ಸಿನಿಮಾ ಸುದ್ದಿ81ನೇ ವೆನಿಸ್ ಚಲನಚಿತ್ರೋತ್ಸವದಲ್ಲಿ ಗಿರೀಶ್ ಕಾಸರವಳ್ಳಿ 'ಘಟಶ್ರಾದ್ಧ' ಪ್ರದರ್ಶನ
81 ನೇ ವೆನಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸೆಪ್ಟೆಂಬರ್ 3 ಮತ್ತು 4 ರಂದು ವೆನಿಸ್ ಕ್ಲಾಸಿಕ್ಸ್ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ, ಈ ಮನ್ನಣೆಯು ಕನ್ನಡ ಚಿತ್ರರಂಗಕ್ಕೆ ಐತಿಹಾಸಿಕ ಕ್ಷಣವಾಗಿದೆ.