• Tag results for ವಿದ್ಯಾರ್ಥಿ

ಬೆಂಗಳೂರು: ಶಾಲೆಯಲ್ಲಿ ಜಗಳ, ಪೋಷಕರನ್ನು ಕರೆತರಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

published on : 12th December 2019

ಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಜೈಲಿನಿಂದ ಬಿಡುಗಡೆ

ಸುಲಿಗೆ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಚಿನ್ಮಯಾನಂದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಬುಧವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

published on : 11th December 2019

ಜೆಎನ್ ಯು ಪ್ರತಿಭಟನೆ: ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ 

ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.  

published on : 10th December 2019

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶಾಲಾ ಪ್ರವಾಸ ಭಾಗ್ಯ: ಸಚಿವ ಸಿ.ಟಿ.ರವಿ

ಈ ಹಿಂದೆ‌ ಪ.ಜಾತಿ ಹಾಗೂ ಪ.ಪಂಗಡ ವಿದ್ಯಾರ್ಥಿಗಳಿಗೆ ಶಾಲಾ ಶೈಕ್ಷಣಿಕ ಪ್ರವಾಸ ಏರ್ಪಡಿಸಲಾಗುತ್ತಿತ್ತು. ಮುಂದಿನ ವರ್ಷದಿಂದ ಅದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.

published on : 7th December 2019

ಶಿವಮೊಗ್ಗ: ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

published on : 7th December 2019

ರಾಹುಲ್ ಭಾಷಣವನ್ನು ಮಲಯಾಳಂ ಗೆ ತರ್ಜುಮೆ: ವಿದ್ಯಾರ್ಥಿನಿಗೆ ಪ್ರಶಂಸೆಗಳ ಸುರಿಮಳೆ  

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾಷಣವನ್ನು ಇಂಗ್ಲೀಷ್ ನಿಂದ ಮಲಯಾಳಂಗೆ ಅನುವಾದ ಮಾಡಿದ ವಿದ್ಯಾರ್ಥಿನಿಯನ್ನು ಎಲ್ಲರೂ ಹಾಡಿ ಹೊಗಳಿದ್ದಾರೆ.

published on : 6th December 2019

ಅಮೆರಿಕದಲ್ಲಿ ಹಿಟ್ ಅಂಡ್ ರನ್: ಭಾರತದ ಇಬ್ಬರು ವಿದ್ಯಾರ್ಥಿಗಳ ಸಾವು

ಅಮೆರಿಕದಲ್ಲಿ ಸಂಭವಿಸಿದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾರತ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 3rd December 2019

ಕ್ಯಾಲಿಫೋರ್ನಿಯಾದಲ್ಲಿ ಮೈಸೂರು ವಿದ್ಯಾರ್ಥಿ ಗುಂಡೇಟಿಗೆ ಬಲಿ  

ಮೈಸೂರಿನ ಖ್ಯಾತ ಯೋಗ ಶಿಕ್ಷಕ ಸುದೇಶ್ ಚಾಂದ್ ಅವರ ಪುತ್ರ ಅಭಿಷೇಕ್ ಸುದೇಶ್ ಭಟ್ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.

published on : 30th November 2019

ಉತ್ತರ ಪ್ರದೇಶ: ಶಾಲೆಯಲ್ಲಿ 1 ಲೀಟರ್ ಹಾಲನ್ನು 81 ವಿದ್ಯಾರ್ಥಿಗಳಿಗೆ ಹಂಚಿದ ಭೂಪರು!

