• Tag results for ವಿಶಾಲ್

ನಟ ವಿಶಾಲ್ ಗೆ ಮದ್ರಾಸ್ ಹೈಕೋರ್ಟ್ ನೋಟಿಸ್!

ನಟ ವಿಶಾಲ್ ರ ಮುಂಬರುವ ಚಿತ್ರ ಚಕ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡದಂತೆ ತಡೆಯುವಂತೆ ಚಲನಚಿತ್ರ ನಿರ್ಮಾಣ ಸಂಸ್ಥೆ ಟ್ರೈಡೆಂಟ್ ಆರ್ಟ್ಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ನಟ ವಿಶಾಲ್ ಮತ್ತು ನಿರ್ದೇಶಕ ಎಂ ಆನಂದನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 

published on : 22nd September 2020

ನಿಮ್ಮ ದಿಟ್ಟತನಕ್ಕೊಂದು ಹ್ಯಾಟ್ಸ್​ ಆಫ್​: ಕಂಗನಾರನ್ನು ಭಗತ್ ಸಿಂಗ್ ಗೆ ಹೋಲಿಸಿದ ನಟ ವಿಶಾಲ್

ತಮಿಳು ನಟ ವಿಶಾಲ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​ರನ್ನು ​ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹೋಲಿಸಿ ಟ್ವೀಟ್​ ಮಾಡಿದ್ದಾರೆ.

published on : 11th September 2020

ಕೊರೋನಾ ಸಾವು ತಡೆಗೆ ‘ಪ್ಲಾಸ್ಮಾ ಥೆರಪಿ’ ಅತ್ಯಂತ ಪರಿಣಾಮಕಾರಿ ಪರಿಹಾರ: ಡಾ. ವಿಶಾಲ್‌ ರಾವ್‌

ರಾಜ್ಯದಲ್ಲಿ ಕೋವಿಡ್‌ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆಗಳ ಶೋಧ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಸಂಜೀವಿನಿಯಾಗಿ ಹೊರಹೊಮ್ಮಿರುವುದು ‘ಪ್ಲಾಸ್ಮಾ ಥೆರಪಿ”. ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾ ಸಂಗ್ರಹಿಸಿ ಸೋಂಕಿತರ ಚಿಕಿತ್ಸೆಗೆ ಬಳಸುವ ಈ ವಿಧಾನವನ್ನು ದೇಶದ ಹಲವು ರಾಜ್ಯಗಳು ಅಳವಡಿಸಿಕೊಂಡಿವೆ.

published on : 20th July 2020

ತಮಿಳು ನಟ ವಿಶಾಲ್‌ಗೆ 45 ಲಕ್ಷ ರೂ ವಂಚನೆ: ಮಹಿಳೆ ವಿರುದ್ಧ ಪೊಲೀಸ್ ದೂರು ದಾಖಲು

ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

published on : 5th July 2020

ಆ್ಯಕ್ಷನ್ ಚಿತ್ರದಲ್ಲಿ ಬಿಕಿನಿಯಲ್ಲಿ ತಮನ್ನಾ ಎಂದು ಬೆಸ್ತುಬಿದ್ದ ಅಭಿಮಾನಿಗಳು, ವಿಡಿಯೋ ವೈರಲ್!

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕೆಜಿಎಫ್ ಚಿತ್ರದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಎಂದು ಕುಣಿದಿದ್ದ ಟಾಲಿವುಡ್ ನಟಿ ತಮನ್ನಾ ಭಾಟಿಯಾ ಸದ್ಯ ವಿಶಾಲ್ ಜೊತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಿದ್ದಾರೆ.

published on : 15th September 2019

ಮುರಿದು ಬಿತ್ತಾ ತಮಿಳು ನಟ ವಿಶಾಲ್ -ನಟಿ ಅನಿಶಾ ರೆಡ್ಡಿ ಮದುವೆ ?

ತಮಿಳು ನಟ ವಿಶಾಲ್ ಕಳೆದ ಮಾರ್ಚ್ ತಿಂಗಳಲ್ಲಿ ಎಂಗೇಜ್ ಅಗಿದ್ದರು. ನಟಿ ಅನಿಶಾ ಅಲ್ಲ ರೆಡ್ಡಿ ಜೊತೆ ವೈವಾಹಿಕ ಬದುಕು ಆರಂಭಿಸುವುದಾಗಿ ವಿಶಾಲ್ ಅಧಿಕೃತವಾಗಿ ಘೋಷಿಸಿದ್ದರು. 

published on : 22nd August 2019

ಕಾಲಿವುಡ್ ನಟ ವಿಶಾಲ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್

ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲಿವುಡ್ ನಟ ವಿಶಾಲ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಲಾಗಿದೆ.

published on : 3rd August 2019

ಕಥುವಾ ಅತ್ಯಾಚಾರ, ಹತ್ಯೆ ಪ್ರಕರಣ: ಆರೋಪಿ ವಿಶಾಲ್ ಖುಲಾಸೆಗೆ ವಿಷಾದ ವ್ಯಕ್ತಪಡಿಸಿದ ತನಿಖಾಧಿಕಾರಿ

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ...

published on : 11th June 2019

ತೆಲುಗು ನಟಿ ಅನಿಶಾ ರೆಡ್ಡಿ ಜೊತೆ ನಟ ವಿಶಾಲ್ ಮದುವೆ

ಟಾಲಿವುಡ್ ನಟ ನಟಿಯರಾದ ವಿಶಾಲ್ ರೆಡ್ಡಿ ಮತ್ತು ಅನಿಶಾ ಅಲ್ಲಾ ರೆಡ್ಡಿ ಸದ್ಯದಲ್ಲಿಯೇ ಸತಿಪತಿ...

published on : 16th January 2019

'ಮುನ್ನಾಭಾಯಿ ಎಂಬಿಬಿಎಸ್' ಚಿತ್ರನಟ 3 ವರ್ಷದಿಂದ ಮಿಸ್ಸಿಂಗ್! ನಿಗೂಢ ಕಣ್ಮರೆಯ ಕಾರಣವಿನ್ನೂ ಪತ್ತೆಯಿಲ್ಲ

ಬಾಲಿವುಡ್ ನ ಅತ್ಯಂತ ಪ್ರಸಿದ್ದ ಚಿತ್ರಗಳಲ್ಲಿ ಒಂದಾದ "ಮುನ್ನಾಭಾಯಿ ಎಂಬಿಬಿಎಸ್" ಚಿತ್ರದ ನಟನೊಬ್ಬ ಮೂರು ವರ್ಷಗಳಿಂದ ನಾಪತ್ತೆಯಾಗಿದ್ದು ಇದುವರೆಗೆ ಒಂದೇ ಒಂದು ಸಣ್ಣ.....

published on : 12th January 2019