• Tag results for ವಿಶ್ವ

ಸತ್ಯ ಗೊತ್ತಾದ ಬಳಿಕ ತನಿಖೆ ಅಗತ್ಯ ಇಲ್ಲ: ಭದ್ರಾ ಮೇಲ್ದಂಡೆ ಯೋಜನೆ ಭ್ರಷ್ಟಾಚಾರ ಆರೋಪ ಕುರಿತು ಬೊಮ್ಮಾಯಿ ಹೇಳಿಕೆ

ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

published on : 20th June 2021

ಡಬ್ಲ್ಯೂಟಿಸಿ ಫೈನಲ್ 2ನೇ ದಿನ: ಕೊಹ್ಲಿ, ರಹಾನೆ ಎಚ್ಚರಿಕೆ ಆಟ, ಮಂದಬೆಳಕಿನಿಂದ ಆಟಕ್ಕೆ ಅಡ್ಡಿ

ಸೌತಾಂಪ್ಟನ್‌ನ ಏಗಾಸ್ ಬೌಲ್ ಕ್ರೀಡಾಂಗಣದಲ್ಲಿ  ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನ ಎರಡನೇ ದಿನದ ಮೂರನೇ ಸೆಷನ್ ನಲ್ಲಿ ಹೆಚ್ಚು ಆಡಲು ಸಾಧ್ಯವಾಗಿಲ್ಲ.ಮಳೆಯಿಂದಾಗಿ ಆರಂಭಿಕ ಸ್ಟಂಪ್‌ಗಳು ವಿಳಂಬವಾಗಿತ್ತು.

published on : 19th June 2021

ಖ್ಯಾತ ಭೌತಶಾಸ್ತ್ರಜ್ಞ ಪ್ರೊ.ಧೀರಜ್ ಬೋರಾ ನಿಧನ

ಖ್ಯಾತ ಭೌತಶಾಸ್ತ್ರಜ್ಞ ಪ್ರೊಫೆಸರ್ ಧೀರಜ್ ಬೋರಾ ಶನಿವಾರ ನಿಧನರಾದರು. 

published on : 19th June 2021

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: ಎಂಎಸ್ ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಟಾಸ್ ಬೆನ್ನಲ್ಲೇ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

published on : 19th June 2021

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತಕ್ಕೆ ಆರಂಭಿಕ ಆಘಾತ, ಭೋಜನ ವಿರಾಮದ ವೇಳೆಗೆ 69-2

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಆರಂಭಿಕ ಆಘಾತ ಎದುರಿಸಿದ್ದು, ಭೋಜನ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

published on : 19th June 2021

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಭಾರತ ತಂಡದ ವಿರುದ್ಧ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

published on : 19th June 2021

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಪಂದ್ಯದ ಮೊದಲ ದಿನದಾಟ ಸಂಪೂರ್ಣ ಮಳೆಗಾಹುತಿ

ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ದಿನದಾಟ ಮಳೆಯಿಂದಾಗಿ ಒಂದೂ ಎಸೆತ ಕಾಣದೇ ರದ್ದಾಗಿದೆ. 

published on : 19th June 2021

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯಾಗಿ ಅಂಟಾನಿಯೋ ಗುಟೆರಸ್ ಮರು ಆಯ್ಕೆ

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯಾಗಿ ಅಂಟಾನಿಯೋ ಗುಟೆರಸ್ 2ನೇ ಅವಧಿಗೆ ಆಯ್ಕೆಯಾಗಿದ್ದಾರೆ. 

published on : 19th June 2021

'ನನ್ನಂತ ಅರೆ ಹುಚ್ಚನ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ವಿಶ್ವನಾಥ್ ನಿಂದ ಕೋಟಿ ಕೋಟಿ ಲೂಟಿ'

ಯಡಿಯೂರಪ್ಪ ಆಪ್ತರ ವಿರುದ್ಧ ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ವಾಗ್ದಾಳಿ ಮುಂದುವರಿಸಿದ್ದಾರೆ. ರೇಣುಕಾಚಾರ್ಯ, ಎಸ್ ಆರ್ ವಿಶ್ವನಾಥ್ ಮತ್ತು ಹರತಾಳು ಹಾಲಪ್ಪ ವಿರುದ್ಧ ಕಿಡಿಕಾರಿದ್ದಾರೆ.

