- Tag results for ವೀರಪ್ಪ ಮೊಯ್ಲಿ
![]() | ಬಾಬ್ರಿ ಮಸೀದಿ ತೀರ್ಪು 'ನ್ಯಾಯಾಂಗದ ಅಣಕ': ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸುವುದು "ನ್ಯಾಯಾಂಗದ ಅಣಕ" ಎಂದು ಮಾಜಿ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ ಮತ್ತು ಈ ತೀರ್ಪು ನ್ಯಾಯಾಂಗದ "ಸೂಕ್ಷ್ಮತೆ" ಯನ್ನು ಪ್ರಶ್ನಿಸುತ್ತದೆ ಎಂದಿದ್ದಾರೆ. |
![]() | ಸೋನಿಯಾ ಗಾಂಧಿ ಪಕ್ಷಕ್ಕೆ ತಾಯಿಯಿದ್ದಂತೆ, ಪತ್ರ ಸೋರಿಕೆ ಮಾಡಿದವರಿಗೆ ಶಿಕ್ಷೆಯಾಗಬೇಕು: ವೀರಪ್ಪ ಮೊಯ್ಲಿಪಕ್ಷದ ಹಿತದೃಷ್ಟಿಯಿಂದ ಏಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಾವು ಪತ್ರ ಬರೆದಿದ್ದು, ಇಂತಹ ರಹಸ್ಯ ಪತ್ರ ಹೇಗೆ ಸೋರಿಕೆ ಆಗಿದೆ ಎಂಬುದು ಗೊತ್ತಿಲ್ಲ. |
![]() | ರಾಮನ ಕೈನಲ್ಲಿ ಬಿಲ್ಲು-ಬಾಣ ಬೇಡ: ಪಟ್ಟಾಭಿಷಿಕ್ತ ರಾಮನ ಫೋಟೊ ಬಳಸುವುದು ಸೂಕ್ತರಾಮ ಮಂದಿರ ನಿರ್ಮಾಣದ ವೇಳೆ ಪ್ರಚಾರಕ್ಕಾಗಿ ಶ್ರೀರಾಮನ ಕೈಗಳಲ್ಲಿ ಆಯುಧಗಳಾದ ಬಿಲ್ಲು ಮತ್ತು ಬಾಣ ಇರುವ ಫೋಟೊಗಳನ್ನು ಹಲವೆಡೆ ಬಳಸಲಾಗುತ್ತಿದೆ. ಆದರೆ ಇದು ರಾಮ ಆಕ್ರಮಣಶೀಲ ಮನೋಭಾವ ಹೊಂದಿದ್ದ ಎನ್ನುವವಂತಿದೆ. ಆದರೆ ಆತ ಹಾಗಿರಲಿಲ್ಲ ಎಂದು ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ. |
![]() | ಸಚಿನ್ ಪೈಲಟ್ ಗೆ ಉತ್ತಮ ರಾಜಕೀಯ ಭವಿಷ್ಯ ಇರುವುದು ಕಾಂಗ್ರೆಸ್ ನಲ್ಲಿ ಮಾತ್ರ: ವೀರಪ್ಪ ಮೊಯ್ಲಿರಾಜಸ್ತಾನ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಸಚಿನ್ ಪೈಲಟ್ ಅವರಿಗೆ ಉತ್ತಮ ರಾಜಕೀಯ ಭವಿಷ್ಯ ಇದ್ದದ್ದು ಕೇವಲ ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ |
![]() | ಲಾಕ್'ಡೌನ್ ವಿಸ್ತರಣೆಯಿಂದ ಕೊರೋನಾ ಸಮಸ್ಯೆ ದೂರಾಗುವುದಿಲ್ಲ: ವೀರಪ್ಪ ಮೊಯ್ಲಿಕೊರೋನಾ ವೈರಸ್ ಹತ್ತಿಕ್ಕಲು ಸರ್ಕಾರ ಮತ್ತೆ ಎರಡು ವಾರಗಳ ಕಾಲ ಲಾಕ್'ಡೌನ್ ಮುಂದುವರೆಸಲು ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ಹೇಳಿಕೆ ನೀಡಿರುವ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿಯವರು, ಲಾಕ್'ಡೌನ್ ವಿಸ್ತರಣೆಯಿಂದ ಸಮಸ್ಯೆ ದೂರಾಗುವುದಿಲ್ಲ ಎಂದು ಹೇಳಿದ್ದಾರೆ. |
![]() | ಲಾಕ್ ಡೌನ್ : ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕೇಂದ್ರ ವಿಫಲ- ವೀರಪ್ಪ ಮೊಯ್ಲಿರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಲಾಕ್ ಡೌನ್ ಘೋಷಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ದೊಡ್ಡ ತಪ್ಪು ಮಾಡಿದೆ ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ. |
![]() | ದೇಶದ ಆರ್ಥಿಕತೆ ಉತ್ತಮಗೊಳಿಸಲು ಕಠಿಣ ಕ್ರಮ ಅಗತ್ಯ: ಮೊಯ್ಲಿದೇಶದ ಆರ್ಥಿಕತೆಯನ್ನು ಉತ್ತಮ ಹಾದಿಯತ್ತ ಕೊಂಡೊಯ್ಯ ಬೇಕಾದರೆ, ಕಠಿಣ ಕ್ರಮಗಳ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. |
![]() | ಗಣೇಶ ಮೂರ್ತಿ,ಸೀರೆ ಹಂಚಿದರೂ ಡಾ. ಸುಧಾಕರ್ ಉಪ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ- ವೀರಪ್ಪ ಮೊಯ್ಲಿಅನರ್ಹ ಶಾಸಕ ಡಾ. ಎಂ. ಸುಧಾಕರ್ ಜನರಿಗೆ ಗಣೇಶ ಮೂತ್ರಿ, ಸೀರೆಗಳನ್ನು ಹಂಚಿದರೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಮಾಜಿ ಸಂಸದ ಎಂ. ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ. |