- Tag results for ವಿಡಿಯೋ ಕಾನ್ಫರೆನ್ಸ್
![]() | ಕೊರೋನಾ ಲಸಿಕೆ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಇಂದು ಪ್ರಧಾನಿ ಮೋದಿ ಸಭೆಕೋವಿಡ್ ಲಸಿಕೆ ಹಂಚಿಕೆಗೆ ಜ.16ಕ್ಕೆ ಮುಹೂರ್ತ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸೋಮವಾರ ಸಿದ್ಧತಾ ಸಬೆ ನಡೆಸಲಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರೂ ಕೂಡ ಭಾಗಿಯಾಗಲಿದ್ದಾರೆ. |
![]() | ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್ಕೋವಿಡ್ ಸಂಭಾವ್ಯ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37 ಕೋಟಿ 72 ಲಕ್ಷ ರೂಪಾಯಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ಕೊರೋನಾ ಲಸಿಕೆ ಹಂಚಿಕೆ ಕಾರ್ಯತಂತ್ರ ಪರಿಶೀಲಿಸಿದ ಪ್ರಧಾನಿ ಮೋದಿಮುಂಬರುವ ಜನವರಿ ತಿಂಗಳಿನಲ್ಲಿ ದೇಶದಾದ್ಯಂತ ಕೊರೋನಾ ನಿಯಂತ್ರಿಸಲು ಲಸಿಕೆ ಆರಂಭಿಸಲಾಗುತ್ತದೆ ಎಂಬ ಸುಳಿವನ್ನು ಲಸಿಕೆ ತಯಾರಿಕೆ ಕಂಪನಿಗಳು ನೀಡಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಲಸಿಕೆ ಹಂಚಿಕೆ ಕಾರ್ಯತಂತ್ರದ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. |
![]() | ತಮ್ಮ ಫ್ಲಾಷ್'ಬ್ಯಾಕ್ ನಿಂದ ಅನಿವಾಸಿ ಭಾರತೀಯ ಕನ್ನಡಿಗರನ್ನು ರಂಜಿಸಿದ ಸಂಸದೆ ಸುಮಲತಾಸಂಸದೆ ಹಾಗೂ ಕನ್ನಡದ ಖ್ಯಾತ ಅಭಿನೇತ್ರಿ ಸುಮಲತಾ ಅಂಬರೀಷ್ ಅವರು ಅನಿವಾಸಿ ಭಾರತೀಯ ಕನ್ನಡಿಗರನ್ನುದ್ದೇಶಿಸಿ ವಿಡಿಯೋ ಸಂವಾದದಲ್ಲಿ ಮಾತನಾಡಿದ್ದು, ತಮ್ಮ ಫ್ಲಾಷ್ ಬ್ಯಾಕ್'ಗಳನ್ನು ಹೇಳುವ ಮೂಲಕ ಮನರಂಜಿಸಿದ್ದಾರೆ. |
![]() | ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು: ಪ್ರಧಾನಿ ಮೋದಿಕೊರೋನಾ ವೈರಸ್ ಸೋಂಕಿತನ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಕೊರೋನಾ ನಿರ್ವಹಣೆ: ಕರ್ನಾಟಕ, ಆಂಧ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ. |