• Tag results for ವರ್ತನೆ

ಕೊನೆಗೂ ಸೋಲೊಪ್ಪಿಕೊಂಡರೇ ಡೊನಾಲ್ಡ್ ಟ್ರಂಪ್?: ಜೊ ಬೈಡನ್ ಗೆ ಅಧಿಕಾರ ಪರಿವರ್ತನೆ ಪ್ರಕ್ರಿಯೆಗೆ ಆದೇಶ

ಕೊನೆಗೂ ತಮ್ಮ ಸೋಲೊಪ್ಪಿಕೊಂಡು ಅಮೆರಿಕದ ಅಧಿಕಾರದ ಶಕ್ತಿ ಕೇಂದ್ರ ಶ್ವೇತಭವನದ ಅಧಿಕಾರವನ್ನು ಡೊನಾಲ್ಡ್ ಟ್ರಂಪ್ ಅವರು ಬಿಟ್ಟುಕೊಡುವ ಲಕ್ಷಣ ಕಾಣುತ್ತಿದೆ. 

published on : 24th November 2020

ಪುರಸಭೆ ಅಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ?

ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿಯವರು ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. 

published on : 11th November 2020

ಬಾಂಬ್ ಪ್ರಕರಣದ ಆರೋಪಿ ಮುಸ್ಲಿಮನಾಗಿದ್ದರೆ ಬಿಜೆಪಿಯ ವರ್ತನೆಯೇ ಬೇರೆಯಾಗಿರುತ್ತಿತ್ತು: ದಿನೇಶ್ ಗುಂಡೂರಾವ್

ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಅಲ್ಲದೇ ಬೇರೆ ಯಾರಾದರೂ ಮುಸ್ಲಿಂ ವ್ಯಕ್ತಿಯಾಗಿದಿದ್ದರೆ ಬಿಜೆಪಿ ನಾಯಕರ ವರ್ತನೆಯೇ ಬೇರೆಯಾಗಿರುತ್ತಿತ್ತು ಎಂದು ಕೆಪಿಸಿಸಿ  ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚ್ಯವಾಗಿ ಹೇಳಿದ್ದಾರೆ.

published on : 22nd January 2020

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಏನು, ಹೇಗೆ, ಎಷ್ಟು ಮುಖ್ಯ? 

ನಮ್ಮ ನಿತ್ಯ ಜೀವನದಲ್ಲಿ ಹಲವು ರೀತಿಯ ಅನಾರೋಗ್ಯದಿಂದ ಬಳಲುತ್ತಿರುವವರನ್ನು, ಒತ್ತಡಕ್ಕೊಳಗಾದವರನ್ನು ಸಂಬಂಧಗಳಲ್ಲಿ ತೊಂದರೆ ಇರುವವರನ್ನು, ಖಿನ್ನತೆ, ಆತಂಕ, ಆತ್ಮವಿಶ್ವಾಸದ ಕೊರತೆಯಿಂದ ಬಳಲುತ್ತಿರುವವರನ್ನು ನೋಡುತ್ತಿರುತ್ತೇವೆ. 

published on : 23rd December 2019

ರಾನು ಮೊಂಡಲ್ ವರ್ತನೆ ಕಂಡು ಮತ್ತೆ ಆಕ್ರೋಶಗೊಂಡ ನೆಟಿಗರು, ವಿಡಿಯೋ ವೈರಲ್!

ಖ್ಯಾತಿ ಗಳಿಸಿದ ಕೂಡಲೇ ಕೆಲವರು ತಮ್ಮ ವರ್ತನೆಯನ್ನೇ ಬದಲಾಯಿಸಿಕೊಳ್ಳುತ್ತಾರೆ. ಅದೇ ರೀತಿ ಮುಂಬೈನ ಬೀದಿಗಳಲ್ಲಿ ಹಾಡಿ ಭಿಕ್ಷೆ ಬೇಡುತ್ತಿದ್ದ ರಾನು ಮೊಂಡಲ್ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗುತ್ತಿದ್ದಂತೆ ಸೆಲ್ಫಿ ತೆಗೆಸಿಕೊಳ್ಳಲು...

published on : 10th November 2019

ಅರಣ್ಯ ಪ್ರದೇಶದಲ್ಲಿ ದುರ್ವರ್ತನೆ: ಬೆಂಗಳೂರು ಪ್ರವಾಸಿಗರಿಗೆ ದಂಡ

ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ.

published on : 25th October 2019

ಕುಡಿದ ಮತ್ತಿನಲ್ಲಿ ಮಹಿಳೆಯ ಜೊತೆ ಅನುಚಿತ ವರ್ತನೆ: ಆಟೋ ಚಾಲಕನ ಬಂಧನ

ಕುಡಿದ ಮತ್ತಿನಲ್ಲಿ ಮಹಿಳಾ ಪ್ರಯಾಣಿಕೆ ಜೊತೆ ಅನುಚಿತವಾಗಿ ವರ್ತಿಸಿದ  ಹಿನ್ನೆಲೆಯಲ್ಲಿ ಆಟೋ ಚಾಲಕನನ್ನು ಬಂಧಿಸಲಾಗಿದೆ.

