- Tag results for ವಿಧಾನಸಭೆ ಚುನಾವಣೆ
![]() | ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಉದ್ದೇಶ ಒಂದೇ, ಅದನ್ನು ಮುಗಿಸುವುದು: ದಿನೇಶ್ ಗುಂಡೂರಾವ್ತಮಿಳು ನಾಡಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಉಸ್ತುವಾರಿಯನ್ನು ವಹಿಸಿಕೊಂಡವರಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಕೂಡ ಒಬ್ಬರು. |
![]() | ತಮಿಳು ನಾಡು ವಿಧಾನಸಭೆ ಚುನಾವಣೆ: ಎಡಿಎಂಕೆ-ಬಿಜೆಪಿ ನಡುವೆ ಸೀಟು ಹಂಚಿಕೆ ಪ್ರಕ್ರಿಯೆ ಅಂತ್ಯ, 20 ಕ್ಷೇತ್ರಗಳಲ್ಲಿ 'ಕೇಸರಿ ಪಕ್ಷ' ಸ್ಪರ್ಧೆ!ತಮಿಳು ನಾಡು ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ದೀರ್ಘ ಚರ್ಚೆಯ ನಂತರ 20 ಕ್ಷೇತ್ರಗಳನ್ನು ಎಐಎಡಿಎಂಕೆ ಬಿಜೆಪಿಗೆ ಹಂಚಿಕೆ ಮಾಡಿದೆ. ಕನ್ಯಾಕುಮಾರಿ ಸಂಸದೀಯ ಕ್ಷೇತ್ರವನ್ನು ಸಹ ಬಿಜೆಪಿಗೆ ಬಿಟ್ಟುಕೊಟ್ಟಿದೆ. |
![]() | ಬೆಂಗಳೂರು ಟು ಬೆಂಗಾಲ್: ಅರವಿಂದ ಲಿಂಬಾವಳಿಗೆ ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರ ಜವಾಬ್ದಾರಿಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೊಣೆಗಾರಿಕೆ ನೀಡಲಾಗಿದೆ. |
![]() | ಕೇರಳ ವಿಧಾನಸಭೆ ಚುನಾವಣೆ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಬಿಜೆಪಿಯ ಸಿಎಂ ಅಭ್ಯರ್ಥಿ!ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ತೇಜಸ್ವಿ ನಂತರ ಟಿಎಂಸಿ ಪರ ಅಖಿಲೇಶ್ ಯಾದವ್ ಪ್ರಚಾರಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಶ್ಚಿಮ ಬಂಗಾಳ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. |
![]() | ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ಅವರು ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. |
![]() | ತಮಿಳುನಾಡು ಚುನಾವಣೆ: ಮತದಾನ, ಎಣಿಕೆ ನಡುವೆ ದೀರ್ಘ ಗ್ಯಾಪ್ ಬಗ್ಗೆ ರಾಜಕೀಯ ಪಕ್ಷಗಳ ಕಳವಳತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ನಡುವೆ ದೀರ್ಘ ಅಂತರ ಇರುವ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೋಮವಾರ ಕಳವಳ ವ್ಯಕ್ತಪಡಿಸಿದ್ದು, ಈ ಅಂತರವನ್ನು ಕಡಿಮೆ ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರಹತ ಸಾಹೂ ಅವರನ್ನು ಒತ್ತಾಯಿಸಿದ್ದಾರೆ. |
![]() | ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: 5 ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಪರಾಹ್ನ ತಮಿಳು ನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಪ್ರಕಟಿಸುವ ನಿರೀಕ್ಷೆಯಿದೆ. |
![]() | 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣು, ಪಕ್ಷ ಪುನಶ್ಚೇತನಗೊಳಿಸಲು, ಯುವ ನಾಯಕರನ್ನು ಬೆಳೆಸಲು ಜೆಡಿಎಸ್ ಪಣ2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರಲ್ಲಿ ಶತಾಯಗತಾಯ ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕು ಎಂಬ ಛಲದಲ್ಲಿ ಜೆಡಿಎಸ್ ಇದೆ. |
![]() | ಟೀಂ ಇಂಡಿಯಾದ ಇಬ್ಬರು ಮಾಜಿ ಕ್ರಿಕೆಟಿಗರು ರಾಜಕೀಯಕ್ಕೆ ಎಂಟ್ರಿಟೀಂ ಇಂಡಿಯಾ ಮಾಜಿ ಆಟಗಾರರಾದ ಮನೋಜ್ ತಿವಾರಿ ಹಾಗೂ ಅಶೋಕ್ ದಿಂಡಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ: ತೃತೀಯ ರಂಗ ರಚನೆ ಸಾಧ್ಯತೆ ಇದೆ ಎಂದ ಕಮಲ್ ಹಾಸನ್ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಮ್ಮ ನಾಯಕತ್ವದಲ್ಲಿ 'ತೃತೀಯ ರಂಗ'ದ ರಚನೆಯಾಗುವ ಸಾಧ್ಯತೆ ಇದೆ ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. |
![]() | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 'ಮಿಷನ್ 120' ನಮ್ಮ ಗುರಿ: ಜೆಡಿಎಸ್ಜೆಡಿಎಸ್ ಪಕ್ಷದ ಸಮಾವೇಶ ಬೆಂಗಳೂರಿನಲ್ಲಿ ನಿನ್ನೆ ಭಾನುವಾರ ನಡೆದಿತ್ತು. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅದರ ಮುಂದಾಳತ್ವ ವಹಿಸಿದ್ದರು. |
![]() | ಶಶಿಕಲಾ ಕಾನೂನು ಹೋರಾಟ ಮುಂದುವರಿಸಲಿದ್ದು, ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಲಿದ್ದಾರೆ: ಟಿಟಿವಿ ದಿನಕರನ್ಕಾನೂನಲ್ಲಿ ಅವಕಾಶ ಇರುವುದರಿಂದ ವಿ.ಕೆ.ಶಶಿಕಲಾ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಮ್(ಎಎಂಎಂಕೆ) ಪ್ರಧಾನ ಕಾರ್ಯದರ್ಶಿ... |
![]() | ಕೇಂದ್ರ ಬಜೆಟ್ 2021-2022: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳಕ್ಕೆ ಬಂಪರ್ ಕೊಡುಗೆಪ್ರಸಕ್ತ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆಗಳನ್ನೇ ನೀಡಿದೆ. |
![]() | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆಲ್ಲುತ್ತೇವೆ: ಅಮಿತ್ ಶಾಗೆ ಬಿಎಸ್ ವೈ ಭರವಸೆಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಭರವಸೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. |