ವಿದೇಶಕೊರೋನಾ ವೈರಸ್ ನಿಂದ ಪ್ರವಾಸೋದ್ಯಮ ವಲಯದಲ್ಲಿ ವಿಶ್ವಾದ್ಯಂತ ಕೋಟ್ಯಂತರ ಉದ್ಯೋಗ ನಷ್ಟ: ವಿಶ್ವ ಪ್ರವಾಸೋಧ್ಯಮ ಸಂಸ್ಥೆ
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಂದಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಪ್ರವಾಸೋಧ್ಯಮ ವಲಯದಲ್ಲಿ ಕೋಟ್ಯಂತರ ಉದ್ಯೋಗ ನಷ್ಟ ಸಂಭವಿಸಿದೆ ಎಂದು ವಿಶ್ವ ಪ್ರವಾಸೋದ್ಯಮ ಸಂಸ್ಥೆ ಹೇಳಿದೆ.