• Tag results for ವಿವಿಐಪಿ ಚಾಪರ್ ಹಗರಣದ ಆರೋಪಿ

ರಫೇಲ್ ಡೀಲ್ ನಲ್ಲೂ ಮಧ್ಯವರ್ತಿಗೆ ಕಿಕ್ ಬ್ಯಾಕ್: ವಿವಿಐಪಿ ಚಾಪರ್ ಹಗರಣದ ಆರೋಪಿಗೆ 1.1 ಮಿಲಿಯನ್ ಯೂರೋ ಲಂಚ!

ಭಾರತ-ಫ್ರಾನ್ಸ್ ನಡುವಿನ ರಫೇಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮತ್ತೆ ವಿವಾದ ಭುಗಿಲೆದ್ದಿದ್ದು, ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್ ಏವಿಯೇಷನ್ ಭಾರತೀಯ ಮಧ್ಯವರ್ತಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ.

published on : 6th April 2021