ದೇಶWomen Reservation: ಮಹಿಳೆಯರಿಗೆ ಬಂಪರ್ ಗಿಫ್ಟ್ ಕೊಡುತ್ತಾ ಕೇಂದ್ರ ಸರ್ಕಾರ? ಏಪ್ರಿಲ್ 16-18 ವಿಶೇಷ ಅಧಿವೇಶನ ಸಾಧ್ಯತೆ
ಪ್ರಸ್ತುತ ಬಜೆಟ್ ಅಧಿವೇಶನ ಇಂದು ಗುರುವಾರ ಅಂತ್ಯಗೊಳ್ಳಲಿದ್ದು, ಅದನ್ನುಅನಿರ್ದಿಷ್ಟಾವಧಿಗೆ ಮುಂದೂಡದೆ, ಸರ್ಕಾರ ಅದನ್ನು ಸ್ಥಗಿತಗೊಳಿಸಿ, ತಮಿಳುನಾಡು ವಿಧಾನಸಭೆ ಚುನಾವಣೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ (ಏಪ್ರಿಲ್ 23 ಮತ್ತು 29) ಮುನ್ನ ವಿಶೇಷ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ.