ದೇಶಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿಗೆ ಉನ್ನತ ಹುದ್ದೆ ನೀಡಿದ ಬಿಜೆಪಿ!
ಕುಖ್ಯಾತ ದಂತಚೋರ, ಚಂದನ ಕಳ್ಳಸಾಗಣೆದಾರ ವೀರಪ್ಪನ್ ಅವರ ಪುತ್ರಿ ವಿದ್ಯಾ ರಾಣಿ, ದಿವಂಗತ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಂಬಂಧಿಗಳಿಗೆ ತಮಿಳುನಾಡಿನ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ವಿವಿಧ ವಿಭಾಗಗಳಲ್ಲಿ ಮುಖ್ಯ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.