• Tag results for ವ್ಯತ್ಯಯ

ಟ್ವಿಟರ್ ನಲ್ಲಿ ತಾಂತ್ರಿಕ ದೋಷ: ಲಾಗಿನ್ ಸಮಸ್ಯೆ, ಶೀಘ್ರವೇ ಸರಿಪಡಿಸುವುದಾಗಿ ಸಂಸ್ಥೆ ಹೇಳಿಕೆ

ದೇಶಾದ್ಯಂತ ಟ್ವಿಟರ್ ನಲ್ಲಿ ತಾಂತ್ರಿಕ ದೋಷ ಎದುರಾಗಿದ್ದು, ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ.

published on : 1st July 2021

ತಿರುಪತಿ: ರೂಯಿಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ವ್ಯತ್ಯಯ; 11 ಕೋವಿಡ್-19 ರೋಗಿಗಳು ಸಾವು!

ಆಕ್ಸಿಜನ್ ಪೂರೈಕೆ ವ್ಯತ್ಯಯಗೊಂಡ ಪರಿಣಾಮ ಕೋವಿಡ್-19 ಗೆ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ಜೀವಕಳೆದುಕೊಂಡಿರುವ ಘಟನೆ ತಿರುಪತಿಯ ಎಸ್ ವಿ ಆರ್ ರೂಯಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. 

published on : 11th May 2021

ಆಮ್ಲಜನಕ ಪೂರೈಕೆಯಲ್ಲಿ ಕೊರತೆ: ಮಧ್ಯ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 6 ಕೋವಿಡ್-19 ರೋಗಿಗಳ ಸಾವು!

ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಿಂದ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 6 ಮಂದಿ ಕೋವಿಡ್-19 ರೋಗಿಗಳು ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಶಹ್ದೋಲ್ ನಲ್ಲಿ ನಡೆದಿದೆ.

published on : 18th April 2021

ಸಿಲಿಕಾನ್ ಸಿಟಿಯಲ್ಲಿಂದು ನೀರು ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ...

ತಿಪ್ಪಗೊಂಡನಹಳ್ಳಿಯಲ್ಲಿ ಇರುವ 4ನೇ ಹಂತದ 2ನೇ ಘಟಕದಿಂದ ನೀರು ಸರಬರಾಜು ಕೊಳವೆಯಲ್ಲಿ ನೀರು ಸೋರಿಕೆ ತಡೆಯುವ ಸಲುವಾಗಿ ಬೆಂಗಳೂರು ಜಲಮಂಡಳಿಯು ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಶುಕ್ರವಾರ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

published on : 5th February 2021

ವಿದ್ಯುತ್ ವ್ಯತ್ಯಯ; ಕತ್ತಲಲ್ಲಿ ಮುಳುಗಿದ ಇಡೀ ಪಾಕಿಸ್ತಾನ

ಪಾಕಿಸ್ತಾನದಲ್ಲಿ ಶನಿವಾರ ರಾತ್ರಿ ಸಂಭವಿಸಿದ ವಿದ್ಯುತ್‌ ವ್ಯತ್ಯಯದಿಂದಾಗಿ ಇಡೀ ಪಾಕಿಸ್ತಾನ ಕತ್ತಲಲ್ಲಿ ಮುಳುಗುವಂತಾಗಿದೆ.

published on : 10th January 2021

ನಾಳೆ ಸಾರಿಗೆ ನೌಕರರ ಧರಣಿ: ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ.

published on : 9th December 2020

ಮುಂಬೈನಲ್ಲಿ ವಿದ್ಯುತ್ ವ್ಯತ್ಯಯ: ಜನಜೀವನ, ರೈಲು ಸೇವೆ ಅಸ್ತವ್ಯಸ್ತ; ಶೀಘ್ರದಲ್ಲೆ ಸಹಜಸ್ಥಿತಿಗೆ ಎಂದ ಸರ್ಕಾರ!

ವಾಣಿಜ್ಯ ನಗರಿ ಮುಂಬೈನಲ್ಲಿ ವಿದ್ಯುತ್ ಸರಬರಾಜು ವೈಫಲ್ಯ ಉಂಟಾಗಿದ್ದು, ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಲೋಕಲ್ ರೈಲುಗಳ ಸಂಚಾರ ಕೂಡ ಸ್ತಬ್ಧಗೊಂಡಿದೆ. 

published on : 12th October 2020