published on : 23rd October 2019

ಹುಚ್ಚಾ ವೆಂಕಟ್ ಮತ್ತೆ ಹುಚ್ಚಾಟ: ಕಾಲೇಜು ಯುವತಿ ಜೊತೆಗೆ ಅನುಚಿತ ವರ್ತನೆ-ವಿಡಿಯೋ ವೈರಲ್

ಹುಚ್ಚಾ ವೆಂಕಟ್ ಮತ್ತೆ ಹುಚ್ಚಾಟ ನಡೆಸಿದ್ದಾನೆ.ಯಲಹಂಕ- ಹಿಂದೂಪುರ ರಾಜ್ಯ ಹೆದ್ದಾರಿಯ ಮಾರಸಂದ್ರ ಟೋಲ್ ಗೇಟ್ ಬಳಿ ಬಸ್ ಗಾಗಿ ಕಾಯುತ್ತಿದ್ದ ಕಾಲೇಜು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.

published on : 4th October 2019

ಕಾನೂನು ಕೈಗೆತ್ತಿಕೊಂಡರೇ ಯಾರ ಮಗನೇ ಆದರೂ ಡೋಂಟ್ ಕೇರ್: ಶಾಸಕರು, ಸಂಸದರಿಗೆ ಪ್ರಧಾನಿ ಮೋದಿ ಎಚ್ಚರಿಕೆ

ಮಧ್ಯಪ್ರದೇಶದ ಬಿಜೆಪಿ ಶಾಸಕ, ಪಕ್ಷದ ಹಿರಿಯ ನಾಯಕ ಕೈಲಾಷ್ ವಿಜಯ ವರ್ಗೀಯ ಅವರ ಪುತ್ರ ಆಕಾಶ್ ವಿಜಯ ವರ್ಗೀಯ ಅವರ ವರ್ತನೆಗೆ ತೀವ್ರ ಬೇಸರ ...

published on : 2nd July 2019

ಎಚ್‌ ಡಿ ಕೋಟೆ: ಹೆಣ್ಣು ಮಕ್ಕಳ ಜೊತೆ ಪೇದೆ ಅಸಭ್ಯ ವರ್ತನೆ ಆರೋಪ; ಪೇದೆ ಅಮಾನತು

ದೂರು ನೀಡಲು ಬಂದಿದ್ದ ಹೆಣ್ಣು ಮಕ್ಕಳ ಜೊತೆ ಪೇದೆಯೋರ್ವ ಅಸಭ್ಯವಾಗಿ ವರ್ತಿಸಿದ್ದರಿಂದ ಆತನನ್ನು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ...

published on : 28th June 2019

ಐಪಿಎಲ್ ಪಂದ್ಯದ ವೇಳೆ ಕುಡಿದು ಕ್ರೀಡಾಂಗಣದಲ್ಲಿ ಅಸಭ್ಯ ವರ್ತನೆ, ಗಲಾಟೆ; ನಿರೂಪಕಿ ಸೇರಿ 6 ಬಂಧನ!

ಕುಡಿದ ಮತ್ತಿನಲ್ಲಿ ಕ್ರೀಡಾಂಗಣದಲ್ಲಿ ಅಸಭ್ಯವಾಗಿ ವರ್ತಿಸಿದ್ದು ಅಲ್ಲದೆ ಪಂದ್ಯ ವೀಕ್ಷಿಸಲು ಅಡ್ಡಿಪಡಿಸಿದ ಕಾರಣ ನಿರೂಪಕಿ ಸೇರಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 22nd April 2019

ಭೂ ಪರಿವರ್ತನೆ ಇನ್ನು ತ್ವರಿತ ಮತ್ತು ಸುಲಭ, ಆನ್ ಲೈನ್ ನಲ್ಲಿ ಸೇವೆ ಲಭ್ಯ

ಇನ್ನು ಮುಂದೆ ಕಂದಾಯ ನಿವೇಶನವನ್ನು ಕಂದಾಯರಹಿತ ನಿವೇಶನವನ್ನಾಗಿ ಪರಿವರ್ತಿಸುವ ಪ್ರಕ್ರಿಯೆಗೆ ...

published on : 13th April 2019

ನೀತಿ ಸಂಹಿತೆ ಉಲ್ಲಂಘಿಸಿ,ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಕೇಂದ್ರ ಸಚಿವ

ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರನ್ನು ತಡೆಗಟ್ಟಿದ್ದ ಹಿನ್ವೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

published on : 31st March 2019

ಬಿಜೆಪಿಯ ಜಾತಿವಾದಿ ವರ್ತನೆಯಿಂದ ಅಸಮಾನತೆ ಹೆಚ್ಚಾಗಿದೆ: ಮಾಯಾವತಿ

ಬಿಜೆಪಿಯ ಜಾತಿವಾದಿ ಮತ್ತು ಕೋಮುವಾದಿ ವರ್ತನೆಯಿಂದ ದೇಶದಲ್ಲಿ ಅಸಮಾನತೆ ಹೆಚ್ಚಾಗಿದೆ ಎಂದು ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಮುಖ್ಯಸ್ಥೆ .....

published on : 20th February 2019

ಮೈದಾನದಲ್ಲಿ ಕೊಹ್ಲಿಯ ’ವಿರಾಟ’ ವರ್ತನೆ ಟೀಕಾಕಾರರಿಗೆ ಕಪಿಲ್ ದೇವ್ ತೀಕ್ಷ್ಣ ಉತ್ತರ ಇದು!

ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಆನ್ ಫೀಲ್ಡ್ ನಲ್ಲಿ ಆಕ್ರಮಣಕಾರಿ ವರ್ತನೆ ಟೀಕಾಕಾರರು ಹೆಚ್ಚುತ್ತಿದ್ದು, ಟೀಕಾಕಾರರಿಗೆ ಕಪಿಲ್ ದೇವ್ ತೀಕ್ಷ್ಣ ಉತ್ತರ ನೀಡಿದ್ದು,

published on : 2nd January 2019