ಮಕ್ಕಳಿಗೆ ನೀರು ಬೆರೆಸಿದ ಹಾಲು ನೀಡುತ್ತಿರುವುದು ವಿಷಾದನೀಯವಾಗಿದ್ದು, ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

published on : 29th November 2019

ಬೆಂಗಳೂರು: ಪಾದಚಾರಿಗೆ ಬೈಕ್‌ ಡಿಕ್ಕಿ, ಪಾದಚಾರಿ, ಬೈಕ್ ಸವಾರ ಇಬ್ಬರೂ ಸಾವು

ಇಂಜಿನಿಯರ್ ವಿದ್ಯಾರ್ಥಿ ತರಗತಿ ಮುಗಿಸಿ ಪ್ರಾಜೆಕ್ಟ್ ವರ್ಕ್‌ಗಾಗಿ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನೈಸ್‌ ರಸ್ತೆಯಲ್ಲಿ ನಡೆದಿದೆ.

published on : 28th November 2019

ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ಮುಂದೆ ಸುನಿಲ್ ಪೋಷಕರ ಪ್ರತಿಭಟನೆ

ಕಳೆದ ಕೂರು ದಿನಗಳ ಹಿಂದೆ ನಾಪತ್ತೆ ಆಗಿದ್ದ ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ವಿದ್ಯಾರ್ಥಿ ಸುನಿಲ್ ಕುಮಾರ್ ನಾಯ್ಕ್ (15)  ಶವ ಪತ್ತೆಯಾಗಿದೆ. 

published on : 26th November 2019

ಕ್ರಿಕೆಟ್ ವಿಚಾರಕ್ಕೆ ಜಗಳವಾಡಿ ವಿದ್ಯಾರ್ಥಿ ಹತ್ಯೆ: ಆರೋಪಿಗಳ ಮೇಲೆ ಪೋಲೀಸ್ ಫೈರಿಂಗ್

ಕ್ರಿಕೆಟ್ ಆಡುವ ವಿಚಾರದಲ್ಲಿ ಜಗಳವಾಗಿ ವಿದ್ಯಾರ್ಥಿಯ ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಸಿಲಿಕಾನ್ ಸಿಟಿ ಪೋಲೀಸರು ಫೈರಿಂಗ್ ನಡೆಸಿದ್ದಾರೆ. 

published on : 24th November 2019

ಹಾವು ಕಚ್ಚಿದೆ ಎಂದರೂ ನಂಬದ ಶಿಕ್ಷಕಿ: 10 ವರ್ಷ ವಿದ್ಯಾರ್ಥಿನಿ ಸಾವು

ಶಾಲೆ ಕೊಠಡಿಯಲ್ಲಿ ಹಾವು ಕಚ್ಚಿದ ಪರಿಣಾಮ 10 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿಯಲ್ಲಿ ನಡೆದಿದೆ.

published on : 22nd November 2019

ಕ್ರಿಕೆಟ್ ವಿಚಾರವಾಗಿ ನಡೆದ ಜಗಳಕ್ಕೆ ವಿದ್ಯಾರ್ಥಿ ಜೀವವೇ ಹೋಯ್ತು!

ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ‌ ನಂದಿನಿ ಲೇಔಟ್‍ನ ಸರಸ್ವತಿಪುರದಲ್ಲಿ ನಡೆದಿದೆ.

published on : 21st November 2019

ಬೆಳಗಾವಿ: ಮನುಷ್ಯನ ಕೂದಲಿನಿಂದ ಸಾವಯವ ರಸಗೊಬ್ಬರ ತಯಾರಿಸಿದ ವಿದ್ಯಾರ್ಥಿನಿಯರು!

ಯಾವುದಕ್ಕೂ ಉಪಯೋಗ ಬಾರದ ಮನುಷ್ಯನ ತಲೆಕೂದಲಿಂದ ನಿಮ್ಮ ತೋಟದಲ್ಲಿ ಯಾವುದಾದರೂ ಸಸ್ಯಗಳನ್ನು ಬೆಳೆಸಲು ಸಾಧ್ಯ ಎಂಬುದು ನಿಮಗೆ ಗೊತ್ತಿದೆಯೆ, ಹೌದು,ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಇಂಥದೊಂದು ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.

published on : 21st November 2019
1 2 3 4 5 6 >