- Tag results for ವಿರಾಟ್ ಕೊಹ್ಲಿ
![]() | ಬೇನ್ ಸ್ಟೋಕ್ಸ್ ತನನ್ನು ಕೆಣಕಿದಾಗ ವಿರಾಟ್ ಕೊಹ್ಲಿಯಿಂದ ಉತ್ತಮ ನಿರ್ವಹಣೆ -ಸಿರಾಜ್ನಾಲ್ಕು ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನ ಇಂಗ್ಲೆಂಡ್ ಆಲ್ ರೌಂಡರ್ ಬೇನ್ ಸ್ಟೋಕ್ಸ್ ತಮ್ಮನ್ನು ಕೆಣಕಿದ್ದಾಗ ವಿರಾಟ್ ಬಾಯಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದರು ಎಂದು ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗುರುವಾರ ಹೇಳಿದ್ದಾರೆ. |
![]() | 4ನೇ ಟೆಸ್ಟ್: ಮೊದಲ ದಿನದಾಟಕ್ಕೆ ಭಾರತ 24/1; ಇಂಗ್ಲೆಂಡ್ 205 ರನ್ ಗೆ ಆಲೌಟ್!ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿದೆ. |
![]() | ಭಾರತದ ವಿರುದ್ಧ ಉರಿದು ಬೀಳುತ್ತಿರುವ ಆಂಗ್ಲರು; ಮೈದಾನದಲ್ಲೇ ಕೊಹ್ಲಿ-ಸ್ಟೋಕ್ಸ್ ನಡುವೆ ಮಾತಿನ ಚಕಮಿಕಿ, ವಿಡಿಯೋ ವೈರಲ್!ಮೂರನೇ ಟೆಸ್ಟ್ ಪಂದ್ಯ ಸೋಲಿನಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಿಂದ ಹೊರಬಂದು ತೀವ್ರ ಹತಾಶರಾಗಿರುವ ಆಂಗ್ಲರು ಇದೀಗ ಭಾರತೀಯ ಆಟಗಾರರ ಮೇಲೆ ಉರಿದು ಬೀಳುತ್ತಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲೇ ಕೊಹ್ಲಿ ಮತ್ತು ಸ್ಟೋಕ್ಸ್ ನಡುವೆ ಮಾತಿನ ಚಕಮಿಕಿ ನಡೆದಿದೆ. |
![]() | ಭಾರತ- ಇಂಗ್ಲೆಂಡ್ 4ನೇ ಟೆಸ್ಟ್: ಮತ್ತೊಂದು ಧೋನಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ!ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಮುರಿದಿದ್ದಾರೆ. |
![]() | ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ವಿರಾಟ್ ಕೊಹ್ಲಿ!ಭಾರತ ಕ್ರಿಕೆಟ್ ತಂಡದ ನಾಯಕ ಮತ್ತು ವಿಶ್ವದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. |
![]() | ಈ ಬಾರಿಯಾದರೂ ಆರ್ಸಿಬಿ ಐಪಿಎಲ್ ಗೆಲ್ಲಬಹುದೇ? ಕೊಹ್ಲಿ ಯೋಜನೆಗಳ ಬಗ್ಗೆ ಕೋಚ್ ಕಟಿಚ್ ಹೀಗೆಂದರು!ಪ್ರತಿ ಬಾರಿಯ ಐಪಿಎಲ್ ಟೂರ್ನಿಯಲ್ಲೂ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದೆ ತೀರುತ್ತೇವೆ ಎಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕಣಕ್ಕಿಳಿಯುತ್ತದೆ. ಆದರೆ ಅಂತಿಮವಾಗಿ ನಿರಾಸೆ ಕಟ್ಟಿಟ್ಟ ಬುತ್ತಿಯಾಗಿರುತ್ತದೆ. |
![]() | ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ: ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ!ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಮತ್ತೊಂದು ದಾಖಲೆ ಮುರಿದಿದ್ದು, ಭಾರತದಲ್ಲಿ ಅತ್ಯಂತ ಯಶಸ್ವೀ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ಹಗಲು-ರಾತ್ರಿ ಟೆಸ್ಟ್: ಟೀಮ್ ಇಂಡಿಯಾಗೆ ಜಯದ ಕನಸು, ಯೋಜನೆ ಬಿಚ್ಚಿಟ್ಟ ಕ್ಯಾಪ್ಟನ್ ಕೊಹ್ಲಿ2ನೇ ಟೆಸ್ಟ್ ಗೆಲುವಿನ ಹುಮ್ಮಸ್ಸಿನೊಂದಿಗೆ ಟೀಮ್ ಇಂಡಿಯಾ ಬುಧವಾರ ಆರಂಭವಾಗುವ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಕಾದಾಟ ನಡೆಸಲಿದೆ. |
