ದೇಶವಿಮಾನ ದುರಂತ: ಎಲ್ಲಾ ಆಯಾಮಗಳಲ್ಲಿ ತನಿಖೆ; ವಿಮಾನ ನಿಲ್ದಾಣ ಸಿಬ್ಬಂದಿಯ ಮೊಬೈಲ್ ಫೋನ್ ವಶ; ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ
ವಿಮಾನ ಪೂರ್ವ ತಪಾಸಣೆ ಮತ್ತು ಗ್ರೌಂಡ್ ಆಪರೇಷನ್ ನಲ್ಲಿ ತೊಡಗಿದ್ದ ಎಲ್ಲಾ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವರ ಹೇಳಿಕೆಗಳನ್ನು ಔಪಚಾರಿಕವಾಗಿ ದಾಖಲಿಸಲಾಗಿದೆ.