ವಿದೇಶಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ದುರಂತ: 37 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!
ಅಮೆರಿಕಾ ಮತ್ತು ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡರು.