• Tag results for ವಿಷ

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

ಒಂದೇ ಕುಟುಂಬದ ಮೂವರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

published on : 23rd May 2020

ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. 

published on : 7th May 2020

ವಿಶಾಖಪಟ್ಟಣಂ ಗ್ಯಾಸ್ ಲೀಕ್ ದುರಂತದಲ್ಲಿ ಹಲವರ ಪ್ರಾಣಕ್ಕೆ ಎರವಾದ 'ಸ್ಟೈರೀನ್' ಎಷ್ಟು ಅಪಾಯಕಾರಿ ಗೊತ್ತಾ?

ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಎಲ್ ಜಿ  ಪಾಲಿಮರ್ಸ್ ಕಾರ್ಖಾನೆಯಿಂದ ಲೀಕ್ ಆದ ವಿಷಾನಿಲದಲ್ಲಿ 'ಸ್ಟೈರೀನ್' ವಿಷಕಾರಿ ರಾಸಾಯನಿಕವಿತ್ತು.

published on : 7th May 2020

ವಿಷಾನಿಲ ಸೋರಿಕೆ ತಡೆಯಲಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ: ಆಂಧ್ರ ಪ್ರದೇಶ ಡಿಜಿಪಿ

ವಿಶಾಖಪಟ್ಟಣಂನಲ್ಲಿನ ಎಲ್ ಜಿ ಪಾಲಿಮರ್ಸ್ ಇಂಡಸ್ಚ್ಟ್ರೀ ಕಾರ್ಖಾನೆಯಿಂದ ಸೋರಿಕೆಯಾಗುತ್ತಿದ್ದ ವಿಷಾನಿಲವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರ ಪ್ರದೇಶ ಡಿಜಿಪಿ ಗೌತಮ್ ಸವಾಂಗ್ ಹೇಳಿದ್ದಾರೆ.

published on : 7th May 2020

ವಿಶಾಖಪಟ್ಟಣ ವಿಷಾನಿಲ ಸೋರಿಕೆ ದುರಂತ: ಜನರ ಜೀವ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮ- ಸಿಎಂ ಜಗನ್ ಮೋಹನ್ ರೆಡ್ಡಿ

ಜನರ ಜೀವ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಂಡಿದ್ದೇವೆ ಎಂದು ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಗುರುವಾರ ಹೇಳಿದ್ದಾರೆ.

published on : 7th May 2020

ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ

ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

published on : 7th May 2020

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ, ಕನಿಷ್ಠ 5 ಸಾವು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಅಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.

published on : 7th May 2020

ಮೇಘಾಲಯದಲ್ಲಿ ವಿಷಪೂರಿತ ಅಣಬೆ ಸೇವಿಸಿ ಐವರು ಸಾವು

ಮೇಘಾಲಯದ ಪಶ್ಚಿಮ ಭಾಗದ ಪರ್ವತ ಜಿಲ್ಲೆಯಾದ ಜೈತಿಂಯಾದಲ್ಲಿ ವಿಷಪೂರಿತ ಅಣಬೆ ಸೇವಿಸಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಯಾಗಿದೆ.

published on : 3rd May 2020

ಕೊರೊನಾ ಗ್ಯಾಪ್‌ನಲ್ಲಿಯೇ ಸಿದ್ಧವಾಗುತ್ತಿದೆ "ಬಾಳೇ ಬಂಗಾರ"- ಇದು ಆರ್ಯ ತೆರೆದಿಡಲಿರುವ ಭಾರತಿ ವಿಷ್ಣುವರ್ಧನ್ ಜೀವನಚರಿತ್ರೆ

ಪ್ರತಿದಿನ ರಾತ್ರಿ ನೂರು ಜನ್ಮ ಕೂಡಿ ಬಾಳುವ ಜೋಡಿ ನಮ್ಮದು ಅಂತ ಪ್ರತಿ ಮನೆ ಮನೆಯಲ್ಲೂ ಒಂದು ಹೊಸ ಅಲೆಯನ್ನು ಸೃಷ್ಟಿಸಿರುವ ಪ್ರೀತಿಗೆ ಹೊಸ ಭಾಷೆಯನ್ನೇ ನೀಡಿರುವ 20 ವರ್ಷದ ಹುಡುಗಿ ಹಾಗೂ 45 ವರ್ಷದ ಮಧ್ಯವಯಸ್ಕನ ನಡುವಿನ ನಿಷ್ಕಲ್ಮಶ ಪ್ರೇಮಹಂದರವುಳ್ಳ ಧಾರಾವಾಹಿ;ಜೊತೆ ಜೊತೆಯಲಿ.

published on : 19th April 2020

ಕೊರೋನಾ ಲಾಕ್ ಡೌನ್ ಹಿನ್ನೆಲೆ: ಧರ್ಮಸ್ಥಳ ವಿಷು ಜಾತ್ರೆ, ರಥೋತ್ಸವ ರದ್ದು

 ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇರುವ ಕಾರಣ ಪ್ರಸಿದ್ದ ತೀರ್ಥ ಕ್ಷೇತ್ರವಾದ ಧರ್ಮಸ್ಥಳದಲ್ಲಿ ನಡೆಯಲಿದ್ದ ವಿಷು ಜಾತ್ರೆ, ನೇಮ ಕೋಲ ಹಾಗೂ ರಥೋತ್ಸವಗಳನ್ನು ರದ್ದು ಮಾಡಲಾಗಿದೆ.