published on : 19th June 2021

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭ್ರಷ್ಚಾಚಾರ: ಎಂಎಲ್ ಸಿ ಹೆಚ್.ವಿಶ್ವನಾಥ್ ಆರೋಪ ನಿರಾಕರಿಸಿದ ರಾಜ್ಯ ಸರ್ಕಾರ

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ರೂ.20 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂಬ ಬಿಜೆಪಿ ಎಂಎಲ್'ಸಿ ಹೆಚ್.ವಿಶ್ವನಾಥ್ ಅವರ ಆರೋಪ ಆಧಾರರಹಿತವಾದದ್ದು ಎಂದು ರಾಜ್ಯ ಸರ್ಕಾರ ಹೇಳಿದೆ. 

published on : 19th June 2021

'ವಿಶ್ವನಾಥ್ ನಾಲಿಗೆ ಸಂಸ್ಕೃತಿ ಇಡೀ ರಾಜ್ಯದ ಜನತೆಗೆ ಗೊತ್ತಿದೆ; ಅವರ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸಾಗುತ್ತದೆ'

ವಿಶ್ವನಾಥ್ ಹಿರಿಯರು. ಅವರ ಬಾಯಲ್ಲಿ ಅಂತಹ ಶಬ್ಧ ಬರಬಾರದು.‌ ಅವರ ಬಗ್ಗೆ ಮಾತನಾಡಿದರೆ ನನ್ನ ಬಾಯಿ ಹೊಲಸಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 19th June 2021

ಕೂಡಲೆ ರಾಜೀನಾಮೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಕಾಂಗ್ರೆಸ್ ಆಗ್ರಹ

ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ಮುಖಂಡ ಎಚ್‌.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ. 

published on : 19th June 2021

ಕೋವಿಡ್-19 ವೈರಸ್ ನ ಮತ್ತೊಂದು ರೂಪಾಂತರ; 29 ದೇಶಗಳಲ್ಲಿ ಅಟ್ಟಹಾಸ; 'ಲಾಂಬ್ಡಾ' ಅಪಾಯಕಾರಿ ತಳಿ ಎಂದ ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನಾದ್ಯಂತ ಮಾರಣಾಂತಿಕ ವೈರಸ್ ಕೋವಿಡ್-19 ಅಟ್ಟಹಾಸ ಮುಂದುವರೆದಿರುವಂತೆಯೇ ಇದೀಗ ಇದೇ ಡೆಡ್ಲಿ ವೈರಸ್ ನ ಮತ್ತೊಂದು ರೂಪಾಂತರ ಕೂಡ ತನ್ನ ಆರ್ಭಟ ಆರಂಭಿಸಿದೆ.

published on : 18th June 2021

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಮಳೆ ಕಾಟ: ಮೊದಲ ಸೆಷನ್ ಬಲಿ, ಮೈದಾನ ಸಜ್ಜುಗೊಳಿಸಲು ಹರಸಾಹಸ!

ಐತಿಹಾಸಿಕ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಮಳೆರಾಯ ಇನ್ನಿಲ್ಲದಂತೆ ಕಾಡುತ್ತಿದ್ದು, ಮಳೆಯ ಆರ್ಭಟಕ್ಕೆ ದಿನದಾಟದ ಮೊದಲ ಸೆಷನ್ ಬಲಿಯಾಗಿದೆ.

published on : 18th June 2021

ಕೋವಿಡ್-19: ವಿಶ್ವದಾದ್ಯಂತ 40 ಲಕ್ಷಕ್ಕೂ ಹೆಚ್ಚು ಮಂದಿ ಕೊರೋನಾ ವೈರಸ್ ನಿಂದ ಸಾವು

ಕೋವಿಡ್‍ ಸಾಂಕ್ರಾಮಿಕದಿಂದ ವಿಶ್ವದಾದ್ಯಂತ 40 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ರಾಯಿಟರ್ಸ್‌ ವರದಿ ಮಾಡಿದೆ.

published on : 18th June 2021
1 2 3 4 5 6 >