ದೇಶನನ್ನ ಸ್ನೇಹಿತ ಟ್ರಂಪ್ ಭೇಟಿಗೆ ಎದುರು ನೋಡುತ್ತಿದ್ದೇನೆ, ಅಮೆರಿಕ-ಭಾರತ ಬಾಂಧವ್ಯಕ್ಕೆ ಮತ್ತಷ್ಟು ಬಲ: ಪ್ರಧಾನಿ ಮೋದಿ
ಈ ಭೇಟಿಯು ತಂತ್ರಜ್ಞಾನ, ವ್ಯಾಪಾರ, ರಕ್ಷಣೆ, ಇಂಧನ ಕ್ಷೇತ್ರಗಳನ್ನು ಒಳಗೊಂಡಂತೆ ನಮ್ಮ ಪಾಲುದಾರಿಕೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಒಂದು ಅವಕಾಶವಾಗಿದೆ ಎಂದು ಮೋದಿ ಹೇಳಿದ್ದಾರೆ.