ರಾಜಕೀಯಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ 'ಲುಲು' ಮಾಡಬಹುದಾ? ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!
ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ಹೊಸ ವರಸೆ.