Advertisement
ಕನ್ನಡಪ್ರಭ >> ವಿಷಯ

ವ್ಯಕ್ತಿ

ಬೆಂಗಳೂರು: ಸಾಲ ತೀರಿಸಲಾಗದೆ ನೊಂದು ವ್ಯಕ್ತಿ ಆತ್ಮಹತ್ಯೆ  Jul 17, 2019

ಸಾಲ ಹಿಂತಿರುಗಿಸಲಾಗದೆ ಬೇಸತ್ತು 34 ವರ್ಷದ ಯುವಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ...

ಸಂಗ್ರಹ ಚಿತ್ರ

ಹೋಗೋವಾಗ ಇಬ್ಬರು, ಬರೋವಾಗ ಒಬ್ಬ, ಪತ್ನಿ ಮಿಸ್ ಆಗಿದ್ದೇಗೆ? ಪೊಲೀಸರಿಗೆ ಪತಿ ಹೇಳಿದ್ದೇನು?  Jul 16, 2019

ಕನ್ನಡದಲ್ಲಿ ಬಿಡುಗಡೆಯಾಗಿದ್ದ ಬಾ ನಲ್ಲೆ ಮಧುಚಂದ್ರಕೆ ಚಿತ್ರ ಸೂಪರ್ ಹಿಟ್ ಆಗಿತ್ತು. ಕ್ರೈಂ-ಸಸ್ಪೆನ್ಸ್ ಚಿತ್ರ ಅನೈತಿಕ ಸಂಬಂಧದ ಕಥೆಯಾಗಿದ್ದು ಹನಿಮೂನ್ ಹೆಸರಲ್ಲಿ ಪತ್ನಿಯನ್ನು ಕರೆದುಕೊಂಡು ಹೋದ...

Casual Photo

ಊಟ ಬಡಿಸದ ಕಾರಣಕ್ಕೆ ತಾಯಿಯನ್ನೆ ಕೊಂದ ಕುಡುಕ ಮಗ  Jul 16, 2019

ಊಟ ಬಡಿಸದ ಕಾರಣಕ್ಕೆ 28 ವರ್ಷದ ಕುಡುಕ ಮಗನೊಬ್ಬ ತನ್ನ 55 ವರ್ಷದ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಜೆಮ್ ಷಡ್ ಪುರದಿಂದ 28 ಕಿಲೋ ಮೀಟರ್ ದೂರದಲ್ಲಿರುವ ಕುಲ್ದಿಯಾದಲ್ಲಿ ನಡೆದಿದೆ.

Park street station

ಮೆಟ್ರೋ ಪ್ರಯಾಣಿಕರೇ ಎಚ್ಚರ: ರೈಲಿನ ಬಾಗಿಲುಗಳಲ್ಲಿ ಕೈ ಸಿಲುಕಿ ವ್ಯಕ್ತಿ ಸಾವು  Jul 14, 2019

ಪಾರ್ಕ್ ಸ್ಟ್ರೀಟ್ ನಿಲ್ದಾಣದಿಂದ ಹೊರಟ ರೈಲೊಂದರ ಎರಡು ಬಾಗಿಲುಗಳ ಮಧ್ಯೆ ಕೈ ಸಿಲುಕಿದ ಪರಿಣಾಮ 56 ವರ್ಷದ ವ್ಯಕ್ತಿಯೊರ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

Foreign national arrested in fake money case at Bengaluru

ಬೆಂಗಳೂರು: ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ  Jul 13, 2019

ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ.

Dalit man, who went to bring home pregnant wife, hacked to death by in-laws in Gujarat

ಗುಜರಾತ್: ಗರ್ಭಿಣಿ ಪತ್ನಿ ಕರೆದುಕೊಂಡು ಬರಲು ಹೋಗಿದ್ದ ದಲಿತ ವ್ಯಕ್ತಿಯ ಹತ್ಯೆ  Jul 09, 2019

ತನ್ನ ಮೇಲ್ವರ್ಗದ ಗರ್ಭಿಣಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ಮಾವನ ಮನೆಗೆ ಹೋಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಪತ್ನಿ ಸಂಬಂಧಿಕರು...

