- Tag results for ವಿಜಯೇಂದ್ರ
![]() | ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿ.ವೈ. ವಿಜಯೇಂದ್ರ ಟಾಂಗ್ದೇಶದ್ರೋಹಿ,ಮತಾಂಧ ಉಗ್ರಗಾಮಿಗಳ ಹುಟ್ಟಡಗಿಸಿ, ಕಾಶ್ಮೀರ ರಕ್ಷಿಸಿ, ಭಾರತದ ಸಾರ್ವಭೌಮತೆ, ಬಲಿಷ್ಠತೆಯನ್ನು ಸಾರಿದ ಬಿಜೆಪಿ ಬದ್ಧತೆ, ಸಾಮರ್ಥ್ಯ ಏನೆಂಬುದು ಜನತೆಗೆ ತಿಳಿದಿದೆ ಎಂದು ಬಿಜೆಪಿ ಯುವ ನಾಯಕ ಬಿ. ವೈ. ವಿಜಯೇಂದ್ರ ರಾಜಕೀಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. |
![]() | 'ಹಾವು-ಚೇಳುಗಳು ಯಡಿಯೂರಪ್ಪನವರ ಕುಟುಂಬದಲ್ಲೇ ಇದ್ದಾರೆ': ಸಿಎಂ ಪುತ್ರ ವಿಜಯೇಂದ್ರಗೆ ಶಾಸಕ ಯತ್ನಾಳ್ ತಿರುಗೇಟುಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹರಿಹಾಯ್ದಿದ್ದಾರೆ. ಸಿಎಂ ಪುತ್ರ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. |
![]() | ಉಪ ಚುನಾವಣೆ ರೇಸ್ ನಲ್ಲಿ ಬಿ.ವೈ. ವಿಜಯೇಂದ್ರ ಹೆಸರಿಲ್ಲ: ಪಕ್ಷದ ಉಸ್ತುವಾರಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಮತ್ತು ಒಂದು ಸಂಸದೀಯ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳ ಹೆಸರುಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ. |
![]() | ಬಸವಕಲ್ಯಾಣ ಉಪ ಚುನಾವಣೆ: ವಿಜಯೇಂದ್ರ ಸ್ಪರ್ಧೆ?; ಕಾಂಗ್ರೆಸ್ ಗೆ ಇನ್ನೂ ಸಿಕ್ಕಿಲ್ಲ ಅಭ್ಯರ್ಥಿ!ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಯಾವ ಸಮಯದಲ್ಲಿ ಬೇಕಾದರೂ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಕಸರತ್ತಿನಲ್ಲಿ ನಿರತವಾಗಿವೆ. |
![]() | ಯಡಿಯೂರಪ್ಪ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ ಒಪ್ಪಿಕೊಂಡ ಸಿಎಂ ಪುತ್ರ ವಿಜಯೇಂದ್ರಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರಿಯಾದ ಪ್ರಾತಿನಿಧ್ಯ ನೀಡಲು ಬಯಸಿದ್ದರೂ, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ... |
![]() | ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ತಮ್ಮ ಸಚಿವ ಸಂಪುಟದ ಏಳು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, 10 ಸಚಿವರ ಖಾತೆ ಅದಲು ಬದಲು ಮಾಡಿದ್ದಾರೆ. |
![]() | ಯಡಿಯೂರಪ್ಪ ಕಾಮಧೇನು ಇದ್ದಂತೆ, ಅವರ ಜೀವ ವಿಜಯೇಂದ್ರನ ಕೈಯಲ್ಲಿದೆ: ಹೆಚ್.ವಿಶ್ವನಾಥ್ಸಿಎಂ ಯಡಿಯೂರಪ್ಪ ಕಾಮಧೇನು ಇದ್ದಂತೆ, ಅವರ ಜೀವ ವಿಜಯೇಂದ್ರನ ಕೈಯಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಹೇಳಿದ್ದಾರೆ. |
![]() | ವಿಜಯೇಂದ್ರ ವೈಭವೀಕರಣಕ್ಕೆ ನನ್ನ ಅಭ್ಯಂತರವಿಲ್ಲ; ಆದ್ರೆ ಒಬ್ಬರ ಪ್ರಯತ್ನದಿಂದ ಗೆಲುವು ಸಾಧ್ಯವಿಲ್ಲ: ಸಚಿವ ಈಶ್ವರಪ್ಪಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವಿಲ್ಲ, ಕಟೀಲ್ ಆದೇಶದಂತೆ ಕೆಲಸ ನಿರ್ವಹಿಸುವೆ: ವಿಜಯೇಂದ್ರಬೀದರ್ ನ ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟ ಪಡಿಸಿದ್ದಾರೆ. |
![]() | ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಕಮಲ ಅರಳಿದೆ: ಬಿ.ವೈ. ವಿಜಯೇಂದ್ರಬಿಜೆಪಿ ಪಕ್ಷ ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಉಪಚುನಾವಣೆಯಲ್ಲಿ ಕಮಲ ಅರಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ಶಿರಾದಲ್ಲಿ ಗೆದ್ದ ಕಮಲ: ವಿಜಯೇಂದ್ರ, ರವಿ ಕುಮಾರ್, ಗೋವಿಂದ ಕಾರಜೋಳರ ಒಗ್ಗಟ್ಟಿನ ಕೆಲಸಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕಳೆದ ಸೆಪ್ಟೆಂಬರ್ 21ರಂದು ತುಮಕೂರಿನ ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆದರೆ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಅವರು ಅದಕ್ಕಿಂತಲೂ ಮೊದಲು ತಳಮಟ್ಟದಲ್ಲಿ ಕೆಲಸ ಆರಂಭಿಸಿದ್ದರು. |
![]() | ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲ: ಸಚಿವ ಶ್ರೀರಾಮುಲುಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹೋದಲ್ಲೆಲ್ಲಾ ಬಿಜೆಪಿಗೆ ಗೆಲುವಾಗಲಿದೆ ಎಂದು ಈ ಮೊದಲೇ ಹೇಳಿದಂತೆ ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲವಿದ್ದಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. |
![]() | ತುಮಕೂರು: ಸಿದ್ಧಗಂಗಾ ಮಠಕ್ಕೆ ದಿಢೀರ್ ಭೇಟಿ ನೀಡಿದ ಬಿ.ವೈ.ವಿಜಯೇಂದ್ರಉಪಚುನಾವಣೆ ಹತ್ತಿರಬರುತ್ತಿದ್ದು, ರಾಜ್ಯದ ಪ್ರಮುಖ ಮೂರು ಪಕ್ಷಗಳ ಪ್ರಚಾರ ಕಾರ್ಯ ಬಿರುಸುನಿಂದ ಸಾಗುತ್ತಿದೆ. ಈ ನಡುವಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ವೈ ವಿಜಯೇಂದ್ರ ಅವರು ಶನಿವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ದಿಢೀರ್ ಭೇಟಿ ನೀಡಿದ್ದು, ಶ್ರೀಗಳ ಆಶೀರ್ವಾದ ಪಡೆದುಕೊಂಡರು. |
![]() | ಶಿರಾದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರಶಿರಾದಲ್ಲಿ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆಎಂದು ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. |
![]() | 70 ವರ್ಷದ ನಂತರ ಶಿರಾದಲ್ಲಿ ಬಿಜೆಪಿ ಮೊದಲ ಬಾರಿ ಖಾತೆ ತೆರೆಯಲಿದೆ: ವಿಜಯೇಂದ್ರಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಶುಕ್ರವಾರ ಶಿರಾ ಉಪಚುನಾವಣೆ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದಾರೆ. |