• Tag results for ವ್ಯಾಪಾರ ಒಪ್ಪಂದ

ಎರಡು ವರ್ಷಗಳಲ್ಲಿ 200 ಶತಕೋಟಿ ಡಾಲರ್ ಅಮೆರಿಕ ಸರಕು ಖರೀದಿಗೆ ಚೀನಾ ಸಮ್ಮತಿ

ಅಮೆರಿಕದಿಂದ ಖರೀದಿ ಹೆಚ್ಚಿಸಲು ಸಮ್ಮತಿಸಿರುವ ಚೀನಾ ಮುಂದಿನ ಎರಡು ವರ್ಷಗಳಲ್ಲಿ 200 ಶತಕೋಟಿ ಡಾಲರ್ ಮೌಲ್ಯದಷ್ಟು ವಸ್ತುಗಳನ್ನು ಖರೀದಿಸುವುದಾಗಿ ಹೇಳಿದೆ.

published on : 14th December 2019

ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಡೊನಾಲ್ಡ್ ಟ್ರಂಪ್ ಭರವಸೆ

ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಥೆ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದು ಇಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದರು.ಈ ವೇಳೆ ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ.

published on : 24th September 2019

ತಿರುಗು ಬಾಣವಾಯ್ತು ಭಾರತದ ಮೇಲಿನ ದ್ವೇಷ: ಟೊಮಾಟೊಗೂ ಕಣ್ಣೀರು ಹಾಕುವ ಸ್ಥಿತಿ ಪಾಕ್ ಜನತೆಯದ್ದು!

ಆರ್ಟಿಕಲ್ 370 ರದ್ದುಗೊಳಿಸಿದ್ದಕ್ಕೆ ಹತಾಶಗೊಂಡು ಪಾಕಿಸ್ತಾನ ಭಾರತದೊಂದಿಗಿನ ವಾಣಿಜ್ಯ-ವ್ಯಾಪಾರಗಳನ್ನು ರದ್ದುಗೊಳಿಸಿದೆ. ಈಗ ಅದರ ಪರಿಣಾಮ ಪಾಕಿಸ್ತಾನಕ್ಕೆ ಗೋಚರವಾಗುತ್ತಿದೆ.

published on : 11th August 2019