ಸಂಗ್ರಹ

ಸೆಕ್ಸ್'ಗೆ ಪತ್ನಿ ನಿರಾಕರಣೆ, ಆಕೆಯನ್ನು ಕೊಂದು, ತನ್ನ ಮರ್ಮಾಂಗ ಕತ್ತರಿಸಿಕೊಂಡ ಪತಿ!  Jul 07, 2019

ಸೆಕ್ಸ್ ಗೆ ಪತ್ನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತಿ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿ ಕೊನೆಗೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿರುವ ಘಟನೆ ಗೋರಖ್ ಪುರದಲ್ಲಿ ನಡೆದಿದೆ.

Assam man says wife is a ‘Bangladeshi’, should be sent to detention camp

ನನ್ನ ಪತ್ನಿ ಬಾಂಗ್ಲಾದೇಶಿ, ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿ ಆಗ್ರಹ  Jul 06, 2019

ನನ್ನ ಪತ್ನಿ ಬಾಂಗ್ಲಾದೇಶಿ ಪ್ರಜೆಯಾಗಿದ್ದು, ಆಕೆಯನ್ನು ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

The man brutally killed at Mangaluru

ಮಂಗಳೂರು: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ  Jul 04, 2019

ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ಬುಧವಾರ ರಾತ್ರಿ ನಡೆದಿದೆ.

Man attacks wife, gives her triple talaq after she asks for Rs 30

ಸ್ಕ್ರೂ ಡ್ರೈವರ್ ನಿಂದ ಪತ್ನಿ ಮೇಲೆ ಹಲ್ಲೆ, ಬಳಿಕ ತ್ರಿವಳಿ ತಲಾಖ್ ನೀಡಿದ ಪತಿ ಮಹಾಶಯ  Jul 01, 2019

ವ್ಯಕ್ತಿಯೊಬ್ಬ ಕೇವಲ 30 ರುಪಾಯಿಗಾಗಿ ಸ್ಕ್ರೂ ಡ್ರೈವರ್ ನಿಂದ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿಯೇ ತ್ರಿವಳಿ ತಲಾಖ್ ನೀಡಿದ ಘಟನೆ....

Man commits suicide at Victoria Hospital in Bengaluru

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ ವ್ಯಕ್ತಿ ನೇಣಿಗೆ ಶರಣು  Jun 28, 2019

ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ವಿಷಯ ತಿಳಿದು ಆಘಾತಗೊಂಡ ವ್ಯಕ್ತಿಯೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಗರದ...

Man stabs himself in toilet of Vidhana Soudha

ವಿಧಾನಸೌಧದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ  Jun 24, 2019

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ವ್ಯಕ್ತಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

ಸಂಗ್ರಹ ಚಿತ್ರ

ಯುವತಿಯ ಸ್ನಾನದ ವಿಡಿಯೋ, ಆಕೆಯನ್ನು ರೇಪ್ ಮಾಡಿದ ವಿಡಿಯೋ ಫೇಸ್‌ಬುಕ್‌ಗೆ ಶೇರ್ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ವಿವಾಹಿತ!  Jun 24, 2019

ಮನೆಯಲ್ಲಿ ಯಾರು ಇಲ್ಲದಾಗ ಯುವತಿಯೋರ್ವಳು ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದ ವಿವಾಹಿತನೊಬ್ಬ ಯುವತಿಗೆ ಬ್ಲಾಕ್ ಮೇಲ್ ಮಾಡಿ ಹಲವು ಬಾರಿ ರೇಪ್...

Muslim Man

ಜಾರ್ಖಂಡ್ : ಕಳ್ಳತನದ ಶಂಕೆ ಮೇಲೆ ಮುಸ್ಲಿಂ ಯುವಕನಿಗೆ ಥಳಿತ, ಜೈ ಶ್ರೀರಾಮ್ ಮಂತ್ರ ಪಠಿಸಲು ಒತ್ತಾಯ  Jun 24, 2019

ಕಳ್ಳತನದ ಶಂಕೆ ಮೇಲೆ ಮುಸ್ಲಿಂ ಯುವಕನೋರ್ವನಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಖಾರ್ಸಾವಾನ್ ಜಿಲ್ಲೆಯಲ್ಲಿ ನಡೆದಿದೆ.