published on : 12th April 2020

ರಿಲಯನ್ಸ್ ವಿದ್ಯುತ್ ಸ್ಥಾವರದಲ್ಲಿ ವಿಷಕಾರಿ ತ್ಯಾಜ್ಯ ಸೋರಿಕೆ: ಐವರು ನಾಪತ್ತೆ

ಮಧ್ಯಪ್ರದೇಶದ ಸಿಗ್ರೌಂಲಿ ಪ್ರದೇಶದಲ್ಲಿರುವ ರಿಲಯನ್ಸ್ ಮಾಲಿಕತ್ವದ ವಿದ್ಯುತ್ ಸ್ಥಾವರದಲ್ಲಿ ವಿಷಕಾರಿ ತ್ಯಾಜ್ಯ ಸೋರಿಕೆಯಾಗಿದ್ದು ಗ್ರಾಮದ ಐವರು ನಾಪತ್ತೆಯಾಗಿದ್ದಾರೆ.

published on : 11th April 2020

ನಾನು ರೀಮೇಕ್ ಮುಟ್ಟಲ್ಲ, ಜನ ಮತ್ತೆಮತ್ತೆ ಒಂದೇ ಕಥೆ ನೋಡೋಕೆ ಬಯಸಲ್ಲ: ಶ್ರೇಯಸ್ ಮಂಜು

ಭಾನುವಾರ (ಏ.೫) ಶ್ರೇಯಸ್ ಮಂಜು ಅವರ ಜನ್ಮದಿನ. ಕೊರೋನಾ ಲಾಕ್ ಡೌನ್ ಕಾರಣ ಅವರು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.ಅಲ್ಲದೆ  ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಿದ್ದಾರೆ.  ಏತನ್ಮಧ್ಯೆ, ಅವರ ಮುಂದಿನ ಚಿತ್ರ ವಿಷ್ಣು ಪ್ರಿಯಾ  ನಿರ್ಮಾಪಕರು  ಈ ಸಂದರ್ಭದಲ್ಲಿ ಅಧಿಕೃತ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.

published on : 6th April 2020

ಕನ್ನಡ ಸಿನಿಪ್ರೇಕ್ಷಕರಿಗೆ ಕನ್ನಡದಲ್ಲೇ ಮನವಿ ಮಾಡಿದ ಕಣ್ಸನ್ನೆ ಬೆಡಗಿ!

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡಿಗರ ಮನದಣಿಸಲು ಸಜ್ಜಾಗಿದ್ದಾರೆ. 'ಒರು ಅಡಾರ್ ಲವ್' ಚಿತ್ರದ ಮೂಲಕ ದಿನ ಬೆಳಗಾಗುವುದರೊಳಗೆ ರಾಷ್ಟ್ರಮಟ್ಟದಲ್ಲಿ ಖ್ಯಾತರಾಗಿದ್ದ ನಟಿ ಇದೀಗ "ವಿಷ್ಣು ಪ್ರಿಯಾ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಅಧಿಕೃತ ಪ್ರವೇಶ ಮಾಡುತ್ತಿದ್ದಾರೆ. 

published on : 1st April 2020

ಹೊಸಪೇಟೆ: ಉರುಸ್ ಸಂದರ್ಭ ಆಹಾರ ಸೇವನೆ 200ಕ್ಕೂ ಮಂದಿ ಅಸ್ವಸ್ಥ, 2 ಪರಿಸ್ಥಿತಿ ಗಂಭೀರ!

ಉರುಸ್ ಇರುವ ಹಿನ್ನೆಲೆಯಲ್ಲಿ ಮಾದಲಿ ಮತ್ತು ಅನ್ನ ಸಾಂಬರ್ ಸೇವನೆ ಮಾಡಿದ್ದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

published on : 14th March 2020

ಬಿಜೆಪಿಗೆ ಜ್ಯೋತಿರಾದಿತ್ಯ: ಸೋದರತ್ತೆ ವಸುಂದರಾ ರಾಜೇ ರಾಜಕೀಯ ಭವಿಷ್ಯಕ್ಕೆ ಕುತ್ತು?

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ತಮ್ಮ ಸಂಬಂಧಿ  ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು  ಬಿಜೆಪಿಗೆ ಸ್ವಾಗತಿಸಿದ್ದಾರೆ. ವಸುಂದರಾ ಅವರು 2001 ರ ವಿಮಾನ ದುರಂತದಲ್ಲಿ ಮೃತಪಟ್ಟ ಮಾಧವ್ ರಾವ್ ಸಿಂಧ್ಯಾ ಅವರ ಸಹೋದರಿ.

published on : 13th March 2020
1 2 3 4 5 6 >