- Tag results for ವಿದ್ಯಾರ್ಥಿನಿ
![]() | 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರಹದಿನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. |
![]() | ಪುತ್ತೂರು: ಮುಖದಲ್ಲಿ ಮೊಡವೆ ಹೆಚ್ಚಾದದ್ದಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!ಮುಖದಲ್ಲಿ ಮೊಡವೆ ಹೆಚ್ಚಾಗಿದೆ ಎನ್ನುವ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. |
![]() | ಶಿವಮೊಗ್ಗ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವುವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. |
![]() | ಡ್ರಾಪ್ ಕೊಡುವ ನೆಪದಲ್ಲಿ ಕಾಲೇಜು ಯುವತಿಯನ್ನು ಕರೆದೊಯ್ದು ಅತ್ಯಾಚಾರ: ಆಟೋ ಚಾಲಕನ ಬಂಧನಡ್ರಾಪ್ ಕೊಡಿಸುವುದಾಗಿ ಹೇಳಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆಟೋ ಚಾಲಕನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹೇಳುವ ಪ್ರಕಾರ ಈ ಘಟನೆ ಕಳೆದ ಡಿಸೆಂಬರ್ 10ರಂದು ನಡೆದಿದೆ. |
![]() | ಏಮ್ಸ್ ಪ್ರವೇಶ ಪರೀಕ್ಷೆ: ವಿಜಯಪುರ ವಿದ್ಯಾರ್ಥಿನಿ ದೇಶಕ್ಕೇ ಪ್ರಥಮ!ದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. |
![]() | ಎಲ್ಎಸ್ಆರ್ ವಿದ್ಯಾರ್ಥಿನಿ ಆತ್ಮಹತ್ಯೆ: ಶುಲ್ಕ ರಿಯಾಯಿತಿ, ಲ್ಯಾಪ್ಟಾಪ್ ನೀಡುವುದಾಗಿ ಘೋಷಿಸಿದ ಕಾಲೇಜ್ಹಣಕಾಸಿನ ತೊಂದರೆಯಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ನಂತರ ಎಚ್ಚೆತ್ತುಕೊಂಡ ಲೇಡಿ ಶ್ರೀ ರಾಮ್ ಕಾಲೇಜ್(ಎಲ್ಎಸ್ಆರ್) ಕೆಲವು ಕೋರ್ಸ್ಗಳಿಗೆ ಶುಲ್ಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. |
![]() | ನೀಟ್ ಫಲಿತಾಂಶ ಯಡವಟ್ಟು: ಬರೀ 6 ಅಂಕ ಬಂತೆಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು, ಒಎಂಆರ್ ಶೀಟ್ ನಲ್ಲಿ ಬಂದಿದ್ದು 590 ಮಾರ್ಕ್ಸ್ವೈದ್ಯಕೀಯ ಕೋರ್ಸ್'ಗಳ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶದಿಂದಾದ ಯಡವಟ್ಟೊಂದು ಪ್ರತಿಭಾನ್ವಿತ ವಿದ್ಯಾರ್ಥಿನಿಯ ಜೀವ ಕಳೆದುಕೊಳ್ಳುವಂತೆ ಮಾಡಿದೆ. |
![]() | ಹೈದರಾಬಾದ್: ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಬಂದ ಪದವಿ ವಿದ್ಯಾರ್ಥಿನಿ ಮೇಲೆ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. |
![]() | ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹಾಯ ಹಸ್ತ ಚಾಚಿದ್ದಾರೆ. ಈ ಮಧ್ಯಪ್ರವೇಶದಿಂದಾಗಿ ವಿದ್ಯಾರ್ಥಿನಿ ನಿರಾತಂಕದಿಂದ ಬುಧವಾರ ಪರೀಕ್ಷೆ ಬರೆದಿದ್ದಾರೆ. |
![]() | ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!ಆನ್ ಲೈನ್ ತರಬೇತಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. |
![]() | ವಿಜಯಪುರ: ಮಹಿಳಾ ವಿವಿ ಹಾಸ್ಟೆಲ್ ನಲ್ಲಿ ಎಂಕಾಮ್ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಾಸ್ಟೆಲ್ ನಲ್ಲಿ ಎಂಕಾಮ್ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. |
![]() | ಬೆಂಗಳೂರಿನಲ್ಲಿ ಪುನರಾರಂಭಗೊಂಡ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು!ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ತಾಂತ್ರಿಕ ಕೋರ್ಸುಗಳಿಗೆ ಸಂಬಂಧಿಸಿದಂತೆ ಜೆಇಇ ಮತ್ತು ನೀಟ್ ಪರೀಕ್ಷೆಗಳು ಪ್ರಾರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಪುನರಾರಂಭಗೊಂಡಿವೆ. |
![]() | ತಮಿಳುನಾಡಿನಲ್ಲಿ19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ, ವಾರದಲ್ಲಿದು ಎರಡನೇ ಘಟನೆ!ನನ್ನನ್ನು ಕ್ಷಮಿಸಿ, ನಾನು ದಣಿದಿದ್ದೇನೆ. . ನಾನು ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆಯದಿದ್ದರೆ ನಿಮಗೆ ನಿರಾಶೆಯಾಗಲಿದೆ. ಹಾಗಾಗಿ ನನಗೆ ಭಯವಾಗುತ್ತಿದೆ.- ಹೀಗೆಂದು ಮಧುರೈನ 19 ವರ್ಷದ ನೀಟ್ ಆಕಾಂಕ್ಷಿಯಾದ ಎಂ ಜೋತಿಶ್ರೀ ದುರ್ಗಾ ಅವರ ಪೋಷಕರಿಗೆ ಹೇಳಿದ ಕಡೇ ಮಾತುಗಳು. ಕುಟುಂಬ ಸದಸ್ಯರಿಗೆ ಪತ್ರವೊಂದನ್ನು ಬರೆದ ನಂತರ ಶನಿವಾರ ಮಧುರೈನಲ್ಲಿ ನೀಟ್ ಪರೀಕ್ಷೆಗೆ ಒಂ |
![]() | ಪ್ರೀತಿ ಒಲ್ಲೆ ಎಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭಗ್ನಪ್ರೇಮಿ!ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 20 ವರ್ಷದ ಯುವಕನೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿಗೆ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಪೆರೂರು ಬಳಿ ನಡೆದಿದೆ. |
![]() | ಗಂಗಾವತಿ: ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಸೋಂಕು; ನೂರಾರು ವಿದ್ಯಾರ್ಥಿ, ಪಾಲಕರಲ್ಲಿ ಆತಂಕತನ್ನ ಸಹಪಾಠಿಗಳೊಂದಿಗೆ ಕಳೆದ ಎರಡು ಪರೀಕ್ಷೆಗಳನ್ನು ಒಟ್ಟಿಗೆ ಬರೆದಿದ್ದ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢಪಟ್ಟ ಘಟನೆ ಕಾರಟಗಿಯಲ್ಲಿ ನಡೆದಿದೆ. |