Sanjiv Bhatt given life sentence

ನನ್ನ ಪತಿ ಮಾಡದ ತಪ್ಪಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ: ಸಂಜೀವ್ ಭಟ್ ಪತ್ನಿ ಶ್ವೇತಾ ಅಳಲು!  Jun 21, 2019

ಮಾಡದ ತಪ್ಪಿಗೆ ನನ್ನ ಪತಿ ಜೀವಾವಧಿ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಗುಜರಾತ್ ನ ವಿವಾದಿತ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಪತ್ನಿ ಶ್ವೇತಾ ಅಳಲು ತೋಡಿಕೊಂಡಿದ್ದಾರೆ.

File Image

ಅಳಿಯನ ಜನನಾಂಗವೇ ತನ್ನ ಮಗಳನ್ನು ಕೊಂದಿದೆ! ಮಾವನಿಂದ ಪೋಲೀಸರಿಗೆ ದೂರು  Jun 20, 2019

ಅಳಿಯ ಜನನಾಂಗದ ಗಾತ್ರ ಹೆಚ್ಚಾಗಿದ್ದ ಕಾರಣ ನೋವು ತಾಳಲಾಗದೆ ತನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಮಾವನೇ ಪೋಲೀಸರಿಗೆ ದೂರಿತ್ತ ಘಟನೆ ಇಂಡೋನೇಷಿಯಾದ ಪೂರ್ವ ಜಾವಾದಲ್ಲಿ ನಡೆದಿದೆ.

Sanjiv Bhatt given life sentence

ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು: ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಗೆ ಜೀವಾವಧಿ ಶಿಕ್ಷೆ  Jun 20, 2019

29 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುಜರಾತ್ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

Man flashes, masturbates on woman at Gurugram Metro Station, complaint filed

ಗುರುಗ್ರಾಮ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಮುಂದೆ ಹಸ್ತಮೈಥುನ ಮಾಡಿ ವೀರ್ಯಾಣು ಸಿಡಿಸಿದ ಕಾಮುಕ  Jun 18, 2019

ವ್ಯಕ್ತಿಯೊಬ್ಬ ಮಹಿಳೆ ಮುಂದೆಯೇ ಹಸ್ತಮೈಥುನ ಮಾಡಿ, ವೀರ್ಯಾಣು ಸಿಡಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಹರಿಯಾಣದ ಗುರುಗ್ರಾಮದ...

Casual Photo

ಕ್ರಿಕೆಟ್ ನಲ್ಲಿ ಭಾರತ ಗೆಲುವು: ವಿಜಯೋತ್ಸವ ವೇಳೆ ಮಾತಿನ ಚಕಮಕಿ, ದಲಿತ ಯುವಕ ದುರ್ಮರಣ  Jun 17, 2019

ಉತ್ತರ ಪ್ರದೇಶದ ಪ್ರತಾಪ್ ಗಢ ಜಿಲ್ಲೆಯ ರಾಮ್ ಪುರ್ ಬೆಲಾ ಗ್ರಾಮದಲ್ಲಿ ಇಂದು ಮುಂಜಾನೆ ಗುಡಿಸಲಿಗೆ ಬೆಂಕಿ ಬಿದ್ದು, ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಸಂಗ್ರಹ ಚಿತ್ರ

ಮಾಂತ್ರಿಕನ ಜೊತೆ ಸೆಕ್ಸ್‌ಗೆ ನಿರಾಕರಿಸಿದ ಪತ್ನಿಯನ್ನು ಮಗನ ಎದುರೇ ನದಿಗೆ ತಳ್ಳಿದ ಪಾಪಿ ಪತಿ!  Jun 15, 2019

ಮಾಂತ್ರಿಕನೊಂದಿಗೆ ಮಲಗುವುದಕ್ಕೆ ನಿರಾಕರಿಸಿದ ಪತ್ನಿಯನ್ನು ಪತಿಯೇ ನದಿಗೆ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.

Page 1 of 3 (Total: 44 Records)

    

GoTo... Page


Advertisement
Advertisement