- Tag results for ವಿಮಾನ ನಿಲ್ದಾಣ
![]() | ಕೋವಿಡ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಿಂದ 300 ಪ್ರಯಾಣಿಕರು ಪರಾರಿ!ಕೋವಿಡ್-19 ಕಡ್ಡಾಯ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಗೊಂದಲ ಸೃಷ್ಟಿಸಿ 300 ಪ್ರಯಾಣಿಕರು ಇಲ್ಲಿನ ವಿಮಾನ ನಿಲ್ದಾಣದಿಂದ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. |
![]() | ಹಾಂಕ್ ಕಾಂಗ್ ಅಗ್ನಿ ಅವಘಡದ ಬಳಿಕ ವಿವೋ ಸರಕುಗಳ ಸಾಗಣೆಗೆ ಸ್ಪೈಸ್ ಜೆಟ್, ಗೋಏರ್ ನಿರ್ಧಾರವಿವೋ ಸಂಸ್ಥೆಯ ಸ್ಮಾರ್ಟ್ ಫೋನ್ ಗಳಿದ್ದ ಸರಕು ಹಾಂಕ್ ಕಾಂಗ್ ನ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಿವೋ ಸರಕುಗಳನ್ನು ಇನ್ನು ಮುಂದೆ ಕೊಂಡೊಯ್ಯದಿರಲು ಸ್ಪೈಸ್ ಜೆಟ್, ಗೋಏರ್ ನಿರ್ಧರಿಸಿದೆ. |
![]() | ಕೋಲ್ಕತ್ತಾಗೆ ಪ್ರಯಾಣಿಸಬೇಕೇ? ಕರ್ನಾಟಕ ಸೇರಿ ಹಲವು ರಾಜ್ಯಗಳ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ!ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದ ಪ್ರಯಾಣಿಕರು 72 ಗಂಟೆಗಳಿಗಿಂತ ಕಡಿಮೆ ಅವಧಿಗೂ ಮೊದಲು ನಡೆಸಿದ ಕೊರೋನಾ ವೈರಸ್ ಪರೀಕ್ಷಾ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ ಹೊರಡಿಸಿದೆ. |
![]() | 3 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದಿಂದ ಬರುವ ಪ್ರಯಾಣಿಕರಿಗೆ ಮಾತ್ರ 'ಕೊರೋನಾ ನೆಗೆಟಿವ್' ವರದಿ ಕಡ್ಡಾಯ: ಬಿಐಎಎಲ್3 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಮಾಹಿತಿ ನೀಡಿದೆ. |
![]() | ಚಾಲಕ ಆತ್ಮಹತ್ಯೆ: ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ಸ್ಥಗಿತ; ಪ್ರತಿಭಟನೆ, 50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಕರ್ನಾಟಕ ರಾಜ್ಯ ಪ್ರವಾಸೋದ್ಯಮ ಪ್ರಾಧಿಕಾರದ ಚಾಲಕ ಮಂಗಳವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದು ಬುಧವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. |
![]() | ಮಂಗಳೂರು: ಒಳ ಉಡುಪಿನಲ್ಲಿಟ್ಟು ಸಾಗಿಸುತ್ತಿದ್ದ ಅಂದಾಜು 40 ಲಕ್ಷ ಮೌಲ್ಯದ ಬಂಗಾರ ವಶ, ದಂಪತಿ ಅರೆಸ್ಟ್ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳುಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡುವ ಮತ್ತೊಂದು ಪ್ರಯತ್ನವನ್ನು ವಿಫಲಗೊಳಿಸಿದ್ದು ದಂಪತಿಗಳನ್ನು ಬಂಧಿಸಿದ್ದಾರೆ. |
![]() | ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಓರ್ವನ ಸೆರೆ, 57 ಲಕ್ಷ ರೂ. ಮೌಲ್ಯದ ಬಂಗಾರ ವಶಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ 57 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. |
