ದೇಶ3 ವೈದ್ಯರು, 26 ನರ್ಸ್ ಗಳಿಗೆ ಕೊರೋನಾ ಸೋಂಕು: ಮುಂಬೈನ ವೋಕ್ಹಾರ್ಡ್ ಆಸ್ಪತ್ರೆ ಸ್ಥಗಿತ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಇದೀಗ ತನ್ನ ನಿಜವಾದ ಕೌರ್ಯ ಮೆರೆಯುತ್ತಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮತ್ತು ನರ್ಸ್ ಗಳಿಗೇ ಕೊರೋನಾ ವೈರಸ್ ಸೋಂಕು ತಗುಲಿದ ಪರಿಣಾಮ ಇಡೀ ಆಸ್ಪತ್ರೆಯನ್ನೇ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.