ದೇಶT20 ವಿಶ್ವವಿಜೇತ Team India ಆಟಗಾರರಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ water salute!
ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಫೈನಲ್ ನಲ್ಲಿ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂದು ಸ್ವದೇಶಕ್ಕೆ ಆಗಮಿಸಿದ್ದು ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ತಂಡದ ಆಟಗಾರರಿಗೆ ವಾಟರ್ ಸಲ್ಯೂಟ್ ಗೌರವ ನೀಡಲಾಯಿತು.