• Tag results for ವಿಧಾನ

ಅಮಿತ್ ಶಾ ಆಗಮನ ಹಿನ್ನೆಲೆ: ನಾಳೆ ವಿಧಾನಸೌಧ, ವಿಕಾಸಸೌಧದಲ್ಲಿ ಅರ್ಧ ದಿನ ರಜೆ ಘೋಷಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ[ಜ 16 ರಂದು] ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಗೃಹ-2025 ಯೋಜನೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧ...

published on : 15th January 2021

ಕೈತುಂಬಾ ಕೆಲಸ, ವೇತನ ಮಾತ್ರ ಇಲ್ಲ: ಸಂಕಷ್ಟದಲ್ಲಿ ಶಕ್ತಿಸೌಧದ ಗುತ್ತಿಗೆ ನೌಕರರು

ಕೈತುಂಬಾ ಕೆಲಸ ನೀಡಿರುವ ಸರ್ಕಾರ ವೇತನವನ್ನೂ ಮಾತ್ರ ಸೂಕ್ತ ಸಮಯಕ್ಕೆ ನೀಡದ ಕಾರಣ ಶಕ್ತಿಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.

published on : 10th January 2021

ಗಳಿಕೆ ರಜೆ ನಗದೀಕರಣ ರದ್ದುಪಡಿಸಿ, ನೂತನ ನಿಯಮಗಳನ್ನು ಹೇರಿದ ರಾಜ್ಯ ಸರ್ಕಾರದ ವಿರುದ್ಧ ನೌಕರರ ಆಕ್ರೋಶ

ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ, ಕಲೆ ಹಾಗೂ ಸಾಹಿತ್ಯ, ನಟನೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಹಲವಾರು ನಿಯಮಗಳನ್ನು ಹೇರಿರುವ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರರು ತೀವ್ರವಾಗಿ ಕಿಡಿಕಾಡಿದ್ದಾರೆ. 

published on : 9th January 2021

ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್‌ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!

ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

published on : 7th January 2021

ವಿಧಾನಸಭಾ ಚುನಾವಣೆಗೆ ವೀಕ್ಷಕರ ನೇಮಕ: ಮೊಯ್ಲಿ, ಹರಿಪ್ರಸಾದ್, ಪರಮೇಶ್ವರ್ ಗೆ ಗುರುತರ ಹೊಣೆ

2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ವೀಕ್ಷಕರನ್ನು ನೇಮಿಸಿದೆ.

published on : 7th January 2021

ಉತ್ತರ ಪ್ರದೇಶ ವಿಧಾನ ಪರಿಷತ್ತಿನ 12 ಸ್ಥಾನಗಳಿಗೆ ಜ. 28ರಂದು ಚುನಾವಣೆ

ಉತ್ತರ ಪ್ರದೇಶ ವಿಧಾನ ಪರಿಷತ್ ನ 12 ಸ್ಥಾನಗಳಿಗೆ ಮತ್ತು ಬಿಹಾರದ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ಹಾಗೂ ಆಂಧ್ರ ಪ್ರದೇಶದ ಒಂದು ಸ್ಥಾನಕ್ಕೆ ಜನವರಿ 28 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

published on : 6th January 2021

ಪರಿಷತ್ ನಲ್ಲಿ ಗದ್ದಲ ವಿಚಾರ: ಅಧಿಕಾರಿಗಳ ಲೋಪ ಮಾತ್ರ ತನಿಖೆ- ಜೆ.ಸಿ. ಮಾಧುಸ್ವಾಮಿ

ವಿಧಾನ ಪರಿಷತ್  ನಲ್ಲಿಡಿಸೆಂಬರ್ 15 ರಂದು ನಡೆದ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಆದೇಶಿಸಿರುವ ತನಿಖೆ  ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

published on : 6th January 2021

ಮಹಾತ್ವಾಕಾಂಕ್ಷಿ ಇ-ವಿಧಾನ ಜಾರಿಗೆ ಕೇಂದ್ರ ಸರ್ಕಾರ ಮುಂದು: ಸಂಸತ್ತು, ರಾಜ್ಯ ವಿಧಾನ ಮಂಡಲಗಳು ಇನ್ಮುಂದೆ ಕಾಗದರಹಿತ!

ಸಂಸತ್ತು, ರಾಜ್ಯ ವಿಧಾನ ಮಂಡಲಗಳ ಕಾರ್ಯವೈಖರಿ ಕಾಗದರಹಿತವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಇ-ವಿಧಾನ್ ಯೋಜನೆ ತರಲು ಮುಂದಾಗಿದೆ.

published on : 2nd January 2021

ಕೇರಳ ವಿಧಾನಸಭೆಯಲ್ಲಿ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ!

ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ವಿಧಾನಸಭೆ ವಿಶೇಷ ಅಧಿವೇಶನ ಕರೆದ ಕೇರಳ ಸರ್ಕಾರ ಗುರುವಾರ ಅವಿರೋಧವಾಗಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯ ಹೊರಡಿಸಿದೆ.

published on : 31st December 2020

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ: ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ 

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಗುರುವಾರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಹೊರಡಿಸಿದ್ದಾರೆ.

published on : 31st December 2020

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ

ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ...

published on : 30th December 2020

ಸಕಲ ಸರ್ಕಾರಿ ಗೌರವಗಳೊಂದಿಗೆ ಧರ್ಮೇಗೌಡ ಪಾರ್ಥೀವ ಶರೀರದ ಅಂತ್ಯಸಂಸ್ಕಾರ

ಕಳೆದ ರಾತ್ರಿ ಅಸಹಜವಾಗಿ ಸಾವನ್ನಪ್ಪಿದ ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರಕಾರಿ ಗೌರವಗಳೊಂದಿಗೆ ಸಖರಾಯಪಟ್ಟಣದ ಅವರ ತೋಟದಲ್ಲಿ ಮಂಗಳವಾರ ಸಂಜೆ ನಡೆಯಿತು.

published on : 30th December 2020

ಬಾಕಿ ಉಳಿದ ಮಸೂದೆಗಳ ಅಂಗೀಕಾರಕ್ಕೆ ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ!

ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಸಾಧ್ಯತೆಯಿದ್ದು, ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆದಿದೆ.

published on : 29th December 2020

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

published on : 29th December 2020

ಉಪ ಚುನಾವಣೆಗಳಿಗೆ ಬಿಜೆಪಿ ಫೋಕಸ್: ಕಾಂಗ್ರೆಸ್ ಗೆ ಗೆಲ್ಲಲೇಬೇಕಾದ ಒತ್ತಡ; ಅಭ್ಯರ್ಥಿಗಳಿಗಾಗಿ ಶೋಧ!

ಮಸ್ಕಿ, ಬಸವಕಲ್ಯಾಣ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಬೇಕಿದೆ, ಆದರೆ ಬಿಜೆಪಿ ಈಗಾಗಲೇ ತಯಾರಿ ಕೆಲಸ ಆರಂಭಿಸಿದೆ.

published on : 23rd December 2020
1 2 3 4 5 6 >