ದೇಶವ್ಯಕ್ತಿಯ ಸ್ವಾತಂತ್ರ್ಯಪವಿತ್ರವಾದದ್ದು, ಜಾಮೀನು ಅರ್ಜಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಿ: ಸುಪ್ರೀಂ ಕೋರ್ಟ್
ವ್ಯಕ್ತಿಯ ಸ್ವಾತಂತ್ರ್ಯವು 'ಪವಿತ್ರ'ವಾದದ್ದು ಮತ್ತು ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಆದಷ್ಟು ಬೇಗನೆ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.