![]() | ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ ಪ್ರಾರಂಭ; ರೈತರು ಮತ್ತು ಉದ್ಯಮಿಗಳಿಗೆ ಅನುಕೂಲಉತ್ತರ ಕರ್ನಾಟಕದ ವ್ಯಾಪಾರಿಗಳ ಸಮುದಾಯಕ್ಕೆ ದೊಡ್ಡ ಉತ್ತೇಜನ ನೀಡಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿಯಂತ್ರಕ ಪ್ರಾಧಿಕಾರದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಪ್ರಯಾಣಿಕರ ಟರ್ಮಿನಲ್ ಕಟ್ಟಡದಿಂದ ಸರಕುಗಳ ಹೊರ ಸಾಗಾಟ ಹಾಗೂ ಹೊರಗಿನಿಂದ ತರಿಸಿಕೊಳ್ಳುವ ಸೇವೆ ಪ್ರಾರಂಭಿಸಿದೆ. |
![]() | ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಸಾಕ್ಸ್ಗಳಲ್ಲಿ ಚಿನ್ನವನ್ನು ಸಾಗಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಸೆರೆಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಾಂತ್ಯದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ದುಬೈನ ಮಹಿಳಾ ಪ್ರಯಾಣಿಕರು ಸೇರಿದಂತೆ ಇಬ್ಬರು ಸಿಕ್ಕಿಬಿದ್ದಿದ್ದು, 76.75 ಲಕ್ಷ ರೂ.ಗಳ ಮೌಲ್ಯದ 1.63 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ. ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಈ ಚಿನ್ನ ಕಳ್ಳಸಾಗಣೆ ಪತ್ತೆ ಮಾಡಿದೆ. |
![]() | ಬೆಂಗಳೂರು: ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್ ಸಾರ್ವಜನಿಕ ಬಳಕೆಗೆ ಸಿದ್ದ!ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್ - ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ 1.2 ಕಿ.ಮೀ ದೂರದಲ್ಲಿರುವ ಅತ್ಯಾಧುನಿಕ ಸರ್ ಎಂ.ವಿ. ವಿಶ್ವೇಶ್ವರಯ್ಯ ಟರ್ಮಿನಲ್ ಸಾರ್ವಜನಿಕರಿಗೆ ಮುಕ್ತವಾಗಲು ಸಿದ್ದವಾಗಿದೆ. |
![]() | ಚಿನ್ನ ಕಳ್ಳಸಾಗಣೆ ಮಾಡುವವರಿಗೆ ಸಹಕಾರ: ವಿಮಾನ ನಿಲ್ದಾಣ ಸಿಬ್ಬಂದಿ ಬಂಧನಚಿನ್ನ ಕಳ್ಳಸಾಗಣೆ ಮಾಡುವವರಿಗೆ ಸಹಕಾರ ನೀಡುತ್ತಿದ್ದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಯನ್ನು ಬಂಧಿಸಲಾಗಿದೆ. |
![]() | ಒಳ ಉಡುಪಿನಲ್ಲಿ 1.10 ಕೋಟಿ ರೂ. ಮೌಲ್ಯದ ಚಿನ್ನ ಸಾಗಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆ ಸೆರೆಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಾರ್ಚ್ 11 ರ ಗುರುವಾರ ಮಹಿಳಾ ಪ್ರಯಾಣಿಕರಿಂದ ದೊಡ್ಡ ಪ್ರಮಾಣದ ಅಕ್ರಮ ಚಿನ್ನ ಹಾಗೂ ವಿದೇಶಿ ಸಿಗರೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. |
![]() | ಬೆಂಗಳೂರು ಏರ್ಪೋರ್ಟ್ನಲ್ಲಿ 59 ಲಕ್ಷ ರೂ. ಮೌಲ್ಯದ 1.28 ಕೆಜಿ ಅಕ್ರಮ ಚಿನ್ನ ಪತ್ತೆಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ಒಟ್ಟು 59 ಲಕ್ಷ ರೂ. ಮೌಲ್ಯದ 1,277 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. |
![]() | ದುಬಾರಿ ಮದ್ಯ, ಚಿನ್ನದ ಸರ ಸೇರಿದಂತೆ ಅಕ್ರಮವಾಗಿ ಸಾಗಿಸುತ್ತಿದ್ದ 24 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. |
![]() | ಸತತ 2 ನೇ ದಿನವೂ ದುಬೈ ನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ, ಚಿನ್ನದ ಸ್ಕ್ರೂಗಳು ಪತ್ತೆ!ಸತತ 2 ನೇ ದಿನವೂ ದುಬೈ ನಿಂದ ಬೆಂಗಳೂರಿಗೆ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿದೆ. |