• Tag results for ವಿಶ್ವಸಂಸ್ಥೆ ಶಾಂತಿ ಪಾಲಕರು

ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್ ಕೋವಿಡ್ ಲಸಿಕೆ: ಭಾರತಕ್ಕೆ ಧನ್ಯವಾದ ಹೇಳಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್‌ ಕೋವಿಡ್‌-19ರ ಲಸಿಕೆಗಳ ಕೊಡುಗೆ ಘೋಷಿಸಿದ ಭಾರತಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಕೃತಜ್ಞತೆ ಸಲ್ಲಿಸಿದ್ದಾರೆ.

published on : 18th February 2021