• Tag results for ಶಕ್ತಿಕಾಂತ್ ದಾಸ್

ಇಂದು ರಾತ್ರಿಯಿಂದಲೇ ದಿನದ 24 ಗಂಟೆ ಆರ್‌ಟಿಜಿಎಸ್ ಸೇವೆ: ಆರ್ಬಿಐ ಗರ್ವನರ್ ಶಕ್ತಿಕಾಂತ ದಾಸ್

ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್(ಆರ್‌ಟಿಜಿಎಸ್) ವ್ಯವಸ್ಥೆ ಇಂದು ಮಧ್ಯರಾತ್ರಿಯಿಂದ ದಿನದ 24 ಗಂಟೆ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

published on : 13th December 2020

ಕೆಲವೇ ದಿನಗಳಲ್ಲಿ ಆರ್‌ಟಿಜಿಎಸ್ ವ್ಯವಸ್ಥೆ ದಿನದ 24 ತಾಸು ಲಭ್ಯ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ದೊಡ್ಡ ಮೊತ್ತದ ವಹಿವಾಟಿಗೆ ಬಳಸಲಾಗುವ ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್(ಆರ್‌ಟಿಜಿಎಸ್) ವ್ಯವಸ್ಥೆ ಮುಂದಿನ ಕೆಲವೇ ದಿನಗಳಲ್ಲಿ ದಿನದ 24 ತಾಸು ಲಭ್ಯವಿರಲಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್‍ ಶುಕ್ರವಾರ ಹೇಳಿದ್ದಾರೆ.

published on : 4th December 2020

ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಬೆಳವಣಿಗೆ ಪ್ರಮುಖ ಆದ್ಯತೆ: ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ಕೋವಿಡ್-19 ಕಳೆದ 100 ವರ್ಷಗಳಲ್ಲಿ ಅತ್ಯಂತ ಕೆಟ್ಟ ಆರೋಗ್ಯ ಮತ್ತು ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದ್ದು ಇದು ಜನರ ಒಟ್ಟಾರೆ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟುಮಾಡಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

published on : 11th July 2020

ದೇಶದ ಅಭಿವೃದ್ಧಿ ದರ ಶೇ.1.9 ರಷ್ಟು ತಲುಪುವ ನಿರೀಕ್ಷೆ, 2021-22ರಲ್ಲಿ ಆರ್ಥಿಕತೆ ಹೆಚ್ಚು ಬೆಳವಣಿಗೆ ಕಾಣಲಿದೆ: ಆರ್‌ಬಿಐ ಗವರ್ನರ್‌

ಮಾರಕ ಕೊರೋನಾ ವೈರಸ್ ಹಾವಳಿಯಿಂದಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಿದ್ದು, 2021-22ರಲ್ಲಿ  ಆರ್ಥಿಕತೆ ಅತಿ ಹೆಚ್ಚು ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

published on : 17th April 2020

ಹಣದುಬ್ಬರ ಇಳಿಕೆ,ಆರ್ಥಿಕ ಪ್ರಗತಿ ಕುಂಠಿತದಿಂದ ಆರ್ ಬಿಐ ದರ ಕಡಿತ ಹೆಚ್ಚಳಕ್ಕೆ ಅವಕಾಶ- ಶಕ್ತಿಕಾಂತ್ ದಾಸ್ 

ಆರ್ಥಿಕ ಬೆಳವಣಿಗೆ ಬೆಂಬಲಿಸಲು ಸರ್ಕಾರ ಸೀಮಿತ ಹಣಕಾಸು ವ್ಯಾಪ್ತಿಯನ್ನು ಹೊಂದಿದೆ. ಆದರೆ, ಹಣದುಬ್ಬರ ಇಳಿಕೆ, ಆರ್ಥಿಕ ಪ್ರಗತಿ ಕುಂಠಿತದಿಂದ ವಿತ್ತೀಯ ನೀತಿಗಳನ್ನು ಮತ್ತಷ್ಟು ಸರಾಗಗೊಳಿಸಲು ಹಾಗೂ ಆರ್ಥಿಕ ಪ್ರಗತಿಗೆ ನೆರವಾಗಲಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

published on : 20th September 2019

ಶೇಕಡ 5ರ ಜಿಡಿಪಿ ದರ ಅನಿರೀಕ್ಷಿತ, ಸದ್ಯಕ್ಕೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ: ಆರ್​ಬಿಐ ಗವರ್ನರ್

ದೇಶದ ಜಿಡಿಪಿ ಅಭಿವೃದ್ಧಿ ದರ ಶೇಕಡ 5ಕ್ಕೆ ಕುಸಿದಿರುವುದು ಅನಿರೀಕ್ಷಿತ ಸದ್ಯದ ಮಟ್ಟಿಗೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

published on : 16th September 2019