲಿಂಗಾಂಬುದಿ ಕೆರೆಯ ಸುತ್ತಮುತ್ತ ನಡೆದ ಭೂ ಹಗರಣದ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಮುಂದಾಗಿರುವುದೇ ನನ್ನ ವರ್ಗಾವಣೆಗೆ ಕಾರಣವಾಗಿದೆ.

published on : 10th June 2021

ರಾಜ್ಯದ ಹಲವೆಡೆ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕೊರೋನಾ ಸಂದರ್ಭದಲ್ಲಿ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

published on : 10th June 2021

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ನಟಿ ರಮ್ಯಾ ಬೇಸರ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಯೋಪಿಕ್ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಆಕೆಯನ್ನು ಮೈಸೂರಿನಿಂದ ವರ್ಗಾವಣೆಗೊಳಿಸಿರುವ ಕುರಿತು ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

published on : 9th June 2021

ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ; ಸರ್ಕಾರಿ ಜಮೀನು, ಕೆರೆಗಳ ರಕ್ಷಣೆ ನನ್ನ ಮುಖ್ಯ ಗುರಿ: ರೋಹಿಣಿ ಸಿಂಧೂರಿ

ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಜೊತೆಗಿನ ಜಟಾಪಟಿ ನಂತರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದು, ಇದರ ಹಿಂದೆ ಕಣ್ಣಿಗೆ ಕಾಣುವುದಕ್ಕಿಂತ ಬಹುದೊಡ್ಡ ಪಿತೂರಿ ನಡೆದಿದೆ ಎಂಬ ಸುಳಿವು ನೀಡಿದ್ದಾರೆ.

published on : 8th June 2021

ಕೋವಿಡ್-19 ವಿರುದ್ಧದ ಯುದ್ಧ: ಮೂರು ಪ್ರಕಾರಗಳ ವೆಂಟಿಲೇಟರ್ ತಯಾರಿಸಿದ ಇಸ್ರೋ, ತಂತ್ರಜ್ಞಾನ ವರ್ಗಾವಣೆಗೆ ಸಿದ್ಧ 

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮಹತ್ವದ ಕೊಡುಗೆ ನೀಡಿದೆ.

published on : 7th June 2021

ಮೈಸೂರಿನ ಇಬ್ಬರೂ ಅಧಿಕಾರಿಗಳ ವರ್ಗಾವಣೆ, ಕೊರೋನಾ ನಿರ್ವಹಣೆಗೆ ಹಿನ್ನೆಡೆ- ಕಾಂಗ್ರೆಸ್

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

published on : 6th June 2021

ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿ

ಒಂದು ವೇಳೆ ವರ್ಗಾವಣೆ ಮಾಡುವುದೇ ತಾಕತ್ತಾದರೆ ಅದು ನನಗೆ ಬೇಡಿ. ನನ್ನ ತಾಕತ್ತು ಏನು ಎನ್ನುವುದನ್ನು ಸಂಸದನಾಗಿ ನನ್ನ ಕೆಲಸದಲ್ಲಿ ತೋರಿಸಿದ್ದೇನೆ ಎಂದು ಪ್ರತಾಪ್‌ ಸಿಂಹ ಶಾಸಕ ಜಿ.ಟಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

published on : 29th May 2021

ರಾಜ್ಯದ ಆರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

 ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಜಾರಿಯಾಗಿರುವ ಲಾಕ್ ಡೌನ್ ನಡುವೆಯೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ  ಒಟ್ಟು 6 ಹಿರಿಯ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

published on : 21st May 2021

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಕೇಸ್ ದಾಖಲಿಸಿದ ಇಡಿ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು ಜಾರಿ ನಿರ್ದೇಶನಾಲಯ (ಇಡಿ) ಕೇಸು ದಾಖಲಿಸಿದೆ. 

published on : 11th May 2021

ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸುರೇಶ್ ಕುಮಾರ್

ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ಸಿಕ್ಕಿರುವುದರಿಂದ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರತಿಕ್ರಿಯೆ ಪ್ರಾರಂಭಿಸುವುದಾಗಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.

published on : 1st May 2021

ಉದ್ಯಮಿ ಬಿ.ಆರ್. ಶೆಟ್ಟಿ ಆಸ್ತಿ ವರ್ಗಾವಣೆಗೆ ಹೈಕೋರ್ಟ್ ತಡೆ

ಉದ್ಯಮಿ ಡಾ.ಬಿ.ಆರ್.ಶೆಟ್ಟಿ ಮತ್ತು ಅವರ ಪತ್ನಿ ಅಥವಾ ಅವರ ಏಜೆಂಟರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಇಟ್ಟಿರುವ ಷೇರುಗಳು, ಮ್ಯೂಚುಯಲ್ ಫಂಡ್‌ಗಳು ಮತ್ತು ಹಣದಂತಹ ಚಲಿಸಬಲ್ಲ ಸ್ವತ್ತುಗಳನ್ನು ವರ್ಗಾವಣೆ ಮಾಡುವುದಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

published on : 20th April 2021

ಮುಷ್ಕರ ಮುಂದುವರಿಕೆಗೆ ಪ್ರಚೋದನೆ: 88 ಸಿಬ್ಬಂದಿಗೆ ಕೆಎಸ್ ಆರ್ ಟಿಸಿಯಿಂದ ವರ್ಗಾವಣೆ ಆದೇಶ

ಇತರ ನೌಕರರನ್ನು ಮುಷ್ಕರ ಮುಂದುವರೆಸುವಂತೆ ಪ್ರಚೋದಿಸಿದ ಆರೋಪದ ಮೇರೆಗೆ 73 ಚಾಲಕರು ಮತ್ತು ನಿರ್ವಾಹಕರು, ನಾಲ್ವರು ಸಂಚಾರಿ ಮೇಲ್ವಿಚಾರಣಾ ಸಿಬ್ಬಂದಿ ಮತ್ತು 11 ಮೆಕ್ಯಾನಿಕಲ್ ಸಿಬ್ಬಂದಿಯನ್ನು ಕೆಎಸ್ ಆರ್ ಟಿಸಿ ಶನಿವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

published on : 10th April 2021

ಸರ್ಕಾರದಿಂದ ಮೇಜರ್ ಸರ್ಜರಿ: 16 ಐಎಎಸ್ ಅಧಿಕಾರಿಗಳ ವರ್ಗಾವಣೆ, ಕುಮಾರ್ ನಾಯಕ್ ಗೆ ಇಂಧನ ಇಲಾಖೆ 

ಕಳೆದ ಫೆಬ್ರವರಿ ನಂತರ ರಾಜ್ಯ ಸರ್ಕಾರ ಮತ್ತೊಮ್ಮೆ 16 ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದೆ.

published on : 1st April 2021

ಐಎಎಸ್ ಅಧಿಕಾರಿ ಶರತ್ ವರ್ಗಾವಣೆ: ಮರು ಪರಿಶೀಲನೆಗೆ ಸರ್ಕಾರಕ್ಕೆ ಸಿಎಟಿ ನಿರ್ದೇಶನ

ಐಎಎಸ್ ಅಧಿಕಾರಿ ಶರತ್ ಅವರ ವರ್ಗಾವಣೆ ಆದೇಶ ಮರುಪರಿಶೀಲನೆ ನಡೆಸುವಂತೆ ಸರ್ಕಾರಕ್ಕೆ ಸಿಎಟಿ (ಕೇಂದ್ರ ಆಡಳಿತ ನ್ಯಾಯಮಂಡಳಿ) ನಿರ್ದೇಶನ ನೀಡಿದೆ.

published on : 30th March 2021
1 2 >