• Tag results for ಶತೃಘ್ನ ಸಿನ್ಹಾ

ಬಿಜೆಪಿಯಲ್ಲಿದ್ದಾಗ ಪ್ರಧಾನಿ ಮೋದಿಯನ್ನು ಬೈದು, ಕಾಂಗ್ರೆಸ್‌ಗೆ ಸೇರಿದ ಮೇಲೆ ಹೊಗಳಿದ ಶತೃಘ್ನ, ಯೂಟರ್ನ್ ಹೊಡೆದಿದ್ದೇಕೆ?

ಬಾಲಿವುಡ್ ನಟ, ರಾಜಕಾರಣಿ ಶತೃಘ್ನ ಸಿನ್ಹಾ ಬಿಜೆಪಿ ಪಕ್ಷದಲ್ಲಿದ್ದಾಗ ವಿನಾಃಕಾರಣ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಅಲ್ಲದೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಅವರು ಇದೀಗ ದಿಢೀರ್ ಅಂತಾ ಯೂಟರ್ನ್...

published on : 18th August 2019

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ನನಗಿಷ್ಟ: ಶತೃಘ್ನ ಸಿನ್ಹಾ

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ರೆಬೆಲ್ ಸ್ಟಾರ್ ಮತ್ತು ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ನನಗಿಷ್ಟ ಎಂದು ಹೇಳಿಕೆ ನೀಡಿದ್ದಾರೆ.

published on : 14th April 2019

ಶತೃಘ್ನ ಸಿನ್ಹಾ ಪಕ್ಷ ಸೇರ್ಪಡೆ ಬೆನ್ನಲ್ಲೇ 'ಕೈ' ಹೊಸ ಅಭ್ಯರ್ಥಿಗಳ ಪಟ್ಟಿ, ಪಾಟ್ನಾ ಸಾಹಿಬ್ ನಿಂದ ರೆಬೆಲ್ ಸ್ಟಾರ್ ಸ್ಪರ್ಧೆ!

ಬಿಜೆಪಿ ಪೈರ್ ಬ್ರಾಂಡ್ ನಟ ಶತೃಘ್ನ ಸಿನ್ಹಾ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ತನ್ನ ನೂತನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಹಿಂದೆ ಬಿಜೆಪಿ ಪಕ್ಷದಿಂದ ಸಿನ್ಹಾ ಪ್ರತಿನಿಧಿಸುತ್ತಿದ್ದ ಪಾಟ್ನಾ ಸಾಹಿಬ್ ಕ್ಷೇತ್ರದಿಂದಲೇ ಅವರನ್ನು ಕಣಕ್ಕಿಳಿಸಿದೆ.

published on : 6th April 2019

ಮಾ.28 ರಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿರುವ ಶತೃಘ್ನ ಸಿನ್ಹಾ!

ಮೋದಿ ಟೀಕಾಕಾರರಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಪಕ್ಷ ತೊರೆದು ಮಾ.28 ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

published on : 26th March 2019

ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧೆ

ಪ್ರಧಾನಿ ನರೇಂದ್ರ ಮೋದಿ ಟೀಕಾಕಾರರಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಹಾಲಿ ಸಂಸದ ಶತೃಘ್ನ ಸಿನ್ಹಾ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

published on : 20th March 2019

ಬೆಂಗಾಲಿ ಹುಲಿಗಳನ್ನೇ ಕೇಂದ್ರ ಏಕೆ ಟಾರ್ಗೆಟ್ ಮಾಡುತ್ತಿದೆ?: ಶತೃಘ್ನ ಸಿನ್ಹಾ

ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಬೆಂಕಿಯೊಂದಿಗೆ ಆಟವಾಡುತ್ತಿದ್ದಾರೆ....

published on : 4th February 2019