ದೇಶಶಂಕಿತ ಉಗ್ರರಿಂದ ಹತ್ಯೆಯಾದ ಸಬ್ ಇನ್ಸ್ಪೆಕ್ಟರ್ ಕುಟುಂಬಕ್ಕೆ ಸಿಎಂ ಪಳನಿಸ್ವಾಮಿ 1 ಕೋಟಿ ರೂ. ಹಸ್ತಾಂತರ!
ಕನ್ಯಾಕುಮಾರಿ ಜಿಲ್ಲೆಯಲ್ಲಿ ಕಳೆದ ವಾರ ಶಂಕಿತ ಇಬ್ಬರು ಉಗ್ರರ ಗುಂಡೇಟಿಗೆ ಬಲಿಯಾದ ವಿಶೇಷ ಸಬ್ ಇನ್ಸ್ ಪೆಕ್ಟರ್ ವಿಲ್ಸನ್ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸೋಮವಾರ ಒಂದು ಕೋಟಿ ರೂ. ಹಣಕಾಸು ನೆರವನ್ನು ಹಸ್ತಾಂತರಿಸಿದ್ದಾರೆ.