• Tag results for ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ

ಬೆಂಗಳೂರು: ವಿಟಿಯು ಮೂರನೇ ಸೆಮಿಸ್ಟರ್ ಪರೀಕ್ಷೆ 10 ದಿನ ವಿಳಂಬ

ಮ್ಯಾನೇಜ್ ಮೆಂಟ್ ಕೋಟಾದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲಿಸುವಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯು ವಿಳಂಬ ಮಾಡುತ್ತಿರುವ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು 10 ದಿನಗಳ ಕಾಲ ಮುಂದೂಡಿದೆ. 

published on : 3rd March 2021