![]() | ಐಪಿಎಲ್ 2021: ನಮಗೆ ಬೇಕಾದದ್ದು ಸಿಕ್ಕಿದೆ, ಹರಾಜು ಕುರಿತು ಸಂತಸ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ14ನೇ ಆವೃತ್ತಿಗೆ ಸಂಬಂಧಿಸಿದಂತೆ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಹಲವು ಫ್ರಾಂಚೈಸಿಗಳು ತನ್ನ ನೆಚ್ಚಿನ ಆಟಗಾರರನ್ನು ಖರೀದಿಸಿದೆ. ಇನ್ನು ಹರಾಜಿನಲ್ಲಿ ನಮಗೆ ಬೇಕಾದದ್ದು ಸಿಕ್ಕಿದೆ ಎಂದು ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. |
![]() | 2014ರಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಖಿನ್ನತೆಗೆ ಒಳಗಾಗಿದ್ದೆ: ವಿರಾಟ್ ಕೊಹ್ಲಿ2014ರ ಇಂಗ್ಲೆಂಡ್ ಪ್ರವಾಸದ ವೇಳೆ ಖಿನ್ನತೆಗೆ ಒಳಗಾಗಿದ್ದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. |
![]() | ಎಂಎಸ್ ಧೋನಿ ನಾಯಕತ್ವದ ಅಪರೂಪದ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ!ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಾಯಕನಾಗಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅಪರೂಪದ ದಾಖಲೆಯನ್ನು ಸರಿಗಟ್ಟಿದ್ದಾರೆ. |
![]() | ಭಾರತ vs ಇಂಗ್ಲೆಂಡ್: ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿಯನ್ನು ಡಕ್ ಔಟ್ ಮಾಡಿದ ಮೊದಲ ಸ್ಪಿನ್ನರ್ ಮೊಯೀನ್ ಅಲಿಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎಡವಿದ್ದು, ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನ ಆರಂಭಿಕ ಇನ್ನಿಂಗ್ಸ್ನಲ್ಲಿ ಕೊಹ್ಲಿ ಡಕ್ ಔಟ್ ಆಗಿದ್ದಾರೆ. |
![]() | ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ವಿರಾಟ್ ಕೊಹ್ಲಿ, ಪೂಜಾರಾ; ಇಂಗ್ಲೆಂಡ್ ನಾಯಕ ಜೋ ರೂಟ್ ಗೆ 3 ನೇ ಸ್ಥಾನಭಾರತ ಚೆನ್ನೈ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 227 ರನ್ ಗಳ ಸೋಲು ಕಂಡ ಬಳಿಕ ಪರಿಷ್ಕೃತ ಐಸಿಸಿ ಟೆಸ್ಟ್ ಶ್ರೇಯಾಂಕ ಫೆ.10 ರಂದು ಪ್ರಕಟವಾಗಿದ್ದು ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನ ಕುಸಿತ ಕಂಡಿದೆ. |
![]() | ಪ್ರವಾಸಿ ಇಂಗ್ಲೆಂಡ್ ತಂಡ ನಮಗಿಂತ ಹೆಚ್ಚು ವೃತ್ತಿಪರ ಮತ್ತು ಸ್ಥಿರವಾಗಿತ್ತು: ವಿರಾಟ್ ಕೊಹ್ಲಿಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 227 ರನ್ ಗಳಿಂದ ಹೀನಾಯ ಸೋಲು ಅನುಭವಿಸಿದ್ದು, ಪ್ರವಾಸಿ ಆಂಗ್ಲರು ನಮಗಿಂತ ಹೆಚ್ಚು ವೃತ್ತಿಪರರು ಮತ್ತು ಸ್ಥಿರವಾಗಿದ್ದರು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. |
![]() | ರೈತರ ಹೋರಾಟದ ಕುರಿತು ತಂಡದ ಸಭೆಯಲ್ಲಿ ಚರ್ಚೆ ನಡೆದಿದೆ: ವಿರಾಟ್ ಕೊಹ್ಲಿಕೇಂದ್ರದ ಮೂರು ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ತಂಡದ ಸಭೆಯಲ್ಲಿ ಚರ್ಚೆಯಾಗಿದ್ದು ಎಲ್ಲರೂ ತಮ್ಮ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. |