Advertisement
ಕನ್ನಡಪ್ರಭ >> ವಿಷಯ

ವಿಜಯಪುರ

Baba Ramdev

ರಾಮ ಮಂದಿರಕ್ಕಿಂತ ಆದರ್ಶ ಪಾಲನೆ ದೊಡ್ಡದು, ಜಯಘೋಷ ಕೂಗಿದರೆ ಭಾರತ ವಿಶ್ವಗುರುವಾಗಲ್ಲ,: ರಾಮ್ ದೇವ್  Dec 30, 2018

ಭಾರತ್ ಮಾತಾ ಕಿ ಜೈ, ವಂದೇ ಮಾತರಂ - ಇಂತಹಾ ಘೋಷಣೆ ಕೂಗಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

Ex-Vijayapura Zilla Panchayat President's house burgled

ವಿಜಯಪುರ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಮನೆ ಕಳ್ಳತನ  Dec 06, 2018

ವಿಜಯಪುರ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ ಅವರು ಅತ್ತ ಬೆಂಗಳೂರಿನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇತ್ತ ವಿಜಯಪುರದಲ್ಲಿರುವ ಅವರ ಮನೆಯಲ್ಲಿ ಬುಧವಾರ ಬೆಳಗಿನ ಜಾವ ಕಳ್ಳತನ ನಡೆದಿದೆ.

Sunil Rathod

ವಿಜಯಪುರ: ಆರ್ಥಿಕ ಮುಗ್ಗಟ್ಟಿನಿಂದ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಪಾರಾ ಅಥ್ಲೀಟ್ ಸುನಿಲ್  Dec 06, 2018

ಹಲವು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಜಯಗಳಿಸಿ ದೇಶಕ್ಕೆ ಕೀರ್ತಿ ತಂದ 24 ವರ್ಷದ ಪಾರಾ ಅಥ್ಲೀಟ್ ...

Prajakta

ವಿಜಯಪುರ: ಲೈಂಗಿಕ ಕಿರುಕುಳ ಬಹಿರಂಗಪಡಿಸಿದ್ದ ಅಪ್ರಾಪ್ತೆಗೆ ಬೆಂಕಿ?  Dec 03, 2018

ಲೈಂಗಿಕ ಕಿರುಕುಳ ವಿಚಾರವನ್ನು ಬಹಿರಂಗಪಡಿಸಿದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬೆಂಕಿ ಹಚ್ಚಿ ಕೊಂದಿರುವ ಭೀಕರ ಘಟನೆ ವಿಜಯಪುರದಲ್ಲಿ ನಡೆದಿದೆ.

File photo

ಅಕ್ರಮ ಸಂಬಂಧ: ಮದುವೆಗೆ ನಿರಾಕರಿಸಿದ್ದಕ್ಕೆ ತಾಯಿ, ಮಗನನ್ನು ಹತ್ಯೆಗೈದ ಆರೋಪಿ  Nov 30, 2018

ವಿಜಯಪುರದಲ್ಲಿ ನಡೆದಿದ್ದ ತಾಯಿ, ಮಗನ ಅವಳಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಆರೋಪಿಯನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

HD Deve Gowda

ವಿಜಯಪುರ: ದುಷ್ಕರ್ಮಿಗಳಿಂದ ಮಾಜಿ ಪ್ರಧಾನಿ ದೇವೇಗೌಡರ ಪ್ರತಿಮೆಗೆ ಬೆಂಕಿ  Nov 29, 2018

ಸಿಂಧಗಿಯ ಗೋಲಗೇರಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು...

File Image

ವಿಜಯಪುರ: ಪತ್ನಿ ಅಂತ್ಯ ಸಂಸ್ಕಾರಕ್ಕೆ ಬಂದ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ್ರು!  Nov 26, 2018

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪತ್ನಿಯ ಅಂತ್ಯ ಸಂಸ್ಕಾರಕ್ಕೆಂದು ಆಗಮಿಸಿದ್ದ ಪತಿಯನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

Representational image

ವಿಜಯಪುರ: ಲಾರಿ-ಬೊಲೆರೊ ಅಪಘಾತದಲ್ಲಿ ಐವರು ಸಾವು, ಇಬ್ಬರಿಗೆ ಗಂಭೀರ ಗಾಯ  Nov 21, 2018

ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ...

casual Photo

ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ನಗದು ವಶ  Nov 17, 2018

ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ, ಲೆಕ್ಕಕೆ ಸಿಗದೆ 83,500 ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Honor killing in Vijayapura: Mother killed her own daughter

ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ತಾಯಿಯಿಂದಲೇ ಗರ್ಭಿಣಿ ಮಗಳ ಕೊಲೆ!  Nov 09, 2018

ಅಂತರ್ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಹೆತ್ತ ತಾಯಿಯೇ ಕೊಂದ ದುರಂತ ಘಟನೆ ವಿಜಯಪುರದಲ್ಲಿ ನಡೆದಿದೆ.

Page 1 of 1 (Total: 10 Records)

    

GoTo... Page


Advertisement
Advertisement