- Tag results for ವಿಧಿವಶ
![]() | ಸ್ಯಾಂಡಲ್ವುಡ್ ನಟಿ ಸುಧಾರಾಣಿಗೆ ಪಿತೃ ವಿಯೋಗ!ಕನ್ನಡದ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ ನಿಧನರಾಗಿದ್ದಾರೆ. |
![]() | ಬೆಂಗಳೂರು: ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶಸ್ವಾಮಿ ವಿವೇಕಾನಂದರ ಜನ್ಮದಿನದಂದೆ ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರು ವಿಧಿವಶರಾಗಿದ್ದಾರೆ. |
![]() | ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಮಾತೃ ವಿಯೋಗಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಅವರ ಪತ್ನಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ ಗುಂಡೂರಾವ್ (72) ವಿಧಿವಶರಾಗಿದ್ದಾರೆ. |
![]() | ಡಾ. ರಾಜ್ ಜೊತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಶನಿ ಮಹದೇವಪ್ಪ ನಿಧನ!ಕನ್ನಡದಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. |
![]() | ಬಾಲಿವುಡ್ ಹಿರಿಯ ಛಾಯಾಗ್ರಾಹಕ ಈಶ್ವರ ಬಿದ್ರಿ ವಿಧಿವಶಬಾಲಿವುಡ್ ಛಾಯಾಗ್ರಾಹಕರಾಗಿ 1990ರ ದಶಕದಲ್ಲಿ ದೊಡ್ಡ ಹೆಸರು ಮಾಡಿದ್ದ ಕನ್ನಡಿಗ ಈಶ್ವರ ಬಿದ್ರಿ (87) ಅನಾರೋಗ್ಯದಿಂದ ಭಾನುವಾರ ಬೆಳಗಾವಿಯಲ್ಲಿ ನಿಧನರಾದರು. |
![]() | ಕಂಠಿ, ಸಾಹೇಬ ಸಿನಿಮಾ ನಿರ್ದೇಶಕ ಭರತ್ ಹಠಾತ್ ನಿಧನಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ. |
![]() | ಕೀರ್ತಿ, ಪ್ರಚಾರದಿಂದ ಸದಾ ದೂರವಿದ್ದ ಖ್ಯಾತ ವಿಜ್ಞಾನಿ 'ರೊದ್ದಂ ನರಸಿಂಹ'ಪ್ರಾಮಾಣಿಕತೆ, ಕಡುನಿಷ್ಠೆ, ಅಧ್ಯಯನ ಶೀಲತೆ ಮತ್ತು ರಾಷ್ಟ್ರ ಪ್ರೇಮಕ್ಕೆ ಆದರ್ಶದಂತಿದ್ದ ವಿಜ್ಞಾನಿ ಪ್ರೊ. ರೊದ್ದಂ ನರಸಿಂಹವರಿಗೆ ಶ್ರದ್ಧಾಂಜಲಿ ಅರ್ಪಿಸಲು ಈ ಲೇಖನ ಬರೆಯುತ್ತಿದ್ದೇನೆ. |
![]() | ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ. |
![]() | 8 ತಿಂಗಳ ಹೋರಾಟದ ನಂತರ ಖ್ಯಾತ ಭಾರತೀಯ-ಅಮೆರಿಕನ್ ವೈದ್ಯ ಅಜಯ್ ಲೋಧಾ ಕೊರೋನಾಗೆ ಬಲಿ!ಕಳೆದ ಎಂಟು ತಿಂಗಳಿನಿಂದ ಕೊರೋನಾ ವಿರುದ್ಧ ಹೋರಾಡುತ್ತಿದ್ದ ಖ್ಯಾತ ಭಾರತೀಯ-ಅಮೆರಿಕನ್ ವೈದ್ಯ ಮತ್ತು ಸಮುದಾಯದ ಮುಖಂಡ ಅಜಯ್ ಲೋಧಾ ಅವರು ಕೊನೆಗೂ ಸಾವನ್ನು ಗೆಲ್ಲಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾರೆ. |
![]() | ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. |
![]() | ಮಧ್ಯಪ್ರದೇಶ ಬಿಜೆಪಿ ಹಿರಿಯ ನಾಯಕ ಕೈಲಾಶ್ ಸಾರಂಗ್ ವಿಧಿವಶಮಧ್ಯಪ್ರದೇಶದ ಬಿಜೆಪಿ ಹೀರಿಯ ನಾಯಕ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಅವರು ಶನಿವಾರ ವಿಧಿವಶರಾಗಿದ್ದಾರೆ. |
![]() | ಸ್ಯಾಂಡಲ್ ವುಡ್ ನಟ, ನಿರ್ದೇಶಕ ದಿನೇಶ್ ಗಾಂಧಿ ವಿಧಿವಶನಟ, ನಿರ್ದೇಶಕ, ನಿರ್ಮಾಪಕ ದಿನೇಶ್ ಗಾಂಧಿ (52) ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. ಪತ್ನಿ, ಪುತ್ರ ಮತ್ತು ಅಪಾರ ಬಂಧು-ಬಳಗವನ್ನು ಅಗಲಿರುವ ಇವರ ಅಂತ್ಯಕ್ರಿಯೆ ಸ್ವಗ್ರಾಮ ಶ್ರೀರಂಗಪಟ್ಟಣದ ನಗುವಿನಹಳ್ಳಿಯಲ್ಲಿ ನಡೆಯಲಿದೆ. |
![]() | ಪ್ರಖ್ಯಾತ ಕನ್ನಡ ಧಾರಾವಾಹಿ ನಟ ಕೃಷ್ಣ ನಾಡಿಗ್ ವಿಧಿವಶಕನ್ನಡ ಧಾರವಾಹಿಯ ಪ್ರಖ್ಯಾತ ನಟ ಕೃಷ್ಣ ನಾಡಿಗ್ ಅವರು ಶನಿವಾರ ವಿಧಿವಶರಾಗಿದ್ದಾರೆ. |
![]() | ತಮಿಳುನಾಡು ಸಿಎಂ ಪಳನಿಸ್ವಾಮಿಗೆ ಮಾತೃವಿಯೋಗತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ತಾಯಿ ಥಾವುಸಾಯಮ್ಮಾಳ್ ವಿಧಿವಶರಾಗಿದ್ದಾರೆ. |
![]() | ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶಕನ್ನಡ ಸಿನಿಮಾ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ರಾಜನ್ ವಿಧಿವಶರಾಗಿದ್ದಾರೆ. ರಾಜನ್- ನಾಗೇಂದ್ರ ಸಹೋದರರ ಪೈಕಿ ರಾಜನ್ ಹಿರಿಯರಾಗಿದ್ದರು. |