ವಿದೇಶಸಮಗ್ರ ಸುಧಾರಣೆಗಳಿಲ್ಲದ ವಿಶ್ವಸಂಸ್ಥೆ 'ವಿಶ್ವಾಸಾರ್ಹತೆಯ ಬಿಕ್ಕಟ್ಟು' ಎದುರಿಸುತ್ತಿದೆ: ಪ್ರಧಾನಿ ಮೋದಿ
ಸಮಗ್ರ ಸುಧಾರಣೆಗಳಿಲ್ಲದೆ ವಿಶ್ವಸಂಸ್ಥೆಯು "ವಿಶ್ವಾಸಾರ್ಹತೆಯ ಬಿಕ್ಕಟ್ಟನ್ನು" ಎದುರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ಇಂದಿನ ವಾಸ್ತವಗಳನ್ನು ಪ್ರತಿಬಿಂಬಿಸುವ, ಎಲ್ಲಾ ಮಧ್ಯಸ್ಥಗಾರರಿಗೆ ಧ್ವನಿ ಯಾಗುವ ಸಮಕಾಲೀನ ಸವಾಲುಗಳನ್ನು ಪರಿಹರಿಸುವ ವ ಮತ್ತು ಮಾನವ ಕಲ್ಯಾಣಕ್ಕೆ ಒತ್ತು ನೀಡುವ ಸುಧಾರಿತ ಬಹುಪಕ್ಷೀಯ ಶಕ್ತಿಯುತ ಸಂಘಟನೆ ಜಗತ್ತಿಗೆ ಅಗತ್ಯ