• Tag results for ವಿವಾಹ

ಆತ್ಮಹತ್ಯೆಗೆ ಯತ್ನಿಸಿದ ಯುವತಿಗೆ ಐಸಿಯುನಲ್ಲಿ ತಾಳಿ ಕಟ್ಟಿ ಪರಾರಿಯಾದ ಪ್ರಿಯತಮ!

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ತನ್ನ ಪ್ರೇಯಸಿಯನ್ನು ಬಲವಂತದಿಂದಲೇ ಮದುವೆಯಾದ ಪ್ರಿಯಕರನೊಬ್ಬ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. 

published on : 6th December 2019

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: ಐಸಿಯುನಲ್ಲೇ ಯುವಕನಿಗೆ ಬಲವಂತದ ಮದುವೆ ಮಾಡಿಸಿದ ಗ್ರಾಮಸ್ಥರು

ಮೋಸ ಮಾಡಿ ಪರಾರಿಯಾಗುತ್ತಿದ್ದ ಯುವಕನನ್ನು ಹಿಡಿದು ಕರೆತಂದು ಆತ್ಮಹತ್ಯೆಗೆ ಯತ್ನಿಸಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಂದಿಗೆ ಗ್ರಾಮಸ್ಥರು ವಿವಾಹ ಮಾಡಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. 

published on : 6th December 2019

ಗುಂಡ್ಲುಪೇಟೆ: ಬೈಕ್​ ಬಸ್​ ಮಧ್ಯೆ ಅಪಘಾತ, ನವವಿವಾಹಿತೆ ಸೇರಿ ಇಬ್ಬರ ದುರ್ಮರಣ

ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ನವ ವಿವಾಹಿತೆ ಹಾಗೂ ಆಕೆಯ ಸಂಬಂಧಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ.  

published on : 5th December 2019

ಹೊಸಪೇಟೆ: ಅನರ್ಹ ಶಾಸಕ  ಆನಂದ್ ಸಿಂಗ್ ಪುತ್ರನ ಅದ್ದೂರಿ ವಿವಾಹ

ಅನರ್ಹ ಶಾಸಕ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ದಾರ್ಥ ಹಾಗೂ ಉದ್ಯಮಿ ಪ್ರಭು ಸಬರದ ಅವರ ಮಗಳು ಸಂಜನಾ ಅವರ ವೈಭವೋಪೇತ ವಿವಾಹ ನಡೆದಿದ್ದು, ಜನಸಾಗರವೇ ಹರಿದು ಬರುತ್ತಿದೆ.

published on : 1st December 2019

ಮಂಡ್ಯ: ಪ್ರೀತಿಸಿ ವಿವಾಹವಾದ ನವ ವರನನ್ನು ಕೊಲೆ ಮಾಡಿ ನದಿಗೆಸೆದರು!

ಹುಡುಗಿಯ ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಯುವಕನನ್ನು ಕೊಲೆ ಮಾಡಿ ನದಿಗೆಸೆದಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ಸಿದ್ದಯ್ಯನ ಕೊಪ್ಪಲಿನಲ್ಲಿ ನಡೆದಿದೆ.

published on : 16th November 2019

ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಪುತ್ರನ ಮದುವೆ ಫಿಕ್ಸ್!  

ಇಸ್ಫೋಸಿಸ್‌ನ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಪುತ್ರ ರೋಹನ್‌ ಮೂರ್ತಿ ಕೇರಳದ ಕೊಚ್ಚಿ ಮೂಲದ ಅಪರ್ಣಾ ಕೃಷ್ಣನ್ ಅವರನ್ನು ವಿವಾಹವಾಗಲಿದ್ದಾರೆ.

published on : 14th November 2019

ಗದಗದಲ್ಲೊಂದು 'ಮರ್ಯಾದಾ ಹತ್ಯೆ'-ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳ ಬರ್ಬರ ಕೊಲೆ!

ಪೋಷಕರ ವಿರೋಧದ ನಡುವೆಯೂ ನೂರಾರು ಕನಸು ಕಟ್ಟಿಕೊಂಡು ಪ್ರೀತಿಸಿ ವಿವಾಹವಾಗಿದ್ದ ಯುವಜೋಡಿಯೊಂದು ರಕ್ತದ ಮಡುವಿನಲ್ಲಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

published on : 7th November 2019

ಸರ್ಕಾರದಿಂದ ಸಾಮೂಹಿಕ ವಿವಾಹಕ್ಕೆ ಮುಹೂರ್ತ ಫಿಕ್ಸ್, ಷರತ್ತುಗಳು ಅನ್ವಯ

ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳ ಸಾಮೂಹಿಕ ವಿವಾಹ ಯೋಜನೆಯನ್ನು ಪ್ರಕಟಿಸಿದೆ.

published on : 31st October 2019

ರಾಧಾ ರಮಣ ಖ್ಯಾತಿಯ ದೀಪಿಕಾಗೆ ಕೂಡಿ ಬಂದ ಕಂಕಣ: ಅನುಷಾ ಕೈಹಿಡಿಯುವ ನಟ ಯಾರು ಗೊತ್ತೆ?

ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಖ್ಯಾತಿಯ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆಗೆ ವಿವಾಹ ಯೋಗ ಕೂಡಿ ಬಂದಿದೆ.

published on : 24th October 2019

ಮಗು, ವೃತ್ತಿ ಹಾಗು ಜೀವನ: ಸಂಘರ್ಷದಲ್ಲಿ ನವ ವಿವಾಹಿತರು; ಒತ್ತಡ, ಆತಂಕ ನಿವಾರಣೆ ಹೇಗೆ? 

ಮಗು ಹೊಂದುವುದು ದಂಪತಿಯ ಬಾಳಿನಲ್ಲಿ ಅತ್ಯಂತ ಖುಷಿಯ ಗಳಿಗೆಯಾದರೂ ಕೂಡ ಯಾವಾಗ ಮಗು ಪಡೆಯಬೇಕೆಂಬ ತೀರ್ಮಾನ ಅವರಿಗೇ ಬಿಟ್ಟ ವಿಚಾರವಾಗಿರುತ್ತದೆ. 

published on : 23rd October 2019

ರಾಜಸ್ಥಾನ: ಬಾಲ್ಯ ವಿವಾಹದಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿಗಳ ಸಹಾಯ ಕೋರಿದ ಬಾಲಕಿ!

ಬಾಲ್ಯ ವಿವಾಹದಿಂದ ತನ್ನನ್ನು ತನ್ನನ್ನು ರಕ್ಷಿಸುವಂತೆ 15 ವರ್ಷದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹಾಯದ ಮೊರೆ ಹೋದ ಘಟನೆ ನಡೆದಿದೆ. 

published on : 22nd October 2019

ಸರ್ಕಾರದಿಂದ ಸಾಮೂಹಿಕ ವಿವಾಹ: ವರ್ಷಕ್ಕೆ 10 ಸಾವಿರ ಜೋಡಿಗೆ ಮುಜರಾಯಿ ಇಲಾಖೆಯಿಂದಲೇ ಮದುವೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿ 100 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಆ ಮೂಲಕ ಜನಪರ ಕಾಳಜಿ...

published on : 14th October 2019

ಅತ್ಯಾಚಾರದ ಆರೋಪ ಹೊರಿಸಿದ್ದ ಮಹಿಳೆಯನ್ನೇ ಮದುವೆಯಾದ ಮ್ಯಾಜಿಸ್ಟ್ರೇಟ್  

ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆಯೊಬ್ಬರನ್ನೇ ಉತ್ತರಪ್ರದೇಶದ ಉಪವಿಭಾಗೀಯ ಮ್ಯಾಜಿಸ್ಟ್ರೇಟರೊಬ್ಬರು ಮದುವೆಯಾಗಿ ಸುದ್ದಿಗೆ ಗುದ್ದು ಕೊಟ್ಟಿದ್ದಾರೆ. 

published on : 13th October 2019

ಟಾಯ್ಲೆಟ್'ನಲ್ಲಿ ವರ ಸೆಲ್ಫೀ ಕ್ಲಿಕ್ಕಿಸಿದರೆ ವಧುಗೆ ಸಿಗುತ್ತೆ ರೂ.51, 000!

ವಿವಾಹಕ್ಕೂ ಮುನ್ನ ಗಂಡು-ಹೆಣ್ಣು ಪ್ರೀವೆಡ್ಡಿಂಗ್ ಫೋಟೋ ಶೂಟ್ ಮಾಡಿಸುವುದು ಸಾಮಾನ್ಯ. ಆದರೆ, ಮದುವೆಗೂ ಮುನ್ನ ವರ ಟಾಯ್ಲೆಟ್ ನಲ್ಲಿ ಸೆಲ್ಫೀ ಕ್ಲಿಕ್ಕಿಸಿದರೆ, ವಧುವಿಗೆ ಸರ್ಕಾರದಿಂದ ರೂ.51,000 ಸಿಗಲಿದೆ. 

published on : 11th October 2019

ಅಜರುದ್ದೀನ್ ಪುತ್ರ ಅಸದ್ ಜೊತೆ ಸಾನಿಯಾ ತಂಗಿ 2ನೇ ವಿವಾಹ  

ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್‍ರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಈ ಹಿಂದೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. 

published on : 8th October 2019
1 2 3 4 5 >