• Tag results for ವಿವಾದ

ಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಳಗಾವಿ ಮರಾಠಿಗರದ್ದಲ್ಲ,ವೀರ ಕನ್ನಡಿಗರದ್ದು..  ಮಹಾರಾಷ್ಟ್ರ ಚೀನಾದಂತೆ ಮಾತನಾಡುವುದನ್ನು ಮೊದಲು ಬಿಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.

published on : 28th January 2021

ಹಿಂದಿ ಹೇರಿಕೆ ಸಮರ್ಥನೆ; ದೊಡ್ಡರಂಗೇಗೌಡ ಕ್ಷಮೆಯಾಚನೆ

ಹಿಂದಿ ಭಾಷೆಯನ್ನು ಸಮರ್ಥಿಸಿ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡ ರಂಗೇಗೌಡ, ಈಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

published on : 28th January 2021

ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು, ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಸಿಹಿದ್ದಾರೆ.

published on : 27th January 2021

‘ತಾಂಡವ್’ ತಂಡಕ್ಕೆ ಸಂಕಷ್ಟ: ವೆಬ್‌ ಸರಣಿ ನಿರ್ದೇಶಕ, ಇತರರಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ನಕಾರ

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ‘ತಾಂಡವ್’ ವೆಬ್‌ ಸರಣಿ ನಿರ್ದೇಶಕರಿಗೆ ಹಾಗೂ ಇತರರಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

published on : 27th January 2021

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪುಸ್ತಕ ಬಿಡುಗಡೆ: ಅಸಮಾಧಾನ ತಾರಕಕ್ಕೆ?

ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ ಹೆಸರಿನ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಪುಸ್ತಕ ಬಿಡುಗಡೆ ನಂತರ ಎರಡು ರಾಜ್ಯಗಳ ಗಡಿ ವಿವಾದ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಯಿದೆ.

published on : 27th January 2021

ಬಲಪಂಥೀಯರ ತೀವ್ರ ವಿರೋಧ: ಕೆ.ಎಸ್. ಭಗವಾನ್ ರ ವಿವಾದಿತ ರಾಮ ಮಂದಿರ ಪುಸ್ತಕ ಖರೀದಿ ನಿರ್ಧಾರ ಕೈಬಿಟ್ಟ ಸರ್ಕಾರ

ರಾಜ್ಯದ ಸಾರ್ವಜನಿಕ ಗ್ರಂಥಾಲಯಗಳಿಗೆ ಖರೀದಿಸಲು ಆಯ್ಕೆ ಮಾಡಿದ್ದ ಪುಸ್ತಕಗಳ ಪಟ್ಟಿಯಿಂದ ರಾಮ ಮಂದಿರ ಕುರಿತ ವಿವಾದಿತ ಪುಸ್ತಕವನ್ನು ಕೈಬಿಡಲಾಗಿದೆ.

published on : 20th January 2021

ಬದಲಾವಣೆಗೆ ಒಪ್ಪಿದ 'ತಾಂಡವ್' ತಂಡ! ವಿವಾದಕ್ಕೆ ಇದೇ ಪ್ರಮುಖ ಕಾರಣ!

ವಿವಾದಿತ ವೆಬ್ ಧಾರಾವಾಹಿಯಲ್ಲಿ ಬದಲಾವಣೆ ಮಾಡುವುದಾಗಿ ತಾಂಡವ್ ಧಾರಾವಾಹಿಯ ನಿರ್ಮಾಣ ತಂಡ ಮಂಗಳವಾರ ಹೇಳಿದೆ.

published on : 19th January 2021

ಆಸ್ತಿ ವಿವಾದ: ತಾಯಿ, ತಮ್ಮನ ಪತ್ನಿ, 3 ವರ್ಷದ ಮಗುವಿಗೆ ಚೂರಿ ಇರಿದ ವ್ಯಕ್ತಿ!

