ಸಿನಿಮಾ ಸುದ್ದಿಕನ್ನಡದ ನಟಿ Nishvika Naidu ಮನೆಯಲ್ಲಿ ಜ್ಯೋತಿಷಿ Venu Swamy ವಿಶೇಷ ಪೂಜೆ; ಮದ್ಯ-ಮಾಂಸ ನೈವೇದ್ಯ!
ಆಂಧ್ರ ಪ್ರದೇಶದ ವಿವಾದಿತ ಜ್ಯೋತಿಷಿ ವೇಣುಸ್ವಾಮಿ ಕನ್ನಡದ ಖ್ಯಾತ ನಟಿ ನಿಶ್ವಿಕಾ ನಾಯ್ಡು ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದು, ವಿಶೇಷ ಪೂಜೆಯಲ್ಲಿ ತೊಡಗಿರುವ ಫೋಟೋಗಳು ವ್ಯಾಪಕ ವೈರಲ್ ಆಗುತ್ತಿವೆ.