• Tag results for ವಿಜ್ಞಾನಿಗಳು

ಶಾಲೆ ಪುನರಾರಂಭಕ್ಕೆ ಕಾರ್ಯಪಡೆ ರಚನೆಗೆ ವಿಜ್ಞಾನಿಗಳು,ವೈದ್ಯರ ಒತ್ತಾಯ: ಮೂರು ರಾಜ್ಯಗಳ ಸಿಎಂಗಳಿಗೆ ಪತ್ರ

ಶಾಲೆಗಳನ್ನು ಹಂತ ಹಂತವಾಗಿ ಪುನರಾರಂಭಿಸಲು ವೈಜ್ಞಾನಿಕ ಯೋಜನೆಯ ನೆರವಿಗಾಗಿ ತುರ್ತಾಗಿ ಕಾರ್ಯಪಡೆ ರಚನೆಗಾಗಿ ದೇಶಾದ್ಯಂತ ಸುಮಾರು 50 ವೈದ್ಯರು ಮತ್ತು ಸಾರ್ವಜನಿಕ ಆರೋಗ್ಯ ಪರಿಣಿತರೊಂದಿಗೆ ದೆಹಲಿ ಮತ್ತು ಬಾಂಬೆ ಐಐಟಿ ವಿಜ್ಞಾನಿಗಳು ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

published on : 31st July 2021

ಕೊರೋನಾ ವೈರಸ್ ಡೆಲ್ಟಾ ರೂಪಾಂತರಿ ವಿರುದ್ಧ ಸ್ಪುಟ್ನಿಕ್ ಲಸಿಕೆ ಶೇ. 90 ರಷ್ಟು ಪರಿಣಾಮಕಾ: ಆರ್ ಎಎಸ್ ವಿಜ್ಞಾನಿ

ಕೊರೋನಾ ವೈರಸ್‍ ನ ಡೆಲ್ಟಾ ರೂಪಾಂತರಿ ವಿರುದ್ಧ ರಷ್ಯಾದ ಸ್ಪುಟ್ನಿಕ್‍ ಸೇರಿದಂತೆ ವೈರಲ್‍ ವಿಕ್ಟರ್ ಮತ್ತು ಎಂ ಆರ್ ಎನ್‍ಎ ಲಸಿಕೆಗಳು ಹೆಚ್ಚು ಪರಿಣಾಮಕಾರಿ ಎಂದು ರಷ್ಯಾ ವಿಜ್ಞಾನ ಅಕಾಡೆಮಿಯ ಸದಸ್ಯ ಹಾಗೂ ನೊವೊಸಿಬಿರ್ಸ್ಕ್ ರಾಜ್ಯ ವಿಶ್ವವಿದ್ಯಾಲಯದ ಪ್ರಯೋಗಾಲಯ ಮುಖ್ಯಸ್ಥ ಸರ್ಗೆ ನೆಟೆಸೊವ್, ಸ್ಪುಟ್ನಿಕ್‍ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

published on : 11th July 2021

ಕೋವಿಶೀಲ್ಡ್ ಡೋಸ್ ಗಳ ನಡುವಿನ ಅಂತರ ಹೆಚ್ಚಳಕ್ಕೆ ಇರಲಿಲ್ಲವೇ ಭಾರತೀಯ ವಿಜ್ಞಾನಿಗಳ ಬೆಂಬಲ?: ಸತ್ಯ ಬಹಿರಂಗ!

ಕೊರೋನಾ ಲಸಿಕೆ ಕೋವಿಶೀಲ್ಡ್ ನ 2 ಡೋಸ್ ಗಳ ನಡುವಿನ ಅಂತರವನ್ನು ಹೆಚ್ಚಿಸುವುದಕ್ಕೆ ವಿಜ್ಞಾನಿಗಳ ಬೆಂಬಲ ಇರಲಿಲ್ವಾ? ಹೀಗೊಂದು ಪ್ರಶ್ನೆ ಈಗ ರಾಯ್ಟರ್ಸ್ ವರದಿಯಿಂದ ಉದ್ಭವಿಸಿದೆ.

published on : 16th June 2021

ಕೊರೋನಾ ಲಸಿಕೆ ಅಭಿವೃದ್ಧಿಪಡಿಸಿದ ಭಾರತೀಯ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಶ್ಲಾಘನೆ

ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಲಸಿಕೆ ಕಂಡು ಹಿಡಿದ ಭಾರತೀಯ ವಿಜ್ಞಾನಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶ್ಲಾಘಿಸಿದ್ದಾರೆ. 

published on : 4th June 2021

'ಕೊರೋನಾ ವೈರಸ್ ಗೆ ಮಾನವರಲ್ಲಿ ಹಬ್ಬುವ ಮಾರಣಾಂತಿಕ 'ಬಾಲ' ನೀಡಿದ್ದೇ ಚೀನಾ'..!

ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಮೂಲದ ಶೋಧ ವೇಗ ಪಡೆದುಕೊಂಡಿದ್ದು, ಬಾವಲಿಗಳಲ್ಲಿ ಮಾತ್ರ ಪ್ರಸರಣ ಸಾಮರ್ಥ್ಯ ಹೊಂದಿದ್ದ ಕೊರೋನಾ ವೈರಸ್ ಗೆ ಮಾನವರಲ್ಲಿ ಹಬ್ಬುವ ಮಾರಣಾಂತಿಕ ಸಾಮಾರ್ಥ್ಯ ನೀಡಿದ್ದೇ ಚೀನಾ ವಿಜ್ಞಾನಿಗಳು ಎಂಬ ಗಂಭೀರ  ಆರೋಪ ಕೇಳಿಬಂದಿದೆ.

published on : 2nd June 2021

ಜೀವವೈವಿದ್ಯ: ಆಸ್ಟ್ರೇಲಿಯಾದಲ್ಲಿ ಪತ್ತೆಯಾಯ್ತು 'ಚಾಕೊಲೇಟ್ ಕಪ್ಪೆ'

ಆಸ್ಟ್ರೇಲಿಯಾದ ವಿಜ್ಞಾನಿಗಳ ತಂಡವು ನ್ಯೂ ಗಿನಿಯಾದ ದಟ್ಟ ಮಳೆಕಾಡುಗಳಲ್ಲಿ"ಚಾಕೊಲೇಟ್ ಕಪ್ಪೆ" ಎಂಬ ಹೊಸದಾದ ಮರಕಪ್ಪೆ ಪ್ರಭೇದವನ್ನು ಪತ್ತೆ ಮಾಡಿದೆ.

published on : 30th May 2021

ಕೊರೋನಾ ಪರೀಕ್ಷೆಗಾಗಿ 'ಸಲೈನ್ ಗಾರ್ಗಲ್' ಅಭಿವೃದ್ಧಿಪಡಿಸಿದ ಭಾರತೀಯ ವಿಜ್ಞಾನಿಗಳು: 3 ಗಂಟೆಯಲ್ಲೆ ಫಲಿತಾಂಶ!

ನಾಗ್ಪುರ ಮೂಲದ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ(ಎನ್ಇಇಆರ್ಐ)ಯ ವಿಜ್ಞಾನಿಗಳು ಕೋವಿಡ್ -19 ಮಾದರಿಗಳನ್ನು ಪರೀಕ್ಷಿಸಲು 'ಸಲೈನ್ ಗಾರ್ಗಲ್(ಲವಣಯುಕ್ತ ದ್ರಾವಕ) ಆರ್ಟಿ-ಪಿಸಿಆರ್ ವಿಧಾನವನ್ನು' ಅಭಿವೃದ್ಧಿಪಡಿಸಿದ್ದು ಅದು ಮೂರು ಗಂಟೆಗಳಲ್ಲೇ ಫಲಿತಾಂಶ ನೀಡುತ್ತದೆ.

published on : 28th May 2021

ಕೊರೊನಾ ಎದುರಿಸಲು ಲಸಿಕೆ ಅತ್ಯಾವಶ್ಯಕ, ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ ವಿಜ್ಞಾನಿಗಳ ಕುರಿತು ನಮಗೆ ಹೆಮ್ಮೆ ಇದೆ: ಪ್ರಧಾನಿ ಮೋದಿ

ಕೊರೊನಾ ಸಾಂಕ್ರಾಮಿಕ ಎದುರಿಸಲು ಕೋವಿಡ್ ಲಸಿಕೆ ಅತ್ಯಾವಶ್ಯಕವಾದಿದ್ದು, ಲಸಿಕೆ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ್ದ ವಿಜ್ಞಾನಿಗಳ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

published on : 26th May 2021

ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ: ಒಂದೇ ಕ್ಷಣದಲ್ಲಿ ಬರುತ್ತೆ ಫಲಿತಾಂಶ!

ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ ಮಾದರಿಯನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದು, ಒಂದೇ ಕ್ಷಣದಲ್ಲಿ ಫಲಿತಾಂಶ ಬರಲಿದೆ.

published on : 20th May 2021

'ಕೊರೋನಾ ವೈರಸ್ ಮೂಲದ ಶೋಧ ಪೂರ್ಣಗೊಂಡಿಲ್ಲ'; ಚೀನಾ ಬೆಂಬಿಡದ ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡ

ಇಡೀ ಜಗತ್ತೀಗೇ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಮೂಲದ ಕುರಿತ ತನಿಖೆ ಮತ್ತು ಶೋಧ ಇನ್ನೂ ಪೂರ್ಣಗೊಂಡಿಲ್ಲ ಎಂದು ಹೇಳುವ ಮೂಲಕ ಚೀನಾದಲ್ಲಿ ಮತ್ತಷ್ಟು ತನಿಖೆ ಮಾಡಲು ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡವೊಂದು ಮುಂದಾಗಿದೆ.

published on : 16th May 2021

ನಮ್ಮ ವಿಜ್ಞಾನಿಗಳು ನಮ್ಮ ಹೆಮ್ಮೆ: ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿ

ಇಂದು (ಫೆಬ್ರವರಿ 28)ರಾಷ್ಟ್ರೀಯ ವಿಜ್ಞಾನ ದಿನ. ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.  

published on : 28th February 2021

ಡಬ್ಲ್ಯೂಎಚ್ ಒ ತಂಡ ಕೋವಿಡ್-19 ಮೂಲ ಹುಡುಕುವಲ್ಲಿ ವಿಫಲ: ವಿಜ್ಞಾನಿಗಳು

ಚೀನಾಕ್ಕೆ ಭೇಟಿ ನೀಡಿರುವ ಡಬ್ಲ್ಯೂಎಚ್ ಒ ತಂಡ ಕೊರೋನಾವೈರಸ್ ಮೂಲವನ್ನು ಕಂಡುಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ವಿಜ್ಞಾನಿಗಳು ಮಂಗಳವಾರ ಹೇಳಿದ್ದಾರೆ.

published on : 9th February 2021

ಮೈಸೂರು ವೈದ್ಯ ದಂಪತಿಗೆ ಈ ವಿಜ್ಞಾನಿಗಳೇ ಸ್ಫೂರ್ತಿ!

ಎರಡು ಬಾರಿ ನೊಬೆಲ್ ಪ್ರಶಸ್ತಿ ವಿಜೇತ ಮೇರಿ ಕ್ಯೂರಿಯಂತಹ ವಿಜ್ಞಾನಿಗಳು ಮೈಸೂರಿನ ವೈದ್ಯ ಡಾ.ಡಿ.ಆರ್ ಮಹದೇಶ್ವರ ಪ್ರಸಾದ್ ದಂಪತಿಗೆ ಸ್ಫೂರ್ತಿಯಾಗಿದ್ದಾರೆ.

published on : 7th January 2021

ದೇಶದ ಪಾರಂಪರಿಕ ಜ್ಞಾನ, ಆಧುನಿಕ ತಂತ್ರಜ್ಞಾನದ ಪ್ರಗತಿಗೆ ವಿಜ್ಞಾನಿಗಳು, ಸಂಶೋಧಕರ ಕೊಡುಗೆ ಅಗತ್ಯ: ವೆಂಕಯ್ಯ ನಾಯ್ಡು

ದೇಶದ ಪ್ರಗತಿಗೆ ವಿಜ್ಞಾನಿಗಳು ಮತ್ತು ಸಂಶೋಧಕರು ಒಟ್ಟಿಗೆ ಕಾರ್ಯನಿರ್ವಹಿಸಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ. 

published on : 29th December 2020

ಸೌರಮಂಡಲದಾಚೆಯಿಂದ ಬರುತ್ತಿರುವ ರೇಡಿಯೋ ಸಿಗ್ನಲ್: ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ!

ಸೌರಮಂಡಲದ ಆಚೆ ಇರುವ ಗ್ರಹವೊಂದರಿಂದ ಸಂಭಾವ್ಯ ರೇಡಿಯೋ ಸಿಗ್ನಲ್'ವೊಂದು ಬರುತ್ತಿರುವುದನ್ನು ಅಂತರಾಷ್ಟ್ರೀಯ ವಿಜ್ಞಾನಿಗಳ ತಂಡವೊಂದು ಪತ್ತೆ ಹಚ್ಚಿದ್ದು, ಈ ಬೆಳವಣಿಗೆಯು ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗುವಂತೆ ಮಾಡಿದೆ. 

published on : 20th December 2020
1 2 >