ಆಸ್ತಿ ವಿವಾದದಲ್ಲಿ ವ್ಯಕ್ತಿಯೋರ್ವ ತನ್ನ ತಾಯಿ, ತಮ್ಮನ ಪತ್ನಿ ಹಾಗೂ 3 ವರ್ಷದ ಮಗುವಿಗೆ ಚೂರಿ ಇರಿದ ಘಟನೆ ಮಡಿವಾಳದಲ್ಲಿ ನಡೆದಿದೆ.

published on : 19th January 2021

'ಮರಾಠಿ ಭಾಷಿಕರು ಹೆಚ್ಚಿರುವ ಕರ್ನಾಟಕದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರ್ಪಡೆ': ಠಾಕ್ರೆ ಹೇಳಿಕೆಗೆ ರಾಜಕೀಯ ನಾಯಕರ ಪಕ್ಷಾತೀತ ಖಂಡನೆ

ಕರ್ನಾಟಕದ ಮರಾಠಿಗರಿರುವ ಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಉದ್ಧಟತನದ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಅನೇಕರು ಪಕ್ಷತೀತವಾಗಿ ಖಂಡಿಸಿದ್ದಾರೆ.

published on : 19th January 2021

ಆಘಾತಕಾರಿ ಘಟನೆ: ಮಾಸ್ಕ್ ವಿವಾದ; ಮಹಿಳೆಯ ಕಪಾಳಕ್ಕೆ ಹೊಡೆದ ಪೊಲೀಸ್ ಪೇದೆ, ವಿಡಿಯೋ ವೈರಲ್!

ಮಾಸ್ಕ್ ಹಾಕದಿದ್ದಕ್ಕಾಗಿ ಮಹಿಳೆಯೊಬ್ಬರಿಗೆ ಪೊಲೀಸ್ ಪೇದೆ ಕಪಾಳಕ್ಕೆ ಹೊಡೆದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

published on : 16th January 2021

ರಹಸ್ಯ ಸಿಡಿ ಕುರಿತು ತನಿಖೆ ನಡೆಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ರಹಸ್ಯ ಸಿಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೇ ಯಡಿಯೂರಪ್ಪ ಅವರು ತನಿಖೆಗೆ ಆದೇಶಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. 

published on : 16th January 2021

ಜಮೀನು ವಿವಾದ: ಕೋಳಿ ಅಂಗಡಿ ಮಾಲೀಕನ ಬರ್ಬರ ಹತ್ಯೆ

ಕೋಳಿ ಅಂಗಡಿ ನಡೆಸುತ್ತಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಕಾಡುಗೊಂಡನ ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

published on : 31st December 2020

ಭಾರತ- ಚೀನಾ ಗಡಿ ವಿವಾದ: ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇವೆ- ಜೈಶಂಕರ್ 

 ಪೂರ್ವ ಲಡಾಖ್ ನಲ್ಲಿ ಚೀನಾದೊಂದಿಗಿನ ಏಳು ತಿಂಗಳ ಗಡಿ ವಿವಾದದಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಭಾರತ ಮೆಟ್ಟಿ ನಿಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

published on : 12th December 2020

ವಿಷ್ಣುವರ್ಧನ್ ಬಗ್ಗೆ ವಿವಾದಾತ್ಮಕ ಹೇಳಿಕೆ: ತೆಲುಗು ನಟನಿಗೆ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ!

ಕನ್ನಡ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನವಾಗಿ ಮಾತನಾಡಿರುವ ತೆಲುಗು ನಟ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

published on : 12th December 2020

ಮಹಾದಾಯಿ ನದಿ ಹರಿವನ್ನು ಕರ್ನಾಟಕ ತಿರುವು ಮಾಡಿದ್ದರಿಂದ ನೀರಿನ ಮಟ್ಟ ಕಡಿಮೆಯಾಗಿದೆ: ಗೋವಾ ಸಿಎಂ ಆರೋಪ 

ಕಳಸಾ-ಬಂಡೂರಿ ನಾಲಾ ಯೋಜನೆ ಮೂಲಕ ನೀರನ್ನು ಬದಲಾಯಿಸುವ ಮೂಲಕ ಮಹಾದಾಯಿ ನದಿ ನೀರಿನ ಮಟ್ಟವನ್ನು ಕರ್ನಾಟಕ ತಗ್ಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆರೋಪಿಸಿದ್ದಾರೆ. 

published on : 29th November 2020
1 2 3 >